Sandhya suraksha : ನಮಸ್ಕಾರ ಸ್ನೇಹಿತರೇ, ರಾಜ್ಯ ಸರ್ಕಾರ ಅಥವಾ ಕೇಂದ್ರ ಸರ್ಕಾರವು ಮಹಿಳೆಯರಿಗೆ ಬಡತನದಿಂದ ಹೊರಬರಲು ಮತ್ತು ಸ್ವಉದ್ಯೋಗ ಮಾಡಲು, ಹಾಗು ತಮ್ಮ ಆರ್ಥಿಕ ಸಂಕಷ್ಟಕ್ಕೆ ಹಲವಾರು ಯೋಜನೆಗಳಿಂದ ಸಹಾಯಧನ ನೀಡಲಾಗುತ್ತಿದೆ.
ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವು ಬಡ ಕುಟುಂಬದ ಮಹಿಳೆಯರ ಆರ್ಥಿಕ ಭದ್ರತೆ ಕಾಪಾಡಿಕೊಳ್ಳಲು ಮಾಸಿಕ ಪಿಂಚಣಿ ಯೋಜನೆಯ ಮೂಲಕ ಹಿರಿಯ ಮಹಿಳೆಯರಿಗೆ ಪ್ರತಿ ತಿಂಗಳು ದನ ಸಹಾಯ ಮಾಡುವುದೇ ಈ ಒಂದು ಯೋಜನೆಯ ಗುರಿಯಾಗಿದೆ. ಯಾವುದು ಈ ಯೋಜನೆ.? ಈ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು.? ಮತ್ತು ಈ ಯೋಜನೆ ಪಡೆಯಲು ಏನೆಲ್ಲಾ ಅರ್ಹತೆಗಳಿರಬೇಕು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Bele Parihara Status : ರೈತರ ಬ್ಯಾಂಕ್ ಖಾತೆಗೆ ₹3,000/- ಬೆಳೆ ಪರಿಹಾರ ಹಣ ಜಮಾ.! ನಿಮ್ಮ ಖಾತೆಗೂ ಜಮಾ ಆಗಿದೆಯಾ.?
ಸಂಧ್ಯಾ ಸುರಕ್ಷಾ ಯೋಜನೆ (Sandhya suraksha yojane)
ರಾಜ್ಯ ಸರ್ಕಾರವು ಹಿರಿಯ ಮಹಿಳೆಯರನ್ನು ಆರ್ಥಿಕವಾಗಿ ಸಹಾಯ ಮಾಡುವ ನಿಟ್ಟಿನಲ್ಲಿ ಈ ಸಂಧ್ಯಾ ಸುರಕ್ಷಾ ಯೋಜನೆಯನ್ನು(Sandhya suraksha yojane) 2007ರಲ್ಲಿ ಜಾರಿಗೆ ತಂದಿತ್ತು. ಈ ಯೋಜನೆ ಮೂಲಕ ರಾಜ್ಯದ ಬಡಕುಟುಂಬದ ಹಿರಿಯ ಮಹಿಳೆಯರಿಗೆ ಪ್ರತಿ ತಿಂಗಳು ₹1,200/- ಹಣವನ್ನ ಪಿಂಚಣಿ ರೂಪದಲ್ಲಿ ನೀಡುವುದೇ ಈ ಯೋಜನೆಯ ಗುರಿಯಾಗಿದೆ.
ಈ ಒಂದು ಯೋಜನೆ ಪ್ರತಿ ತಿಂಗಳು ₹1200 ನೀಡುವುದಲ್ಲದೆ ವೈದ್ಯಕೀಯ ಸಹಾಯ ಮತ್ತು ಬಸ್ ಪ್ರಯಾಣದಲ್ಲಿ ರಿಯಾಯಿತಿ ಮಾಡಲು ಈ ಒಂದು ಯೋಜನೆ ಸಹಾಯ ಮಾಡುತ್ತದೆ.
ಇದನ್ನೂ ಕೂಡ ಓದಿ : Housing Scheme : ಸ್ವಂತ ಮನೆ ಇಲ್ಲದವರಿಗೆ ಗುಡ್ ನ್ಯೂಸ್.! ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ ಹೊಸ ಮನೆಗಳು ಬಿಡುಗಡೆ.!
ಏನೆಲ್ಲಾ ಅರ್ಹತೆಗಳಿರಬೇಕು.?
- ಮಹಿಳೆಯರ ಕುಟುಂಬದ ವಾರ್ಷಿಕ ಆದಾಯ 20,000 ಕ್ಕಿಂತ ಕಡಿಮೆ ಹೊಂದಿರಬೇಕು.
- ಅರ್ಜಿ ಸಲ್ಲಿಸುವವರಿಗೆ 65 ವರ್ಷ ತುಂಬಿರಬೇಕು.
- ಸರ್ಕಾರದ ಬೇರೆ ಯಾವುದೇ ಪಿಂಚಣಿ ಪಡೆಯುವಂತಿಲ್ಲ.
- ಅರ್ಜಿದಾರರು ರಾಜ್ಯದ ನಿವಾಸಿಯಾಗಿರಬೇಕು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು.?
- ಅರ್ಜಿ ಸಲ್ಲಿಸುವ ಮಹಿಳೆಯರ ಆದಾಯ ಪ್ರಮಾಣ ಪತ್ರ
- ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ರೇಷನ್ ಕಾರ್ಡ್
- ವಾಸ್ತವ್ಯ ಪ್ರಮಾಣ ಪತ್ರ ಮತ್ತು ಇತ್ಯಾದಿಗಳು
ಮೇಲೆ ತಿಳಿಸಲಾದ ದಾಖಲೆಗಳೊಂದಿಗೆ ನಿಮ್ಮ ಹತ್ತಿರದ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಈ ಸಂಧ್ಯಾ ಸುರಕ್ಷಾ ಯೋಜನೆಗೆ(Sandhya suraksha yojane) ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಅಟ್ಟಾಡಿಸಿ ಹಲ್ಲೆಗೈದು, 2 ನೇ ಮಹಡಿಯಿಂದ ತಳ್ಳಿ ಯುವಕನ ಕಗ್ಗೊಲೆ- ನಾಲ್ವರ ಬಂಧನ
- ಬಿಗ್ ಬಾಸ್ ಗೆದ್ದಿದ್ದು ಗಿಲ್ಲಿ ಅಲ್ಲ ನಿರ್ಮಲಾ ಸೀತಾರಾಮನ್ ಎಂದ ಶಾಸಕ ಪ್ರದೀಪ್ ಈಶ್ವರ್
- ಸರ್ಕಾರಿ ಶಾಲೆಯಲ್ಲಿ ಮಾತ್ರೆ ಸೇವನೆ ಬಳಿಕ 59 ವಿದ್ಯಾರ್ಥಿಗಳು ಅಸ್ವಸ್ಥ
- ಹಲ್ಲುಜ್ಜಿದ ಬಳಿಕ ವಸಡಿನಲ್ಲಿ ರಕ್ತಸ್ರಾವ ಆಗುವುದು ಕಾಯಿಲೆಯ ಮುನ್ಸೂಚನೆಯೇ?
- ಬೆಳ್ಳಂಬೆಳಗ್ಗೆಯೇ ದೇವರ ಜಾತ್ರೆಗೆ ಹೊರಟ ಭಕ್ತ; ದೈವ ದರ್ಶನಕ್ಕೂ ಮುನ್ನವೇ ಯಮರಾಜ ಕರೆದೊಯ್ದ!
- ಇವನೆಂಥಾ ನೀಚ ಮಗ.! ಹಣಕ್ಕಾಗಿ ಕಲ್ಲಿನಿಂದ ಹೊಡೆದು ತಾಯಿಯನ್ನೇ ಕೊಂದ ಮಗ.! ಆರೋಪಿಯ ಬಂಧನ
- ಆಹಾ ನೋಡೋಕೆ 2 ಕಣ್ಣು ಸಾಲದು ; ಡಿಕೆಶಿ ತಲೆಗೆ ಸ್ವತಃ ಟವೆಲ್ ಕಟ್ಟಿದ ಸಿಎಂ ಸಿದ್ದರಾಮಯ್ಯ.!
- ರಾತ್ರಿ ಹೊತ್ತು ಗೋಚರಿಸುವ ಈ ಬದಲಾವಣೆಗಳು `ಕಿಡ್ನಿ ವೈಫಲ್ಯ’ದ ಲಕ್ಷಣವಾಗಿರಬಹುದು ಎಚ್ಚರ.!
- ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್, ಆತ ಸಿಕ್ಕಿಬಿದ್ದಿದ್ದೇ ರೋಚಕ ಕಹಾನಿ!
- Arecanut Price : ಇಂದಿನ ಅಡಿಕೆ ಧಾರಣೆ – ಇವತ್ತು ಯಾವ್ಯಾವ ಅಡಿಕೆಯ ಧಾರಣೆ ಎಷ್ಟಿದೆ ಗೊತ್ತಾ.?
- Dina Bhavishya : 27 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಹಣದ ಆಸೆಗಾಗಿ ಪತ್ನಿಯನ್ನು ಪರಪುರುಷರ ಬಳಿಗೆ ಕಳುಹಿಸಿ ಖಾಸಗಿ ಕ್ಷಣ ಸೆರೆ ಹಿಡಿಯುತ್ತಿದ್ದ ಪತಿ ; ಬೆಚ್ಚಿಬೀಳಿಸುವ ಹನಿ ಟ್ರ್ಯಾಪ್ ಜಾಲ ಬಯಲು
- ದಿನಕ್ಕೆ ಎರಡು ಸಿಗರೇಟ್ ಮಾತ್ರ! ಈ ಸುಳ್ಳು ಎಷ್ಟು ಅಪಾಯಕಾರಿ ಗೊತ್ತಾ?
- ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣ ಸೇರಿದ ಮಗಳು ಕೀರ್ತಿ!
- ಮದುವೆಯಾಗಿ ಮಕ್ಕಳಿದ್ದರೂ ಅನೈತಿಕ ಸಂಬಂಧ- ದುರಂತ ಅಂತ್ಯ ಕಂಡ ಜೋಡಿ!
- ಸೆಕ್ಸ್ ಗೆ ಅಡ್ಡಿಯಾಗುತ್ತಿದ್ದಾನೆ ಅಂತ 1 ವರ್ಷದ ಮಗನನ್ನೇ ಹೊಡೆದು ಕೊಂದ ಪಾಪಿ ತಂದೆ
- ನೀವು ಇವುಗಳನ್ನು 7 ದಿನಗಳವರೆಗೆ ತಿಂದರೆ, ನಿಮ್ಮ ದೇಹದಲ್ಲಿ ಆಗುವ ಬದಲಾವಣೆಗಳನ್ನು ನಂಬೋದೇ ಇಲ್ಲ
- ಕುಡಿದ ನಶೆಯಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆ ; ಮರಕ್ಕೆ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ
- ಬೆಳಗ್ಗೆ ಎದ್ದ ಕೂಡಲೇ ಈ ಎಲೆಯನ್ನು ತಿಂದ್ರೆ ಸಾಕು ನೋವಿಲ್ಲದೇ ಪುಡಿಯಾಗಿ ಹೊರಬರುತ್ತೆ ಕಿಡ್ನಿ ಸ್ಟೋನ್..!
- ಪ್ರಿಯಕರನಿಗೆ ಬೆತ್ತಲೆ ಫೋಟೋ ಕಳಿಸಿದ 19 ರ ಯುವತಿಗೆ ಬ್ಲಾಕ್ ಮೇಲರ್ ಕಾಟ – ಹಣಕ್ಕೆ ಬೇಡಿಕೆ



















