Sandhya Suraksha : ರಾಜ್ಯ ಸರ್ಕಾರದ ಈ ಯೋಜನೆಯಡಿ ಮಹಿಳೆಯರಿಗೆ ₹1,200/- ಹಣ ಬ್ಯಾಂಕ್ ಖಾತೆಗೆ ಜಮಾ.!

Sandhya suraksha : ನಮಸ್ಕಾರ ಸ್ನೇಹಿತರೇ, ರಾಜ್ಯ ಸರ್ಕಾರ ಅಥವಾ ಕೇಂದ್ರ ಸರ್ಕಾರವು ಮಹಿಳೆಯರಿಗೆ ಬಡತನದಿಂದ ಹೊರಬರಲು ಮತ್ತು ಸ್ವಉದ್ಯೋಗ ಮಾಡಲು, ಹಾಗು ತಮ್ಮ ಆರ್ಥಿಕ ಸಂಕಷ್ಟಕ್ಕೆ ಹಲವಾರು ಯೋಜನೆಗಳಿಂದ ಸಹಾಯಧನ ನೀಡಲಾಗುತ್ತಿದೆ.

ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವು ಬಡ ಕುಟುಂಬದ ಮಹಿಳೆಯರ ಆರ್ಥಿಕ ಭದ್ರತೆ ಕಾಪಾಡಿಕೊಳ್ಳಲು ಮಾಸಿಕ ಪಿಂಚಣಿ ಯೋಜನೆಯ ಮೂಲಕ ಹಿರಿಯ ಮಹಿಳೆಯರಿಗೆ ಪ್ರತಿ ತಿಂಗಳು ದನ ಸಹಾಯ ಮಾಡುವುದೇ ಈ ಒಂದು ಯೋಜನೆಯ ಗುರಿಯಾಗಿದೆ. ಯಾವುದು ಈ ಯೋಜನೆ.? ಈ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು.? ಮತ್ತು ಈ ಯೋಜನೆ ಪಡೆಯಲು ಏನೆಲ್ಲಾ ಅರ್ಹತೆಗಳಿರಬೇಕು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.

ಇದನ್ನೂ ಕೂಡ ಓದಿ : Bele Parihara Status : ರೈತರ ಬ್ಯಾಂಕ್ ಖಾತೆಗೆ ₹3,000/- ಬೆಳೆ ಪರಿಹಾರ ಹಣ ಜಮಾ.! ನಿಮ್ಮ ಖಾತೆಗೂ ಜಮಾ ಆಗಿದೆಯಾ.?

ಸಂಧ್ಯಾ ಸುರಕ್ಷಾ ಯೋಜನೆ (Sandhya suraksha yojane)

ರಾಜ್ಯ ಸರ್ಕಾರವು ಹಿರಿಯ ಮಹಿಳೆಯರನ್ನು ಆರ್ಥಿಕವಾಗಿ ಸಹಾಯ ಮಾಡುವ ನಿಟ್ಟಿನಲ್ಲಿ ಈ ಸಂಧ್ಯಾ ಸುರಕ್ಷಾ ಯೋಜನೆಯನ್ನು(Sandhya suraksha yojane) 2007ರಲ್ಲಿ ಜಾರಿಗೆ ತಂದಿತ್ತು. ಈ ಯೋಜನೆ ಮೂಲಕ ರಾಜ್ಯದ ಬಡಕುಟುಂಬದ ಹಿರಿಯ ಮಹಿಳೆಯರಿಗೆ ಪ್ರತಿ ತಿಂಗಳು ₹1,200/- ಹಣವನ್ನ ಪಿಂಚಣಿ ರೂಪದಲ್ಲಿ ನೀಡುವುದೇ ಈ ಯೋಜನೆಯ ಗುರಿಯಾಗಿದೆ.

ಈ ಒಂದು ಯೋಜನೆ ಪ್ರತಿ ತಿಂಗಳು ₹1200 ನೀಡುವುದಲ್ಲದೆ ವೈದ್ಯಕೀಯ ಸಹಾಯ ಮತ್ತು ಬಸ್ ಪ್ರಯಾಣದಲ್ಲಿ ರಿಯಾಯಿತಿ ಮಾಡಲು ಈ ಒಂದು ಯೋಜನೆ ಸಹಾಯ ಮಾಡುತ್ತದೆ.

ಇದನ್ನೂ ಕೂಡ ಓದಿ : Housing Scheme : ಸ್ವಂತ ಮನೆ ಇಲ್ಲದವರಿಗೆ ಗುಡ್ ನ್ಯೂಸ್.! ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ ಹೊಸ ಮನೆಗಳು ಬಿಡುಗಡೆ.!

ಏನೆಲ್ಲಾ ಅರ್ಹತೆಗಳಿರಬೇಕು.?

  • ಮಹಿಳೆಯರ ಕುಟುಂಬದ ವಾರ್ಷಿಕ ಆದಾಯ 20,000 ಕ್ಕಿಂತ ಕಡಿಮೆ ಹೊಂದಿರಬೇಕು.
  • ಅರ್ಜಿ ಸಲ್ಲಿಸುವವರಿಗೆ 65 ವರ್ಷ ತುಂಬಿರಬೇಕು.
  • ಸರ್ಕಾರದ ಬೇರೆ ಯಾವುದೇ ಪಿಂಚಣಿ ಪಡೆಯುವಂತಿಲ್ಲ.
  • ಅರ್ಜಿದಾರರು ರಾಜ್ಯದ ನಿವಾಸಿಯಾಗಿರಬೇಕು.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು.?

  • ಅರ್ಜಿ ಸಲ್ಲಿಸುವ ಮಹಿಳೆಯರ ಆದಾಯ ಪ್ರಮಾಣ ಪತ್ರ
  • ಆಧಾರ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್
  • ರೇಷನ್ ಕಾರ್ಡ್
  • ವಾಸ್ತವ್ಯ ಪ್ರಮಾಣ ಪತ್ರ ಮತ್ತು ಇತ್ಯಾದಿಗಳು

ಮೇಲೆ ತಿಳಿಸಲಾದ ದಾಖಲೆಗಳೊಂದಿಗೆ ನಿಮ್ಮ ಹತ್ತಿರದ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಈ ಸಂಧ್ಯಾ ಸುರಕ್ಷಾ ಯೋಜನೆಗೆ(Sandhya suraksha yojane) ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

Leave a Reply