Scholarship : ಪಿಯುಸಿ ವಿದ್ಯಾರ್ಥಿಗಳಿಗೆ ₹20,000/- ಉಚಿತ ಸ್ಕಾಲರ್ಶಿಪ್.! ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು.? ಹಾಗು ಡೈರೆಕ್ಟ್ ಲಿಂಕ್!

Scholarship : ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಸ್ಕಾಲರ್ಷಿಪ್ ಗೆ ಅರ್ಜಿ ಸಲ್ಲಿಸಲು ಆಹ್ವಾನಿಸಿದ್ದು, ಈ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು.? ಹೇಗೆ ಅರ್ಜಿ ಸಲ್ಲಿಸುವುದು.? ಹಾಗು ಬೇಕಾಗುವ ದಾಖಲೆಗಳೇನು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.

ಇದನ್ನೂ ಕೂಡ ಓದಿ : Canara Bank Jobs : ಕೆನರಾ ಬ್ಯಾಂಕ್‌ನಲ್ಲಿ ಬಂಪರ್ ಉದ್ಯೋಗಾವಕಾಶ.! ಆಸಕ್ತರು ಇಂದೇ ಅರ್ಜಿ ಸಲ್ಲಿಸಿ – ಹೇಗೆ ಅರ್ಜಿ ಸಲ್ಲಿಸುವುದು.?

ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ಸ್ಕಾಲರ್ಷಿಪ್ ಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿದಂತಹ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ. ಮೊದಲನೇಯ ಪ್ರಯತ್ನದಲ್ಲಿಯೇ ಪ್ರಥಮ ದರ್ಜೆಯಲ್ಲಿ ಪಾಸ್ ಆಗಿರುವ ಅಭ್ಯರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ನೀವು ಸಲ್ಲಿಸಬಹುದಾಗಿದೆ.

ದ್ವಿತೀಯ ಪಿಯುಸಿ ಅಥವಾ ಡಿಪ್ಲೋಮಾ ಅಥವಾ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು 2024 ನೇ ಸಾಲಿನಲ್ಲಿ ಮುಗಿಸಿದವರು ಕೂಡ ಈ ಪ್ರೋತ್ಸಾಹ ಧನವನ್ನು ಪಡೆಯಲು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಇದನ್ನೂ ಕೂಡ ಓದಿ : SBI Bank Recruitment : ಎಸ್ ಬಿಐ ಬ್ಯಾಂಕಿನಲ್ಲಿ ಉದ್ಯೋಗವಕಾಶ.! ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್

ವಿದ್ಯಾರ್ಥಿವೇತನದ ಮೊತ್ತ :-

  • ದ್ವಿತೀಯ ಪಿಯುಸಿ ಹಾಗೂ ಮೂರು ವರ್ಷದ ಡಿಪ್ಲೋಮಾ ಮುಗಿಸಿದವರಿಗೆ – ₹20,000/-
  • ಪದವಿ ಮುಗಿಸಿರುವ ವಿದ್ಯಾರ್ಥಿಗಳಿಗೆ – ₹25,000/-
  • ಸ್ನಾತಕೋತ್ತರ ಪದವಿ ಮುಗಿಸಿದವರಿಗೆ – ₹30,000/-
  • ವೃತ್ತಿಪರ ಪದವಿ ಮುಗಿಸಿದವರಿಗೆ – ₹35,000/-

ಬೇಕಾಗುವ ದಾಖಲೆಗಳೇನು.?

  • ಆಧಾರ್ ಕಾರ್ಡ್
  • ರೇಷನ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • 10ನೇ ತರಗತಿ ಅಂಕಪಟ್ಟಿ
  • ಬ್ಯಾಂಕ್ ಖಾತೆಯ ವಿವರ
  • ಮೊಬೈಲ್ ನಂಬರ್

ಇದನ್ನೂ ಕೂಡ ಓದಿ : Pension Status Check : ಪಿಂಚಣಿ ಸ್ಟೇಟಸ್ ಚೆಕ್ ಮಾಡುವುದು ಹೇಗೆ.? ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿಕೊಳ್ಳಿ – ಡೈರೆಕ್ಟ್ ಲಿಂಕ್

ಹೇಗೆ ಅರ್ಜಿ ಸಲ್ಲಿಸುವುದು.?

ಸ್ಕಾಲರ್ಷಿಪ್ ಗೆ ಅರ್ಜಿ ಸಲ್ಲಿಸಲು ನಾವು ಈ ಕೆಳಗಡೆ ನೀಡಿರುವ ಲಿಂಕ್ ನ ಮೂಲಕ ನೀವು ಆನ್ ಲೈನ್ ನಲ್ಲಿಯೇ ಅರ್ಜಿಯನ್ನ ಸಲ್ಲಿಸಬಹುದಾಗಿದೆ.

ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ :- ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ PRIZE MONEY FOR COMPLETE COURSE IN FIRST ATTEMPT FIRST CLASS SC STUDENTS

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

Leave a Reply