Subsidy Scheme : ನಮಸ್ಕಾರ ಸ್ನೇಹಿತರೇ, ಕರ್ನಾಟಕ ಸರ್ಕಾರದ ಅಂಬೇಡ್ಕರ್ ಅಭಿವೃದ್ದಿ ನಿಗಮವು ಸ್ವಯಂ ಉದ್ಯೋಗ (Self employment) ಯೋಜನೆಯಡಿ ಸಾರಥಿ ಫುಡ್ ಕಾರ್ಟ್ (Food cart) ಸ್ಥಾಪನೆ ಸಾಲ (loan) ಸೌಲಭ್ಯಕ್ಕಾಗಿ ಅರ್ಜಿಯನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 29 ಕೊನೆಯ ದಿನವಾಗಿದೆ.
2024-25ನೇ ಸಾಲಿನ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಸ್ವಯಂ ಉದ್ಯೋಗ ನೇರ ಸಾಲ-ಕುರಿ ಸಾಕಾಣಿಕೆ ಯೋಜನೆ, ಸ್ವಾವಲಂಬಿತ ಸಾರಥಿ-ಫುಡ್ ಕಾರ್ಟ್ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ನಿಗಮದ ವ್ಯಾಪ್ತಿಯಲ್ಲಿ ಬರುವ ಸಮುದಾಯಗಳು ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ https://sevasindhu.karnataka.gov.in
ಇದನ್ನೂ ಕೂಡ ಓದಿ : Udyogini Yojana : ಉದ್ಯೋಗಿನಿ ಯೋಜನೆ ಅಡಿ ಮಹಿಳೆಯರಿಗೆ ಬಡ್ಡಿ ರಹಿತ ಸಾಲ ಸೌಲಭ್ಯ – ಅರ್ಹತೆ ಹಾಗು ಬೇಕಾಗುವ ದಾಖಲೆಗಳೇನು.?
ಸ್ವಯಂ ಉದ್ಯೋಗ ನೇರಸಾಲ-ಕುರಿ ಸಾಕಾಣಿಕೆ ಯೋಜನೆ :-
ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ ಎಲ್ಲಾ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಕುರಿ ಸಾಕಾಣಿಕೆ ಉದ್ದೇಶಕ್ಕಾಗಿ ಸಹಾಯಧನ ಹಾಗೂ ಸಾಲ ಮಂಜೂರು ಮಾಡಲಾಗುವುದು. ಘಟಕ ವೆಚ್ಚ ₹1 ಲಕ್ಷ ರೂಪಾಯಿ, ₹50 ಸಾವಿರ ರೂಪಾಯಿ ಸಹಾಯಧನ, ಹಾಗು ₹50 ಸಾವಿರ ರೂಪಾಯಿ ಸಾಲ ನೀಡಲಾಗುವುದು.
ಸ್ವಾವಲಂಬಿತ ಸಾರಥಿ-ಫುಡ್ ಕಾರ್ಟ್ :-
ಸ್ವಾವಲಂಬಿತ ಸಾರಥಿ ಯೋಜನೆಯಡಿ ಫುಡ್ಕಾರ್ಟ್ ಉದ್ದೇಶಕ್ಕಾಗಿ ಜಿಲ್ಲಾ ಕೇಂದ್ರಗಳ ವ್ಯಾಪ್ತಿಯಲ್ಲಿ ಮಾತ್ರ ಬ್ಯಾಂಕ್ಗಳ ಸಹಯೋಗದೊಂದಿಗೆ ಯೋಜನೆ ಅನುಷ್ಟಾನ. ಸಾಲದ ಮೊತ್ತಕ್ಕೆ ಶೇ.75 ರಷ್ಟು ಅಥವಾ ಗರಿಷ್ಟ ರೂ.4 ಲಕ್ಷಗಳ ಸಹಾಯಧನ. ಉಳಿದ ಮೊತ್ತ ಬ್ಯಾಂಕ್ ಸಾಲ ಆಗಿರುತ್ತದೆ.
ಇದನ್ನೂ ಕೂಡ ಓದಿ : PM Kisan Scheme : ಪಿಎಂ ಕಿಸಾನ್ ರೈತರಿಗೆ ಸಿಹಿಸುದ್ಧಿ.! ಹೊಸ ವರ್ಷಕ್ಕೆ ಪಿಎಂ ಕಿಸಾನ್ ಯೋಜನೆಯ 19 ನೇ ಕಂತಿನ ಹಣ ಜಮಾ.!
ಆಸಕ್ತಿಯುಳ್ಳ ಅರ್ಹ ಪರಿಶಿಷ್ಟ ಜಾತಿಗೆ ಸೇರಿದ ಈ ಹಿಂದೆ ನಿಗಮದಿಂದ ಯಾವುದೇ ಸಾಲ ಸೌಲಭ್ಯ ಪಡೆಯದ 18 ರಿಂದ 50 ವರ್ಷ ವಯೋಮಿತಿ ಹೊಂದಿರುವವರು ಅರ್ಜಿ ಸಲ್ಲಿಸಲು ಅರ್ಹರು. 2023-24 ನೇ ಸಾಲಿನಲ್ಲಿ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಿದವರು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಶ್ಯಕತೆ ಇರುವುದಿಲ್ಲ
ಯೋಜನೆಗಳ ಹೆಚ್ಚಿನ ಮಾಹಿತಿಗೆ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ನಿಗಮದ ವೆಬ್ಸೈಟ್ https://adcl.karnataka.gov.in ಅಥವಾ ಕಲ್ಯಾಣ ಮಿತ್ರ ಏಕೀಕೃತ ಎಸ್ಸಿ, ಎಸ್ಟಿ ಸಹಾಯವಾಣಿ 9482300400 ನ್ನು ಸಂಪರ್ಕಿಸಬಹುದು.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಅರ್ಜಿಯನ್ನು ಡಿಸೆಂಬರ್ 29 ರೊಳಗೆ ಗ್ರಾಮ ಓನ್ ಕರ್ನಾಟಕ, ಓನ್ ಬೆಂಗಳೂರು ಸೇವಾ ಕೇಂದ್ರ ಹಾಗೂ https://Sevasindhu.karnataka.gov.in ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ.
ಈಗಾಗಲೇ ಅರ್ಜಿ ಸಲ್ಲಿಸಿರುವವರು ಉದ್ದೇಶ ಬದಲಾವಣೆ ಇಚ್ಛಿಸಿದಲ್ಲಿ ನೇರವಾಗಿ ವೆಬ್ಸೈಟ್ ವಿಳಾಸ https://swdcorp.karnataka.gov.in/ADCLPortal ನಲ್ಲಿ ಉದ್ದೇಶ ಬದಲಾವಣೆ ಮಾಡಬಹುದಾಗಿರುತ್ತದೆ. ಅಥವಾ ಸಂಬಂಧಿಸಿದ ಜಿಲ್ಲಾ ಕಚೇರಿಗಳಲ್ಲಿ ಮನವಿ ಪತ್ರ ಸಲ್ಲಿಸಬಹುದಾಗಿದೆ ಎಂದು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
- SSLC Exam : ಈ ವರ್ಷದಿಂದ 33% ಅಂಕ ಪಡೆದರೆ SSLC ಪಾಸ್
- ವೈಟ್ ಬೋರ್ಡ್ ವಾಹನ ಇದ್ದವರಿಗೆ ಕೋರ್ಟ್ ಹೊಸ ಆದೇಶ | ವಾಹನ ಚಾಲಕರು, ಮಾಲೀಕರು ತಪ್ಪದೇ ಈ ನಿಯಮವನ್ನ ಪಾಲಿಸಿ
- ಸರ್ಕಾರೀ ಜಾಗದಲ್ಲಿದ್ದವರಿಗೆ ಕೊನೆಗೂ ದೊಡ್ಡ ಗುಡ್ ನ್ಯೂಸ್ | Akrama Sakarama 2025
- Gold Rate : ಭಾರೀ ಏರಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ದರ.?
- ಪಿಂಚಣಿ ಮೊತ್ತದಲ್ಲಿ 7500 ರೂ ಏರಿಕೆ, ದೀಪಾವಳಿ ಗುಡ್ ನ್ಯೂಸ್ | Senior Citizens Pension Hike
- ಈ 5 ಆಸ್ತಿಯಲ್ಲಿ ಹೆಣ್ಣಿಗೆ ಸಿಗುತ್ತಿದ್ದ ಪಾಲು ರದ್ದುಗೊಳಿಸಿದ ಕೋರ್ಟ್, ಕೇಸ್ ಹಾಕಿದ್ರು ಫೇಲ್ | Property Act
- ಸ್ವಂತ ಕೃಷಿಭೂಮಿ ಇದ್ದವರಿಗೆ ದೀಪಾವಳಿ ಘೋಷಣೆ | ಹೊಸ 2 ಸೇವೆ – ಸಂಪೂರ್ಣ ಮಾಹಿತಿ ಇಲ್ಲಿದೆ
- ಈ 5 ದಾಖಲೆ ಸಾಬೀತು ಮಾಡಿದರೆ ಮಾತ್ರ BPL ಕಾರ್ಡ್ | ಹೊಸ ಆದೇಶ – BPL Ration Card
- ದಸರಾ ರಜೆ ಬೆನ್ನಲ್ಲೆ ಎಸ್ಎಸ್ಎಲ್ಸಿ (SSLC) ಪರೀಕ್ಷೆಗೆ ರಾಜ್ಯದ್ಯಂತ ಹೊಸ ರೂಲ್ಸ್ – SSLC Exam 2026
- ಸರ್ಕಾರಿ ನೌಕರರ ನಿವೃತ್ತಿ ವಯಸ್ಸು ಏರಿಕೆ ಕುರಿತು ಹೊಸ ಆದೇಶ ಪ್ರಕಟ | Retirement Age
- ಈ 3 ಬ್ಯಾಂಕ್ ನಲ್ಲಿ 2 ಲಕ್ಷದವರೆಗೆ ಹಣ ಇದ್ದವರಿಗೆ ಹೊಸ ರೂಲ್ಸ್ | Bank Account Rules
- ದಸರಾ ರಜೆ ಮುಂದೂಡಿದ ಬೆನ್ನಲ್ಲೇ ಮಕ್ಕಳಿಗೆ ಹೊಸ ರೂಲ್ಸ್ | Dasara Holiday
- Gold Rate : ಅಲ್ಪ ಇಳಿಕೆ ಕಂಡಿದ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ಬೆಲೆ.?
- ರಾಜ್ಯದಲ್ಲಿ ಸಿಎಂ ‘ಕುರ್ಚಿಗಾಗಿ’ ಹೊಡೆದಾಟ : ಸಿದ್ದರಾಮಯ್ಯ ‘CM’ ಸ್ಥಾನದ ಕುರಿತು ಬ್ರಹ್ಮಾಂಡ ಗುರೂಜಿ ಸ್ಫೋಟಕ ಭವಿಷ್ಯ!
- ಬೆಳೆಹಾನಿ ಪರಿಹಾರಕ್ಕಾಗಿ ಕಾಯುತ್ತಿದ್ದವರಿಗೆ ದೊಡ್ಡ ಗುಡ್ ನ್ಯೂಸ್ – Crop Insurance & Loan Waiver
- ರಾಜ್ಯದ ಎಲ್ಲಾ ಮಹಿಳೆಯರಿಗೆ ಹೊಸ ರೂಲ್ಸ್ | ಗೃಹಲಕ್ಷ್ಮೀ ಹಣಕ್ಕೆ ಹೊಸ ಆದೇಶ | Gruhalakshmi Scheme Rules
- Kantara : ‘ದೈವದ ಹೆಸರಲ್ಲಿ ಮಾಡಿದ ದುಡ್ಡನ್ನು ಆಸ್ಪತ್ರೆಗೆ ಸುರಿಸುತ್ತೇನೆ..’ ಕಾಂತಾರ ತಂಡಕ್ಕೆ ಎಚ್ಚರಿಕೆ ನೀಡಿದ ಪಿಲ್ಚಂಡಿ ದೈವ!
- ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ನ್ಯೂಸ್! 5 ಕೆಜಿ ಅಕ್ಕಿ ಜತೆ ಇಂದಿರಾ ಆಹಾರ ಕಿಟ್ ನೀಡಲು ಸಚಿವ ಸಂಪುಟ ನಿರ್ಣಯ ; ಕಿಟ್ನಲ್ಲಿ ಏನೆಲ್ಲಾ ಇರುತ್ತೆ?
- Gold Rate Today : ಭಾರೀ ಏರಿಕೆಯತ್ತ ಸಾಗುತ್ತಿದೆಯಾ ಚಿನ್ನ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- JIO ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ : 449 ರೂ.ನಲ್ಲಿ ಮೂರು ನಂಬರ್ ಬಳಕೆಗೆ ಅವಕಾಶ! ಏನಿದು ಪ್ಲ್ಯಾನ್?
- ರಕ್ಷಿತಾ ಹೇಳಿದ್ದ ಡೈಲಾಗ್ ವೈರಲ್..! ಬಿಗ್ ಬಾಸ್ ಶೋ ಬಂದ್ : ರಾತ್ರೋರಾತ್ರಿ ಮನೆಯಿಂದ ಎಲ್ಲಾ ಸ್ಪರ್ಧಿಗಳು ಹೊರಕ್ಕೆ
- ಕೊನೆಗೂ ಬಿಗ್ ಬಾಸ್ ವೀಕ್ಷಕರಿಗೆ ಸಿಹಿಸುದ್ದಿ ಕೊಟ್ಟ ಸರ್ಕಾರ, ಬಿಗ್ ಬಾಸ್ ಪುನಾರಂಭಕ್ಕೆ ಡಿಸಿಎಂ ಡಿಕೆಶಿ ಗ್ರೀನ್ ಸಿಗ್ನಲ್!
- ತುಂಡುಡುಗೆ ಧರಿಸಿದ್ದಕ್ಕೆ ಅಕ್ಕನನ್ನೇ ಬ್ಯಾಟ್ ನಿಂದ ಹೊಡೆದು ಕ್ರೂರವಾಗಿ ಹತ್ಯೆಗೈದ ತಮ್ಮ.!
- ಮನೆಯಲ್ಲಿ ಬಾಯ್ಲರ್ ಸ್ಫೋಟ – 11ರ ಬಾಲಕಿ ಸಾವು, ಮೂವರಿಗೆ ಗಂಭೀರ – Girl dies in boiler explosion
- Gold Rate Today : ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ ಗೊತ್ತಾ.? ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ?
- LPG : ಗ್ರಾಹಕರಿಗೆ ಭರ್ಜರಿ ಸುದ್ದಿ, ದೀಪಾವಳಿ ಹಬ್ಬಕ್ಕೆ ಅಡುಗೆ ಅನಿಲ ದರ ಇಳಿಕೆ ಸಾಧ್ಯತೆ
- ದಸರಾ ರಜೆಯಲ್ಲಿ ಹೊಸ ಬದಲಾವಣೆ | ಮಕ್ಕಳಿಗೆ ಗುಡ್ ನ್ಯೂಸ್| Dasara Holiday
- ಗಂಡನ ಆಸ್ತಿಗೆ ಕೇಳುವ ಹೆಂಡತಿಯರಿಗೆ ಹೇಗಿದೆ ನಿಯಮ | ಗಂಡನ ಆಸ್ತಿಯಲ್ಲಿ ಪತ್ನಿಗೆ ಪಾಲು ಇದೆಯಾ.? property Rules