Scholarships for Students : ನಮಸ್ಕಾರ ಸ್ನೇಹಿತರೇ, ನೀವು ಅಥವಾ ನಿಮ್ಮ ಮನೆಯಲ್ಲಿ ಯಾವುದೇ ಪದವಿ, ಸ್ನಾತಕೋತ್ತರ ಪದವಿ ಓದುತ್ತಿರುವ ವಿದ್ಯಾರ್ಥಿಗಳಾಗಿದ್ದರೆ, ಹಾಗು ಆರ್ಥಿಕವಾಗಿ ಹಿಂದುಳಿದ ವರ್ಗದವರಾಗಿದ್ದರೆ 1,00,000/- ರೂಪಾಯಿಗವರೆಗೆ ವಿದ್ಯಾರ್ಥಿವೇತನ(Scholaship) ಪಡೆಯಲು ಅರ್ಜಿಯನ್ನ ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನ ಯಾವುದು.? ಇದಕ್ಕೆ ಹೇಗೆ ಅರ್ಜಿ ಸಲ್ಲಿಸುವುದು.? ಯಾರೆಲ್ಲಾ ಈ ಸ್ಕಾಲರ್ ಶಿಪ್ ಗೆ ಅರ್ಹರು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ವಿದ್ಯಾರ್ಥಿವೇತನ ಹೆಸರು | ಲೈಫ್ ಗುಡ್ ಸ್ಕಾಲರ್ ಶಿಪ್ ಪ್ರೋಗ್ರಾಮ್ – 2024 |
ವಿದ್ಯಾರ್ಥಿವೇತನ ಸೌಲಭ್ಯ | ಒಂದು ವರ್ಷದ ಅವಧಿಗೆ 1,00,000 ವರೆಗೆ ಹಣಕಾಸು ನೆರವು ನೀಡಲಾಗುವುದು. |
ಇದನ್ನೂ ಕೂಡ ಓದಿ : PM Vishwakarma : ಪಿಎಂ ವಿಶ್ವಕರ್ಮ ಅರ್ಜಿ ಹಾಕಿದವರಿಗೆ ಮತ್ತು ಹಾಕಿಲ್ಲದವರಿಗೆ ಗುಡ್ ನ್ಯೂಸ್ | 3 ಲಕ್ಷ ಸಹಾಯಧನ ₹15,000 ಮೌಲ್ಯದ ಕಿಟ್
ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳೇನು.?
- ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಅರ್ಹ ವಿದ್ಯಾರ್ಥಿಗಳು ಯಾವುದೇ ಪದವಿ, ಸ್ನಾತಕೋತ್ತರ ಪದವಿಗಳನ್ನು ಓದುತ್ತಿರಬೇಕು.
- ಪದವಿ ಪ್ರಥಮ ವರ್ಷದ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿಯಲ್ಲಿ ಕನಿಷ್ಠ ಶೇಕಡ 60% ಅಂಕಗಳೊಂದಿಗೆ ಉತ್ತೀರ್ಣ ಆಗಿರಬೇಕು.
- ಇತರೆ ವರ್ಷಗಳಲ್ಲಿ ಅಧ್ಯಯನ ಮಾಡುತ್ತಿರುವವರು ಹಿಂದಿನ ವರ್ಷದ ಶಿಕ್ಷಣದಲ್ಲಿ ಕನಿಷ್ಠ ಶೇಕಡ 60% ಅಂಕಗಳೊಂದಿಗೆ ತೇರ್ಗಡೆ ಹೊಂದಿರಬೇಕು.
- ಲೈಫ್ ಗುಡ್ ಸ್ಕಾಲರ್ ಶಿಪ್ ಅನ್ನು ಸಂಸ್ಥೆ ಕೆಲವು ಆಯ್ದ ಸಂಸ್ಥೆ / ಕಾಲೇಜುಗಳ ವಿದ್ಯಾರ್ಥಿಗಳಿಗೆ ಮಾತ್ರ ನೀಡಲಿದೆ.
- buddy4study, ಎಲ್‌ಜಿ ಇಲೆಕ್ಟ್ರಾನಿಕ್ಸ್ ನ ಸಿಬ್ಬಂದಿ ಮಕ್ಕಳು ಅರ್ಜಿ ಹಾಕಲು ಅರ್ಹರಲ್ಲ.
- ಅರ್ಜಿ ಸಲ್ಲಿಸುವ ಬಯಸುವ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 8 ಲಕ್ಷ ದಾಟಿರಬಾರದು.
ಬೇಕಾಗುವ ದಾಖಲೆಗಳೇನು.?
- ಆಧಾರ್ ಕಾರ್ಡ್
- ದ್ವಿತೀಯ ಪಿಯುಸಿ ಅಂಕಪಟ್ಟಿ
- ಪದವಿ, ಪಿಜಿ ಪ್ರವೇಶದ ದಾಖಲೆ
- ಆದಾಯ ಪ್ರಮಾಣಪತ್ರ
- ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್ ಪ್ರತಿ
- ಪಾಸ್ ಪೋರ್ಟ್ ಅಳತೆ ಭಾವಚಿತ್ರಗಳು
ಅರ್ಜಿ ಸಲ್ಲಿಸುವ ವೆಬ್ ಸೈಟ್ ನ ಡೈರೆಕ್ಟ್ ಲಿಂಕ್ :- LIFE’S GOOD’ Scholarship Program 2024
ಇದನ್ನೂ ಕೂಡ ಓದಿ : Drought Fund 2024 : ಬೆಳೆ ಪರಿಹಾರ ಹಣ ಇನ್ನೂ ಜಮಾ ಆಗದಿರುವ ರೈತರೇ ಗಮನಿಸಿ : ತಪ್ಪದೇ ಈ ಕೆಲಸ ಮಾಡಿ
ಇದೇ ರೀತಿಯ ಹೊಸ ಹೊಸ ಮಾಹಿತಿಗಳು ತಿಳಿಯಲು, ವಿದ್ಯಾರ್ಥಿವೇತನಗಳು, ಸರ್ಕಾರಿ ಯೋಜನೆಗಳು, ಸರ್ಕಾರಿ ಕೆಲಸಗಳು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ Telegram & Whatsapp ಗ್ರೂಪ್ ಗಳಿಗೆ ಜಾಯಿನ್ ಆಗಿ ದಿನನಿತ್ಯ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- e-Shram Card : ಕಾರ್ಮಿಕರಿಗೆ 3,000 ರೂ. ಪಿಂಚಣಿ ಹಾಗು 2 ಲಕ್ಷ ರೂಪಾಯಿ ವಿಮೆ.! ಇ-ಶ್ರಮ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ.? ಸಂಪೂರ್ಣ ಮಾಹಿತಿ
- SBI Bank Updates : ಎಸ್ ಬಿಐ ಬ್ಯಾಂಕ್ ನಲ್ಲಿ ಅಕೌಂಟ್ ಇದ್ದವರಿಗೆ ಗುಡ್ ನ್ಯೂಸ್.! ಹೊಸ ಯೋಜನೆ ಜಾರಿಗೆ.?
- Sewing Machine Scheme : ಮಹಿಳೆಯರಿಗೆ ಸಿಹಿಸುದ್ಧಿ.! ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ.!
- Goat Farming : ಕುರಿ, ಮೇಕೆ ಘಟಕಗಳ ಸ್ಥಾಪನೆಗೆ ಸಿಗಲಿದೆ ಶೇ.90% ಸಹಾಯಧನ.! ಸಂಪೂರ್ಣ ಮಾಹಿತಿ
- Bank Updates : ಬ್ಯಾಂಕ್ ಗ್ರಾಹಕರೇ, ಇನ್ಮುಂದೆ ನಿಮ್ಮ ಅಕೌಂಟಲ್ಲಿ ಬ್ಯಾಲೆನ್ಸ್ ಇಲ್ಲದಿದ್ದರೆ ಬ್ಯಾಂಕ್ ಖಾತೆ ಬಂದ್.!
- Gold Rate Today : ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಚಿನ್ನ ಖರೀದಿದಾರರಿಗೆ ಸಿಹಿಸುದ್ಧಿ.!
- PhonePe Updates : ಫೋನ್ ಪೇ ಬಳಕೆದಾರರಿಗೆ ಸಿಹಿಸುದ್ಧಿ.! ವರ್ಷಕ್ಕೆ ಕೇವಲ ₹59 ರೂಪಾಯಿಗೆ ಈ ಆರೋಗ್ಯ ವಿಮೆ ಸಿಗುತ್ತೆ!
- PM Kisan Scheme : ಪಿಎಂ ಕಿಸಾನ್ ರೈತರಿಗೆ ಸಿಹಿಸುದ್ಧಿ.! ಹೊಸ ವರ್ಷಕ್ಕೆ ಪಿಎಂ ಕಿಸಾನ್ ಯೋಜನೆಯ 19 ನೇ ಕಂತಿನ ಹಣ ಜಮಾ.!
- Subsidy Scheme : ಸರ್ಕಾರದಿಂದ ಮಹಿಳೆಯರಿಗೆ ಸಿಗಲಿದೆ ₹5 ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯ.! ಸಂಪೂರ್ಣ ಮಾಹಿತಿ
- Horoscope : ಮೇಷ, ಸಿಂಹ ಜೊತೆ 3 ರಾಶಿಗೆ ಸೂರ್ಯ ನಿಂದ ದೊಡ್ಡ ಲಾಭ.! ಕಲ್ಪನೆಗೂ ಮೀರಿದ ಯಶಸ್ಸು.! ಡಿಸೆಂಬರ್ ಫುಲ್ ಅದೃಷ್ಟ.!
- Cyclone Fengal : ಫೆಂಗಲ್ ಸೈಕ್ಲೋನ್’ ಎಫೆಕ್ಟ್ : ರಾಜ್ಯದಲ್ಲಿ 3-4 ದಿನ ಭಾರೀ ಮಳೆ ಸಾಧ್ಯತೆ! ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
- Gold Rate : ಚಿನ್ನದ ಬೆಲೆಯಲ್ಲಿ ಇಳಿಕೆ.! ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ನಿಖರ ಬೆಲೆ.?
- PMFBY : ಪಿಎಂ ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮಾ ಪರಿಹಾರಕ್ಕೆ ನೋಂದಣಿ ಆರಂಭ – ಕೊನೆಯ ದಿನಾಂಕ.?
- Pan Card 2.0 : ಪ್ಯಾನ್ ಕಾರ್ಡ್ 2.0 ಬಂದ ಮೇಲೆ ಹಳೇ ಪ್ಯಾನ್ ಕಾರ್ಡ್ ಬದಲಾಯಿಸಬೇಕಾ.? ಸಂಪೂರ್ಣ ಮಾಹಿತಿ ಇಲ್ಲಿದೆ
- RRC SER Recruitment : ‘ರೈಲ್ವೇ ಇಲಾಖೆ’ಯಲ್ಲಿ 1785 ಹುದ್ದೆಗಳಿಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ – ವೆಬ್ ಸೈಟ್ ಲಿಂಕ್.?
- Solar Stove Scheme : ಸರ್ಕಾರದ ಈ ಯೋಜನೆಯಡಿ ಸಿಗಲಿದೆ ಉಚಿತ ‘ಸೋಲಾರ್ ಸ್ಟವ್’! ಹೇಗೆ ಅರ್ಜಿ ಸಲ್ಲಿಸುವುದು.?
- Gold Rate Today : ಇಂದಿನ ಚಿನ್ನದ ಬೆಲೆಯಲ್ಲಿ ಕುಸಿತ ಕಂಡಿದ್ಯಾ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ಬೆಲೆ.?
- Sewing Machine Scheme : ಬಟ್ಟೆ ಹೊಲಿಗೆ ಯಂತ್ರ ವಿತರಣೆ – ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಆಹ್ವಾನ – ಇಲ್ಲಿದೆ ಡೈರೆಕ್ಟ್ ಲಿಂಕ್
- Darshan Case : ನಟ ದರ್ಶನ್ ಜಾಮೀನು ರದ್ದು ಮಾಡಬೇಕು.! ದರ್ಶನ್ ಗೆ ಶಾಕ್ ಕೊಟ್ಟ ಸಚಿವ ಪರಮೇಶ್ವರ್
- ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana