Scholarships for Students : ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.! ಈ ವಿದ್ಯಾರ್ಥಿಗಳಿಗೆ 1 ಲಕ್ಷದವರೆಗೆ ವಿದ್ಯಾರ್ಥಿ ವೇತನ ಸಿಗುತ್ತದೆ – ಡೈರೆಕ್ಟ್ ಲಿಂಕ್ ಇಲ್ಲಿದೆ

Spread the love

Scholarships for Students : ನಮಸ್ಕಾರ ಸ್ನೇಹಿತರೇ, ನೀವು ಅಥವಾ ನಿಮ್ಮ ಮನೆಯಲ್ಲಿ ಯಾವುದೇ ಪದವಿ, ಸ್ನಾತಕೋತ್ತರ ಪದವಿ ಓದುತ್ತಿರುವ ವಿದ್ಯಾರ್ಥಿಗಳಾಗಿದ್ದರೆ, ಹಾಗು ಆರ್ಥಿಕವಾಗಿ ಹಿಂದುಳಿದ ವರ್ಗದವರಾಗಿದ್ದರೆ 1,00,000/- ರೂಪಾಯಿಗವರೆಗೆ ವಿದ್ಯಾರ್ಥಿವೇತನ(Scholaship) ಪಡೆಯಲು ಅರ್ಜಿಯನ್ನ ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನ ಯಾವುದು.? ಇದಕ್ಕೆ ಹೇಗೆ ಅರ್ಜಿ ಸಲ್ಲಿಸುವುದು.? ಯಾರೆಲ್ಲಾ ಈ ಸ್ಕಾಲರ್ ಶಿಪ್ ಗೆ ಅರ್ಹರು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.

WhatsApp Group Join Now
ವಿದ್ಯಾರ್ಥಿವೇತನ ಹೆಸರು ಲೈಫ್ ಗುಡ್ ಸ್ಕಾಲರ್ ಶಿಪ್ ಪ್ರೋಗ್ರಾಮ್ – 2024
ವಿದ್ಯಾರ್ಥಿವೇತನ ಸೌಲಭ್ಯ ಒಂದು ವರ್ಷದ ಅವಧಿಗೆ 1,00,000 ವರೆಗೆ
ಹಣಕಾಸು ನೆರವು ನೀಡಲಾಗುವುದು.

ಇದನ್ನೂ ಕೂಡ ಓದಿ : PM Vishwakarma : ಪಿಎಂ ವಿಶ್ವಕರ್ಮ ಅರ್ಜಿ ಹಾಕಿದವರಿಗೆ ಮತ್ತು ಹಾಕಿಲ್ಲದವರಿಗೆ ಗುಡ್ ನ್ಯೂಸ್ | 3 ಲಕ್ಷ ಸಹಾಯಧನ ₹15,000 ಮೌಲ್ಯದ ಕಿಟ್

ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳೇನು.?

  • ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಅರ್ಹ ವಿದ್ಯಾರ್ಥಿಗಳು ಯಾವುದೇ ಪದವಿ, ಸ್ನಾತಕೋತ್ತರ ಪದವಿಗಳನ್ನು ಓದುತ್ತಿರಬೇಕು.
  • ಪದವಿ ಪ್ರಥಮ ವರ್ಷದ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿಯಲ್ಲಿ ಕನಿಷ್ಠ ಶೇಕಡ 60% ಅಂಕಗಳೊಂದಿಗೆ ಉತ್ತೀರ್ಣ ಆಗಿರಬೇಕು.
  • ಇತರೆ ವರ್ಷಗಳಲ್ಲಿ ಅಧ್ಯಯನ ಮಾಡುತ್ತಿರುವವರು ಹಿಂದಿನ ವರ್ಷದ ಶಿಕ್ಷಣದಲ್ಲಿ ಕನಿಷ್ಠ ಶೇಕಡ 60% ಅಂಕಗಳೊಂದಿಗೆ ತೇರ್ಗಡೆ ಹೊಂದಿರಬೇಕು.
  • ಲೈಫ್ ಗುಡ್ ಸ್ಕಾಲರ್ ಶಿಪ್ ಅನ್ನು ಸಂಸ್ಥೆ ಕೆಲವು ಆಯ್ದ ಸಂಸ್ಥೆ / ಕಾಲೇಜುಗಳ ವಿದ್ಯಾರ್ಥಿಗಳಿಗೆ ಮಾತ್ರ ನೀಡಲಿದೆ.
  • buddy4study, ಎಲ್‌ಜಿ ಇಲೆಕ್ಟ್ರಾನಿಕ್ಸ್ ನ ಸಿಬ್ಬಂದಿ ಮಕ್ಕಳು ಅರ್ಜಿ ಹಾಕಲು ಅರ್ಹರಲ್ಲ.
  • ಅರ್ಜಿ ಸಲ್ಲಿಸುವ ಬಯಸುವ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 8 ಲಕ್ಷ ದಾಟಿರಬಾರದು.

ಬೇಕಾಗುವ ದಾಖಲೆಗಳೇನು.?

  • ಆಧಾರ್ ಕಾರ್ಡ್
  • ದ್ವಿತೀಯ ಪಿಯುಸಿ ಅಂಕಪಟ್ಟಿ
  • ಪದವಿ, ಪಿಜಿ ಪ್ರವೇಶದ ದಾಖಲೆ
  • ಆದಾಯ ಪ್ರಮಾಣಪತ್ರ
  • ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್ ಪ್ರತಿ
  • ಪಾಸ್ ಪೋರ್ಟ್ ಅಳತೆ ಭಾವಚಿತ್ರಗಳು

ಅರ್ಜಿ ಸಲ್ಲಿಸುವ ವೆಬ್ ಸೈಟ್ ನ ಡೈರೆಕ್ಟ್ ಲಿಂಕ್ :- LIFE’S GOOD’ Scholarship Program 2024

WhatsApp Group Join Now

ಇದನ್ನೂ ಕೂಡ ಓದಿ : Drought Fund 2024 : ಬೆಳೆ ಪರಿಹಾರ ಹಣ ಇನ್ನೂ ಜಮಾ ಆಗದಿರುವ ರೈತರೇ ಗಮನಿಸಿ : ತಪ್ಪದೇ ಈ ಕೆಲಸ ಮಾಡಿ

ಇದೇ ರೀತಿಯ ಹೊಸ ಹೊಸ ಮಾಹಿತಿಗಳು ತಿಳಿಯಲು, ವಿದ್ಯಾರ್ಥಿವೇತನಗಳು, ಸರ್ಕಾರಿ ಯೋಜನೆಗಳು, ಸರ್ಕಾರಿ ಕೆಲಸಗಳು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ Telegram & Whatsapp ಗ್ರೂಪ್ ಗಳಿಗೆ ಜಾಯಿನ್ ಆಗಿ ದಿನನಿತ್ಯ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.

WhatsApp Group Join Now

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.


Spread the love

Leave a Reply