Scholarship : ನಮಸ್ಕಾರ ಸ್ನೇಹಿತರೇ, ಪ್ರಸಕ್ತ (2024-25) ಸಾಲಿಗೆ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿವಿಧ ಶಾಲೆ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹೊಸದಾಗಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆಯ ವೆಬ್ಸೈಟ್ https://ssp.karnataka.gov.in ಮೂಲಕ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಯ ಜಾತಿ ಪ್ರಮಾಣ ಪತ್ರ ಮತ್ತು ಆದಾಯ ಪ್ರಮಾಣ ಪತ್ರ(ಆದಾಯದ ಮಿತಿ 2.50 ಲಕ್ಷ), ಆಧಾರ್ ಕಾರ್ಡ್ ಬ್ಯಾಂಕ್ಖಾತೆಗೆ ಆಧಾರ್ ಸಂಖ್ಯೆಯನ್ನು ಎನ್ಪಿಸಿಐ ಮೂಲಕ ಕಡ್ಡಾಯವಾಗಿ ಲಿಂಕ್ ಮಾಡಿರಬೇಕು ಅಥವಾ ಅಂಚೆ ಕಚೇರಿಯಲ್ಲಿ ಐಪಿಪಿಬಿ ಖಾತೆ ಹೊಂದಿರಬೇಕು(ಆಧಾರ್ ಕಾರ್ಡ್ ಇ-ಕೆವೈಸಿ ಆಗಿರಬೇಕು). ದೂರವಾಣಿ ಸಂಖ್ಯೆ (ಚಾಲ್ತಿಯಲ್ಲಿರುವ ಆಧಾರ್ ಲಿಂಕ್ ಆಗಿರುವ ದೂರವಾಣಿ ಸಂಖ್ಯೆ ಕಡ್ಡಾಯವಾಗಿರಬೇಕು). ವಿದ್ಯಾರ್ಥಿಯ ಹಿಂದಿನ ವರ್ಷದ ಅಂಕಪಟ್ಟಿ, ವಿದ್ಯಾರ್ಥಿಯ ಇತ್ತೀಚಿನ ಭಾವಚಿತ್ರ, ಅಧ್ಯಯನ-ಬೋನೋಪೈಡ್ ಪ್ರಮಾಣ ಪತ್ರ, ಪ್ರಸಕ್ತ ಕೋರ್ಸ್ನ ಶುಲ್ಕ ರಶೀದಿ ಪ್ರತಿ ಹಾಗೂ ತಂದೆ, ತಾಯಿ, ಪೋಷಕರ ಆಧಾರ್ ಕಾರ್ಡ್ ಪ್ರತಿಯನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು.
ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಯ ಜಾತಿ ಪ್ರಮಾಣ ಮತ್ತು ಆದಾಯ ಪ್ರಮಾಣ ಪತ್ರ(ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ (1 ರಿಂದ 8ನೇ ತರಗತಿ) ಆದಾಯದ ಮಿತಿ 6 ಲಕ್ಷ ಹಾಗೂ 9ನೇ, 10ನೇ ತರಗತಿ ಆದಾಯದ ಮಿತಿ ರೂ.2.50 ಲಕ್ಷ). ಆದಾರ್ ಕಾರ್ಡ್(ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಎನ್ಪಿಸಿಐ ಮೂಲಕ ಕಡ್ಡಾಯವಾಗಿ ಲಿಂಕ್ ಮಾಡಿರಬೇಕು ಅಥವಾ ಅಂಚೆ ಕಚೇರಿಯಲ್ಲಿ ಐಪಿಪಿಬಿ ಖಾತೆ ಹೊಂದಿರಬೇಕು (ಆದಾರ್ ಕಾರ್ಡ್ ಇ-ಕೆವೈಸಿ ಆಗಿರಬೇಕು). ದೂರವಾಣಿ ಸಂಖ್ಯೆ(ಚಾಲ್ತಿಯಲ್ಲಿರುವ ಆಧಾರ್ ಲಿಂಕ್ ಆಗಿರುವ ದೂರವಾಣಿ ಸಂಖ್ಯೆ ಕಡ್ಡಾಯವಾಗಿರಬೇಕು). ವಿದ್ಯಾರ್ಥಿಯ ಹಿಂದಿನ ವರ್ಷದ ಅಂಕಪಟ್ಟಿ ಮತ್ತು ಎಸ್ಟಿಎಸ್ ಸಂಖ್ಯೆ, ವಿದ್ಯಾರ್ಥಿಯ ಇತ್ತೀಚಿನ ಭಾವಚಿತ್ರ, ತಂದೆ, ತಾಯಿ, ಪೋಷಕರ ಆಧಾರ್ ಕಾರ್ಡ್ ಪ್ರತಿ ಅರ್ಜಿಯೊಂದಿಗೆ ಲಗತ್ತಿಸಬೇಕು.
ಇದನ್ನೂ ಕೂಡ ಓದಿ : PM Kisan Scheme : ಪಿಎಂ ಕಿಸಾನ್ ರೈತರಿಗೆ ಸಿಹಿಸುದ್ಧಿ.! ಹೊಸ ವರ್ಷಕ್ಕೆ ಪಿಎಂ ಕಿಸಾನ್ ಯೋಜನೆಯ 19 ನೇ ಕಂತಿನ ಹಣ ಜಮಾ.!
ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು(ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ಇಲ್ಲಿನ ಕಚೇರಿ ದೂ.ಸಂ. 948084355 ನ್ನು ಸಂಪರ್ಕಿಸಬಹುದು. ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ಸರ್ಕಾರದ ಮಾರ್ಗಸೂಚಿಗಳನ್ನು ಮತ್ತು ಷರತ್ತುಗಳನ್ನು ಚೆನ್ನಾಗಿ ಓದಿಕೊಂಡು ಅರ್ಥೈಸಿಕೊಂಡು ಜಾಗರೂಕತೆಯಿಂದ ಅರ್ಜಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
- ‘ಇದು ಯಾವ ರೀತಿ ಸಂಪ್ರದಾಯ.?’ : ಮದುವೆ ದಿನ ಮದುಮಗನಿಗೆ ಎದೆ ಹಾಲುಣಿಸಿದ ತಾಯಿ
- ಜೀಪ್- ಅಲ್ಟೊ ಕಾರು ಅಪಘಾತ ; ಒಬ್ಬರು ಸಾವು, ಆರು ಮಂದಿಗೆ ಗಾಯ
- ಬೆಳಿಗ್ಗೆ ಈ 3 ಪದಾರ್ಥಗಳ ‘ಮ್ಯಾಜಿಕ್ ಪಾನೀಯ’ ಕುಡಿದರೆ ಸಾಕು: ಆಸಿಡಿಟಿ, ಹೊಟ್ಟೆ ಉಬ್ಬರ, ಅಜೀರ್ಣ ಶಾಶ್ವತವಾಗಿ ಮಾಯ!
- ‘ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಸಜೆ ಕಾಂಗ್ರೆಸ್ನ ಕ್ರೂರ ಸಂಪ್ರದಾಯದ ಪ್ರತಿಬಿಂಬ’ – ಸಚಿವ ಪ್ರಹ್ಲಾದ್ ಜೋಶಿ
- ಅಧಿವೇಶನಕ್ಕೆ ಬಂದಿರೊ? ಪಾರ್ಟಿ ಮಾಡಲು ಬಂದಿರೊ? ಕೈ ನಾಯಕರ ವಿರುದ್ಧ ಬಿವೈವಿ ಕಿಡಿ
- ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಸ್ಥಾನ ಬದಲಾವಣೆ?: ರೇಸ್ ನಲ್ಲಿದೆ ಪ್ರಿಯಾಂಕಾ ಗಾಂಧಿ ಹೆಸರು!
- ವಿದ್ಯಾರ್ಥಿನಿಯರ ಮೈಮುಟ್ಟಿ ಅಸಭ್ಯ ವರ್ತನೆ; ಪ್ರೌಢಶಾಲೆಗೆ ನುಗ್ಗಿ ಪ್ರಾಂಶುಪಾಲನಿಗೆ ಧರ್ಮದೇಟು ಕೊಟ್ಟ ಗ್ರಾಮಸ್ಥರು!
- ಪತ್ನಿಯ ಬಟ್ಟೆ ಹರಿದು ಹಲ್ಲೆ ಮಾಡಿದ ಪತಿ ; ಸಹಾಯಕ್ಕಾಗಿ ಅಂಗಲಾಚಿ ವಿಡಿಯೋ ಮಾಡಿದ 14 ವರ್ಷದ ಮಗಳು!
- ನನ್ನನ್ನು ಸಿಎಂ ಮಾಡುವುದಾದರೆ ಬಿಜೆಪಿಗೆ ವಾಪಾಸ್ ಹೋಗುತ್ತೇನೆ : ಹೊಸ ಬಾಂಬ್ ಸಿಡಿಸಿದ ಶಾಸಕ ಯತ್ನಾಳ್
- ಮಾಜಿ ಸಚಿವ `ಹೆಚ್ ಎಂ ರೇವಣ್ಣ’ ಪುತ್ರನ ಕಾರು ಅಪಘಾತ : ಬೈಕ್ ಸವಾರ ಸಾವು.!
- ಘಾಟ್ ರಸ್ತೆಯಲ್ಲಿ ಬಸ್ ಕಂದಕಕ್ಕೆ ಉರುಳಿಬಿದ್ದು 9 ಯಾತ್ರಿಕರು ಸಾವು, 22 ಮಂದಿಗೆ ಗಾಯ
- 16 ಬಾರಿ ಬಜೆಟ್ ಮಂಡಿಸಿದ ವಿಶ್ವದ ಕುಖ್ಯಾತ ಅರ್ಥಶಾಸ್ತ್ರಜ್ಞ ಸಿದ್ದರಾಮಯ್ಯ: ಸತ್ತ ಸರ್ಕಾರದ ಹೆಣ ಹೊರುತ್ತಿದ್ದಾರೆಂದು ಪ್ರತಾಪ್ ಸಿಂಹ ವಾಗ್ದಾಳಿ
- ಕೇವಲ ಅಲ್ಕೋಹಾಲ್ನಿಂದ ಮಾತ್ರವಲ್ಲ, ಈ ಅಭ್ಯಾಸಗಳಿಂದಲೂ ಫ್ಯಾಟಿ ಲಿವರ್ ಸಮಸ್ಯೆ ಬರುತ್ತೆ!
- KSRTC ಬಸ್ ಡ್ರೈವರ್ ಹಾರ್ನ್ ಮಾಡಿದ್ದೇ ತಪ್ಪಾಯ್ತಂತೆ; ಊರಿನ ಜನರೆಲ್ಲಾ ಸೇರಿಕೊಂಡು ಧರ್ಮದೇಟು ಕೊಟ್ಟರು
- Horoscope Today : ಡಿಸೆಂಬರ್ 12 ರಂದು ಯಾವ ರಾಶಿಗೆ ಶುಭ.? ಯಾವ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ದೇಹದಲ್ಲಿ ಇದೊಂದು ವಿಟಮಿನ್ ಕೊರತೆಯಿದ್ದರೆ ಆಗುತ್ತೆ ಹಾರ್ಟ್ ಅಟ್ಯಾಕ್.!
- ಬೆತ್ತಲೆ ಫೋಟೋ ವೈರಲ್ ಬೆದರಿಕೆ ; ಮನನೊಂದು ಕೇರಳದ MBA ವಿದ್ಯಾರ್ಥಿ ಆತ್ಮಹತ್ಯೆ
- ಮುಸ್ಲಿಮರ ವಿರುದ್ಧ ದ್ವೇಷದ ಅಸ್ತ್ರವಾಗಿ ವಂದೇ ಮಾತರಂ ಬಳಸಲಾಗ್ತಿದೆ : ನಟ ಕಿಶೋರ್ ಆಕ್ರೋಶ!
- 2 ಸರ್ಕಾರಿ ಬಸ್, ಜೀಪ್ ಮಧ್ಯೆ ಭೀಕರ ಸರಣಿ ಅಪಘಾತ : ಗಂಡ-ಹೆಂಡತಿ ಸೇರಿ ಮೂವರು ಸಾವು
- ಡಿವೈಡರ್ ದಾಟಿ ಬಸ್ಗೆ ಡಿಕ್ಕಿ ಹೊಡೆದ ಕಾರು, ಮೂವರು ಯುವಕರ ದುರ್ಮರಣ
- ಹಾಸ್ಟೆಲ್ನಲ್ಲಿ BAMS ವಿದ್ಯಾರ್ಥಿ ಅನುಮಾನಾಸ್ಪದ ಸಾವು : ಕಾಲೇಜ್ ವಿರುದ್ಧ ಕೊಲೆ, ಸಾಕ್ಷಿ ನಾಶ ಆರೋಪ
- ಬೆಳಗ್ಗೆ ಎದ್ದ ಕೂಡಲೇ ಈ ಎಲೆಯನ್ನು ತಿಂದ್ರೆ ಸಾಕು ನೋವಿಲ್ಲದೇ ಪುಡಿಯಾಗಿ ಹೊರಬರುತ್ತೆ ಕಿಡ್ನಿ ಸ್ಟೋನ್..!
- 12 ವೋಟ್ ಪಡೆದಿದ್ದು ಸರ್ದಾರ್ ವಲ್ಲಭಾಯಿ ಪಟೇಲ್, ಆದ್ರೆ ನೆಹರೂ ಹೇಗೆ ಪ್ರಧಾನಿಯಾದ್ರು
- ‘BJP- RSS ಭಿನ್ನಾಭಿಪ್ರಾಯದಿಂದ ಪಿತೂರಿ: ವೀರೇಂದ್ರ ಹೆಗ್ಗಡೆ ಅವರ ಮೇಲೆ ಷಡ್ಯಂತ್ರ ; ನನ್ನ ನಿರ್ಧಾರಕ್ಕೆ ಜೈನ ಸಮುದಾಯದಿಂದ ಮೆಚ್ಚುಗೆ’
- ಮಂಡ್ಯದಲ್ಲಿ 9 ನೇ ತರಗತಿ ವಿದ್ಯಾರ್ಥಿನಿಗೆ ‘ಲೈನ್’ : ಶಾಲಾ ಬಸ್ ಅಡ್ಡಗಟ್ಟಿದ ಪುಂಡರು ಅರೆಸ್ಟ್
























