SBI Bank Recruitment : ನಮಸ್ಕಾರ ಸ್ನೇಹಿತರೇ, ರಾಜ್ಯಾದ್ಯಂತ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಲೈಫ್ ಇನ್ಶೂರೆನ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು 10ನೇ ತರಗತಿ ಪಿಯುಸಿ ಡಿಗ್ರಿ ಪಾಸಾದವರಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದ್ದು, ಇದರ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Gram Panchayat Jobs : ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗಾವಕಾಶ.! ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ.! ಅಭ್ಯರ್ಥಿಗೆ ಇರಬೇಕಾದ ಅರ್ಹತೆಗಳೇನು.?
ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ಸ್ಪೋರ್ಟ್ ಕೋಟಾದ ಅಡಿಯಲ್ಲಿ ಕ್ಲರಿಕಲ್ ಹುದ್ದೆಗಳ ಭರ್ತಿಗೆ ಆಸಕ್ತ ಹಾಗು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನ ಅಹ್ವಾನ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿಯನ್ನ ಸಲ್ಲಿಸಿ.
ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಆಸಕ್ತ ಹಾಗು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿಯನ್ನ ಸಲ್ಲಿಸಿ.
ಇದನ್ನೂ ಕೂಡ ಓದಿ : Anganwadi Recruitment 2024 : ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ! ಈ ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
| ಹುದ್ದೆಗಳ ಹೆಸರು :- | ಕ್ಲರಿಕಲ್, ಆಫಿಸರ್ |
| ಒಟ್ಟು ಹುದ್ದೆಗಳು :- | 68 |
| ಅರ್ಜಿ ಸಲ್ಲಿಸುವ ಬಗೆ :- | ಆನ್ ಲೈನ್ (Online) |
| ಉದ್ಯೋಗ ಸ್ಥಳ :- | ಭಾರತಾದ್ಯಂತ |
ಎಸ್ ಬಿಐ(SBI) ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪಡೆದಿರಬೇಕು.
ಇದನ್ನೂ ಕೂಡ ಓದಿ : Railway Recruitment : ರೈಲ್ವೆ ಇಲಾಖೆಯಲ್ಲಿ 7,000ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಪಿಯುಸಿ, ಐಟಿಐ ಹಾಗೂ ಡಿಗ್ರಿ ಪಾಸಾಗಿದ್ದರೆ ಈ ಕೂಡಲೇ ಅರ್ಜಿ ಸಲ್ಲಿಸಿ.!
| ವಯೋಮಿತಿ :- | ಅಧಿಕಾರಿ (ಕ್ರೀಡಾಪಟು) :- ಕನಿಷ್ಠ 21 ಹಾಗು ಗರಿಷ್ಠ 30 ಕ್ಲರಿಕಲ್ ಸಿಬ್ಬಂದಿ :- (ಕ್ರೀಡಾಪಟು) ಕನಿಷ್ಠ 20- ಗರಿಷ್ಠ 28 |
| ವೇತನಶ್ರೇಣಿ :- | ಅಧಿಕಾರಿ (ಕ್ರೀಡಾಪಟು) :- ₹48,480/- ರಿಂದ ₹85,920/- ಕ್ಲೆರಿಕಲ್ ಸಿಬ್ಬಂದಿ (ಕ್ರೀಡಾಪಟು) :- ₹24,050/- ರಿಂದ ₹64,480/- |
ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಗೆ ಇಲ್ಲಿ ಕ್ಲಿಕ್ ಮಾಡಿ :- ಭಾರತೀಯ ಸ್ಟೇಟ್ ಬ್ಯಾಂಕ್ನಿಂದ 68 ಆಫೀಸರ್, ಕ್ಲೆರಿಕಲ್ ಹುದ್ದೆ ನೇಮಕಾತಿ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಖಾಸಗಿ ಶಾಲಾ ಶಿಕ್ಷಕರಿಗೆ ಸಮಾನ ವೇತನ, ಪಿಂಚಣಿಗೆ ಆಗ್ರಹ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
- ಕೇರಳದಲ್ಲಿ ಬೆಚ್ಚಿಬೀಳಿಸುವ ಕೃತ್ಯ : ಒಂದೂವರೆ ವರ್ಷದ ಮಗುವಿನ ಕತ್ತು ಸೀಳಿ ಕೊಂದ ಪಾಪಿತಾಯಿ
- ದಕ್ಷಿಣ ಭಾರತದಲ್ಲೂ ನೇಪಾಳದಂತಹ ಪ್ರಳಯ, ಕೋಡಿ ಶ್ರೀ ಸ್ಪೋಟಕ ಭವಿಷ್ಯ!
- ದಿನ ಭವಿಷ್ಯ : ಇಂದು ಯಾವ ರಾಶಿಗೆ ಅದೃಷ್ಟ.? 12 ರಾಶಿಗಳ ಸಂಪೂರ್ಣ ರಾಶಿಫಲ ಇಲ್ಲಿದೆ
- Bank Strike : ದೇಶದಾದ್ಯಂತ ನಾಳೆಯಿಂದ 4 ದಿನ ಬ್ಯಾಂಕ್ ಬಂದ್, ಇವತ್ತೇ ನಿಮ್ಮ ಕೆಲಸ ಪೂರ್ಣಗೊಳಿಸಿ!
- BPL, APL ಕಾರ್ಡ್ ದಾರರಿಗೆ ಬಿಗ್ ನ್ಯೂಸ್ ; ಪ್ರತಿಯೊಬ್ಬ ಸದಸ್ಯರಿಗೂ ಇದು ಕಡ್ಡಾಯ, ಡೆಡ್ಲೈನ್ ಅನೌನ್ಸ್.!
- ಆಸ್ತಿ ಸಂಪೂರ್ಣವಾಗಿ ಮಗನ ಹೆಸರಿಗೆ ಬರೆದರೆ ಮಗಳಿಗೆ ಪಾಲು ಇರುವುದಿಲ್ಲವೇ..? ಹಲವರಿಗೆ ಈ ನಿಯಮಗಳು ತಿಳಿದಿಲ್ಲ!
- ವೃತ್ತಿ ಭವಿಷ್ಯ 10 ಸೆಪ್ಟೆಂಬರ್ 2026: 12 ರಾಶಿಗಳ ಆರ್ಥಿಕ ಜಾತಕ ಹೇಗಿದೆ ತಿಳಿಯಿರಿ..!
- ವಿಡಿಯೋ ವೈರಲ್ ಆಗಿದ್ದಕ್ಕೆ ಕರುಳಕುಡಿ ಎಂದೂ ನೋಡದೆ ಮಗಳನ್ನೇ ಕೊಂದ ತಂದೆ, ಅಣ್ಣ
- ಕಿಡ್ನಿ ಕಾಯಿಲೆ ಸೈಲೆಂಟ್ ಕಿಲ್ಲರ್! ಈ 5 ಸಿಂಪಲ್ ಟೆಸ್ಟ್ಗಳಿಂದ ಆರಂಭದಲ್ಲೇ ಪತ್ತೆ ಹಚ್ಚಬಹುದು..!
- 8 ತಿಂಗಳ ಬಳಿಕ ಪತ್ತೆಯಾದ ಬೆಂಗಳೂರ ವಿದ್ಯಾರ್ಥಿನಿಯರು: ಒಬ್ಬಾಕೆ ಗರ್ಭಿಣಿ! ಸಿನಿಮಾ ಮೀರಿಸೋ ಸ್ಟೋರಿ ಇವರದ್ದು
- ಸಣ್ಣ ರೈತರಿಗೆ ಸರ್ಕಾರದ ಬಂಪರ್ ಕೊಡುಗೆ: ‘ಮುಖ್ಯಮಂತ್ರಿ ನೇಗಿಲ ಯೋಗಿ’ ಯೋಜನೆ ಘೋಷಣೆ
- ಸ್ನಾನ ಮಾಡುವಾಗ ಗೀಸರ್ ಸ್ವಿಚ್ ಆನ್ ಇರುತ್ತಾ? ಅಪ್ಪಿತಪ್ಪಿಯೂ ಈ ತಪ್ಪು ಮಾಡ್ಬೇಡಿ!
- ಬೆಳ್ಳಂಬೆಳಗ್ಗೆ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್! ಡಾಲರ್ಸ್ ಕಾಲೋನಿ ಮನೆ ಮೇಲೆ ದಾಳಿ
- ಪ್ಲಾಸ್ಟಿಕ್, ಸ್ಟೀಲ್, ಮಣ್ಣು, ತಾಮ್ರ – ಆರೋಗ್ಯಕ್ಕೆ ಯಾವ ಬಾಟಲಿ ನೀರು ಶ್ರೇಷ್ಠ?
- ಫ್ಯಾಟಿ ಲಿವರ್ನಿಂದ ಬಿಪಿವರೆಗೆ: ಮಕ್ಕಳನ್ನೇ ಕಾಡುತ್ತಿರುವ ‘ದೊಡ್ಡವರ ಕಾಯಿಲೆಗಳು’!
- Ration Card : ಪ್ರತ್ಯೇಕ ಪಡಿತರ ಚೀಟಿಗೆ ಯಾವಾಗ ಅರ್ಜಿ ಸಲ್ಲಿಸಬಹುದು? ಅವಿವಾಹಿತ ವ್ಯಕ್ತಿಗಳಿಗಿರುವ ಆಯ್ಕೆಗಳೇನು?
- ಭಾರತೀಯ ಅಂಚೆ ಇಲಾಖೆಯಲ್ಲಿ ಬೃಹತ್ ನೇಮಕಾತಿ 2026: ಪರೀಕ್ಷೆಯಿಲ್ಲದೆ 25,000+ GDS ಹುದ್ದೆಗಳಿಗೆ ಅರ್ಜಿ ಆಹ್ವಾನ! 10ನೇ ತರಗತಿ ಪಾಸಾದವರಿಗೆ ಬಂಪರ್ ಆಫರ್.
- ವಿದ್ಯುತ್ ಸಂಪರ್ಕದ ಹೆಸರು ಬದಲಾವಣೆಗೆ ಇನ್ನು ಕಚೇರಿಗೆ ಅಲೆಯುವ ಅಗತ್ಯವಿಲ್ಲ
- ಪೋಸ್ಟ್ ಆಫೀಸ್ನಲ್ಲಿ ‘ಡಬಲ್ ಎಂಜಿನ್’ ಹೂಡಿಕೆ ತಂತ್ರ : 13% ವರೆಗೆ ರಿಟರ್ನ್ಸ್.?



















