SBI Bank Recruitment : ಎಸ್ ಬಿಐ ಬ್ಯಾಂಕಿನಲ್ಲಿ ಉದ್ಯೋಗವಕಾಶ.! ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್

Spread the love

SBI Bank Recruitment : ನಮಸ್ಕಾರ ಸ್ನೇಹಿತರೇ, ರಾಜ್ಯಾದ್ಯಂತ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಲೈಫ್ ಇನ್ಶೂರೆನ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು 10ನೇ ತರಗತಿ ಪಿಯುಸಿ ಡಿಗ್ರಿ ಪಾಸಾದವರಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದ್ದು, ಇದರ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.

WhatsApp Group Join Now

ಇದನ್ನೂ ಕೂಡ ಓದಿ : Gram Panchayat Jobs : ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗಾವಕಾಶ.! ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ.! ಅಭ್ಯರ್ಥಿಗೆ ಇರಬೇಕಾದ ಅರ್ಹತೆಗಳೇನು.?

ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ಸ್ಪೋರ್ಟ್ ಕೋಟಾದ ಅಡಿಯಲ್ಲಿ ಕ್ಲರಿಕಲ್ ಹುದ್ದೆಗಳ ಭರ್ತಿಗೆ ಆಸಕ್ತ ಹಾಗು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನ ಅಹ್ವಾನ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿಯನ್ನ ಸಲ್ಲಿಸಿ.

WhatsApp Group Join Now

ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಆಸಕ್ತ ಹಾಗು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿಯನ್ನ ಸಲ್ಲಿಸಿ.

ಇದನ್ನೂ ಕೂಡ ಓದಿ : Anganwadi Recruitment 2024 : ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ! ಈ ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ

WhatsApp Group Join Now
ಹುದ್ದೆಗಳ ಹೆಸರು :-ಕ್ಲರಿಕಲ್, ಆಫಿಸರ್
ಒಟ್ಟು ಹುದ್ದೆಗಳು :-68
ಅರ್ಜಿ ಸಲ್ಲಿಸುವ ಬಗೆ :-ಆನ್ ಲೈನ್ (Online)
ಉದ್ಯೋಗ ಸ್ಥಳ :-ಭಾರತಾದ್ಯಂತ

ಎಸ್ ಬಿಐ(SBI) ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪಡೆದಿರಬೇಕು.

ಇದನ್ನೂ ಕೂಡ ಓದಿ : Railway Recruitment : ರೈಲ್ವೆ ಇಲಾಖೆಯಲ್ಲಿ 7,000ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಪಿಯುಸಿ, ಐಟಿಐ ಹಾಗೂ ಡಿಗ್ರಿ ಪಾಸಾಗಿದ್ದರೆ ಈ ಕೂಡಲೇ ಅರ್ಜಿ ಸಲ್ಲಿಸಿ.!

ವಯೋಮಿತಿ :-ಅಧಿಕಾರಿ (ಕ್ರೀಡಾಪಟು) :- ಕನಿಷ್ಠ 21 ಹಾಗು ಗರಿಷ್ಠ 30
ಕ್ಲರಿಕಲ್ ಸಿಬ್ಬಂದಿ :- (ಕ್ರೀಡಾಪಟು) ಕನಿಷ್ಠ 20- ಗರಿಷ್ಠ 28
ವೇತನಶ್ರೇಣಿ :-ಅಧಿಕಾರಿ (ಕ್ರೀಡಾಪಟು) :- ₹48,480/- ರಿಂದ ₹85,920/-
ಕ್ಲೆರಿಕಲ್ ಸಿಬ್ಬಂದಿ (ಕ್ರೀಡಾಪಟು) :- ₹24,050/- ರಿಂದ ₹64,480/-

ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಗೆ ಇಲ್ಲಿ ಕ್ಲಿಕ್ ಮಾಡಿ :- ಭಾರತೀಯ ಸ್ಟೇಟ್‌ ಬ್ಯಾಂಕ್‌ನಿಂದ 68 ಆಫೀಸರ್, ಕ್ಲೆರಿಕಲ್ ಹುದ್ದೆ ನೇಮಕಾತಿ

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.


Spread the love

Leave a Reply