SBI Recruitment 2024 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಲ್ಲಿ 10ನೇ ತರಗತಿ ಪಾಸ್ ಆದವರಿಗೆ ಉದ್ಯೋಗವಕಾಶ.! ಈಗಲೇ ಅರ್ಜಿ ಸಲ್ಲಿಸಿ.

SBI Recruitment 2024 : ನಮಸ್ಕಾರ ಸ್ನೇಹಿತರೇ, ಈ ನಮ್ಮ ಕನ್ನಡ ನ್ಯೂಸ್ ಟೈಮ್ ವೆಬ್ ಜಾಲತಾಣದಲ್ಲಿ ಪ್ರತಿನಿತ್ಯದ ಲೇಖನಗಳ ಜೊತೆಗೆ ನಿಮಗೆ ಉದ್ಯೋಗದ ಮಾಹಿತಿಯನ್ನು ಕೂಡ ನೀಡುತ್ತಿದ್ದು, ಇದೀಗ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರೂಪ್ ಜೀವ ವಿಮೆ ಹುಬ್ಬಳ್ಳಿ ಶಾಖೆಯಲ್ಲಿ ಖಾಲಿಯಿರುವ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.

ರಾಜ್ಯಾದ್ಯಂತ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಲೈಫ್ ಇನ್ಶೂರೆನ್ಸ್ ಹುಬ್ಬಳ್ಳಿ ಶಾಖೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು, ಎಸ್ಎಸ್ಎಲ್ ಸಿ/ಪಿಯುಸಿ/ಡಿಗ್ರಿ (SSLC/PUC/Degree) ಪಾಸಾದವರಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದ್ದು ಇದರ ಸಂಪೂರ್ಣ ಮಾಹಿತಿ ಇಲ್ಲಿದೆ ನೀಡಲಾಗಿದೆ.

WhatsApp Group Join Now

ಇದನ್ನೂ ಕೂಡ ಓದಿ : Anganwadi Recruitment 2024 : ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ! ಈ ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ

ಈಗಾಗಲೇ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಲೈಫ್ ಇನ್ಶೂರೆನ್ಸ್ ಜಾಬ್ ನೋಟಿಫಿಕೇಶನ್ ಹೊರಡಿಸಿದ್ದು, ಅರ್ಜಿ ಸಲ್ಲಿಸುವುದು ಹೇಗೆ.? ಯಾರನ್ನು ಸಂಪರ್ಕಿಸಬೇಕು.? ಬೇಕಾಗುವ ದಾಖಲೆಗಳೇನು.? ನೋಡಿ.

WhatsApp Group Join Now

ಬೇಕಾಗುವ ದಾಖಲೆಗಳೇನು.?

  • ಆಧಾರ್ ಕಾರ್ಡ್
  • ಪಾನ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್
  • ಅಭ್ಯರ್ಥಿಯ ಭಾವಚಿತ್ರ
  • ಎಸ್ಎಸ್ಎಲ್ ಸಿ/ಪಿಯುಸಿ/ಡಿಗ್ರಿ ಅಂಕಪಟ್ಟಿ ಪ್ರತಿ
SBI Recruitment 2024 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಲ್ಲಿ 10ನೇ ತರಗತಿ ಪಾಸ್ ಆದವರಿಗೆ ಉದ್ಯೋಗವಕಾಶ.! ಈಗಲೇ ಅರ್ಜಿ ಸಲ್ಲಿಸಿ.
SBI Recruitment 2024 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಲ್ಲಿ 10ನೇ ತರಗತಿ ಪಾಸ್ ಆದವರಿಗೆ ಉದ್ಯೋಗವಕಾಶ.! ಈಗಲೇ ಅರ್ಜಿ ಸಲ್ಲಿಸಿ.

ಇದನ್ನೂ ಕೂಡ ಓದಿ : KSRTC Recruitment 2024 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆಯಲ್ಲಿ 3000ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10ನೇ ತರಗತಿ ಪಾಸಾಗಿದ್ದರೂ ಸಾಕಂತೆ.!

ಮೇಲೆ ತಿಳಿಸಲಾದ ಜಾಬ್ ನೋಟಿಫಿಕೇಶನ್ ನಲ್ಲಿ ಯಾವ ಯಾವ ಸ್ಥಳಗಳಲ್ಲಿ ಎಷ್ಟು ಹುದ್ದೆಗಳು ಖಾಲಿಯಿದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದ್ದು, ನಿಮಗೆ ಯಾವ ಸ್ಥಳದಲ್ಲಿ ಉದ್ಯೋಗ ಮಾಡಲು ಆಸಕ್ತಿ ಇದೆಯೋ.? ಅಲ್ಲಿ ನೀವು ಮೇಲೆ ತಿಳಿಸಿದಂತೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ. ಹಾಗೆಯೇ ಮೇಲೆ ನೀಡಿದ ಜಾಬ್ ನೋಟಿಫಿಕೇಶನ್ ನಲ್ಲಿರುವ ಮೊಬೈಲ್ ನಂಬರ್ ಗೆ ಕರೆ ಮಾಡಿ ನೀವು ಉದ್ಯೋಗದ ಬಗ್ಗೆ ಮಾಹಿತಿಯನ್ನ ಪಡೆದುಕೊಳ್ಳಬಹುದಾಗಿದೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

WhatsApp Group Join Now

Leave a Reply