Subsidy Scheme : ನಮಸ್ಕಾರ ಸ್ನೇಹಿತರೇ, ಕರ್ನಾಟಕ ಸರ್ಕಾರದ ಅಂಬೇಡ್ಕರ್ ಅಭಿವೃದ್ದಿ ನಿಗಮವು ಸ್ವಯಂ ಉದ್ಯೋಗ (Self employment) ಯೋಜನೆಯಡಿ ಸಾರಥಿ ಫುಡ್ ಕಾರ್ಟ್ (Food cart) ಸ್ಥಾಪನೆ ಸಾಲ (loan) ಸೌಲಭ್ಯಕ್ಕಾಗಿ ಅರ್ಜಿಯನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 29 ಕೊನೆಯ ದಿನವಾಗಿದೆ.
2024-25ನೇ ಸಾಲಿನ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಸ್ವಯಂ ಉದ್ಯೋಗ ನೇರ ಸಾಲ-ಕುರಿ ಸಾಕಾಣಿಕೆ ಯೋಜನೆ, ಸ್ವಾವಲಂಬಿತ ಸಾರಥಿ-ಫುಡ್ ಕಾರ್ಟ್ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ನಿಗಮದ ವ್ಯಾಪ್ತಿಯಲ್ಲಿ ಬರುವ ಸಮುದಾಯಗಳು ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ https://sevasindhu.karnataka.gov.in
ಇದನ್ನೂ ಕೂಡ ಓದಿ : Udyogini Yojana : ಉದ್ಯೋಗಿನಿ ಯೋಜನೆ ಅಡಿ ಮಹಿಳೆಯರಿಗೆ ಬಡ್ಡಿ ರಹಿತ ಸಾಲ ಸೌಲಭ್ಯ – ಅರ್ಹತೆ ಹಾಗು ಬೇಕಾಗುವ ದಾಖಲೆಗಳೇನು.?
ಸ್ವಯಂ ಉದ್ಯೋಗ ನೇರಸಾಲ-ಕುರಿ ಸಾಕಾಣಿಕೆ ಯೋಜನೆ :-
ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ ಎಲ್ಲಾ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಕುರಿ ಸಾಕಾಣಿಕೆ ಉದ್ದೇಶಕ್ಕಾಗಿ ಸಹಾಯಧನ ಹಾಗೂ ಸಾಲ ಮಂಜೂರು ಮಾಡಲಾಗುವುದು. ಘಟಕ ವೆಚ್ಚ ₹1 ಲಕ್ಷ ರೂಪಾಯಿ, ₹50 ಸಾವಿರ ರೂಪಾಯಿ ಸಹಾಯಧನ, ಹಾಗು ₹50 ಸಾವಿರ ರೂಪಾಯಿ ಸಾಲ ನೀಡಲಾಗುವುದು.
ಸ್ವಾವಲಂಬಿತ ಸಾರಥಿ-ಫುಡ್ ಕಾರ್ಟ್ :-
ಸ್ವಾವಲಂಬಿತ ಸಾರಥಿ ಯೋಜನೆಯಡಿ ಫುಡ್ಕಾರ್ಟ್ ಉದ್ದೇಶಕ್ಕಾಗಿ ಜಿಲ್ಲಾ ಕೇಂದ್ರಗಳ ವ್ಯಾಪ್ತಿಯಲ್ಲಿ ಮಾತ್ರ ಬ್ಯಾಂಕ್ಗಳ ಸಹಯೋಗದೊಂದಿಗೆ ಯೋಜನೆ ಅನುಷ್ಟಾನ. ಸಾಲದ ಮೊತ್ತಕ್ಕೆ ಶೇ.75 ರಷ್ಟು ಅಥವಾ ಗರಿಷ್ಟ ರೂ.4 ಲಕ್ಷಗಳ ಸಹಾಯಧನ. ಉಳಿದ ಮೊತ್ತ ಬ್ಯಾಂಕ್ ಸಾಲ ಆಗಿರುತ್ತದೆ.
ಇದನ್ನೂ ಕೂಡ ಓದಿ : PM Kisan Scheme : ಪಿಎಂ ಕಿಸಾನ್ ರೈತರಿಗೆ ಸಿಹಿಸುದ್ಧಿ.! ಹೊಸ ವರ್ಷಕ್ಕೆ ಪಿಎಂ ಕಿಸಾನ್ ಯೋಜನೆಯ 19 ನೇ ಕಂತಿನ ಹಣ ಜಮಾ.!
ಆಸಕ್ತಿಯುಳ್ಳ ಅರ್ಹ ಪರಿಶಿಷ್ಟ ಜಾತಿಗೆ ಸೇರಿದ ಈ ಹಿಂದೆ ನಿಗಮದಿಂದ ಯಾವುದೇ ಸಾಲ ಸೌಲಭ್ಯ ಪಡೆಯದ 18 ರಿಂದ 50 ವರ್ಷ ವಯೋಮಿತಿ ಹೊಂದಿರುವವರು ಅರ್ಜಿ ಸಲ್ಲಿಸಲು ಅರ್ಹರು. 2023-24 ನೇ ಸಾಲಿನಲ್ಲಿ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಿದವರು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಶ್ಯಕತೆ ಇರುವುದಿಲ್ಲ
ಯೋಜನೆಗಳ ಹೆಚ್ಚಿನ ಮಾಹಿತಿಗೆ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ನಿಗಮದ ವೆಬ್ಸೈಟ್ https://adcl.karnataka.gov.in ಅಥವಾ ಕಲ್ಯಾಣ ಮಿತ್ರ ಏಕೀಕೃತ ಎಸ್ಸಿ, ಎಸ್ಟಿ ಸಹಾಯವಾಣಿ 9482300400 ನ್ನು ಸಂಪರ್ಕಿಸಬಹುದು.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಅರ್ಜಿಯನ್ನು ಡಿಸೆಂಬರ್ 29 ರೊಳಗೆ ಗ್ರಾಮ ಓನ್ ಕರ್ನಾಟಕ, ಓನ್ ಬೆಂಗಳೂರು ಸೇವಾ ಕೇಂದ್ರ ಹಾಗೂ https://Sevasindhu.karnataka.gov.in ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ.
ಈಗಾಗಲೇ ಅರ್ಜಿ ಸಲ್ಲಿಸಿರುವವರು ಉದ್ದೇಶ ಬದಲಾವಣೆ ಇಚ್ಛಿಸಿದಲ್ಲಿ ನೇರವಾಗಿ ವೆಬ್ಸೈಟ್ ವಿಳಾಸ https://swdcorp.karnataka.gov.in/ADCLPortal ನಲ್ಲಿ ಉದ್ದೇಶ ಬದಲಾವಣೆ ಮಾಡಬಹುದಾಗಿರುತ್ತದೆ. ಅಥವಾ ಸಂಬಂಧಿಸಿದ ಜಿಲ್ಲಾ ಕಚೇರಿಗಳಲ್ಲಿ ಮನವಿ ಪತ್ರ ಸಲ್ಲಿಸಬಹುದಾಗಿದೆ ಎಂದು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
- ಬೆಂಗಳೂರಿನ ‘ಡೇ ಕೇರ್’ ನಲ್ಲಿ ಮಕ್ಕಳ ಮೇಲೆ ದೌರ್ಜನ್ಯ ಕೇಸ್ : ಇಬ್ಬರು ಸಿಬ್ಬಂದಿಗಳು ಅರೆಸ್ಟ್
- Maandhan Yojana : ನೀವು ರೈತರಾಗಿದ್ರೆ ಪ್ರತೀ ತಿಂಗಳು ಸಿಗಲಿದೆ ʼಪಿಂಚಣಿʼ – ಬೇಕಾಗುವ ದಾಖಲೆಗಳೇನು.?
- Post Office FD : ಸ್ಥಿರ ಠೇವಣಿದಾರರಿಗೆ ಭರ್ಜರಿ ಸಿಹಿ ಸುದ್ದಿ, ಪೋಸ್ಟ್ ಆಫೀಸ್ನಲ್ಲಿ ಅದ್ಭುತ ಸ್ಕೀಮ್
- Post Office Scheme : ಪೋಸ್ಟ್ ಆಫೀಸ್ ನಲ್ಲಿ ಪ್ರತಿದಿನ ₹333 ಹೂಡಿಕೆ ಮಾಡಿ ₹17 ಲಕ್ಷ ನಿಮ್ಮದಾಗಿಸಿಕೊಳ್ಳಿ
- ಭೀಕರ ಬರಗಾಲದ ಮುನ್ಸೂಚನೆ: ನೀರಿಲ್ಲ, ಬೆಳೆ ಬೆಳೆಯಬೇಡಿ ಎಂದ ಸಿ.ಎಂ ಡಿ.ಕೆ ಶಿವಕುಮಾರ್
- ಶಾಲಾ ಬಸ್ನಲ್ಲಿ ಮಕ್ಕಳು ಮನೆ ತಲುಪುವವರೆಗೂ ಶಾಲೆಯದ್ದೇ ಜವಾಬ್ದಾರಿ : ಹೈಕೋರ್ಟ್ ಮಹತ್ವದ ಆದೇಶ!
- ಚಿಕ್ಕಬಳ್ಳಾಪುರದಲ್ಲಿ ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಕತ್ತು ಕೊಯ್ಯಲು ಯತ್ನ.!
- ಗೃಹಜ್ಯೋತಿ ಯೋಜನೆ ಪರಿಷ್ಕರಣೆ ಬಗ್ಗೆ ಜೆಡಿಎಸ್ ಕಿಡಿ: ವಿಪಕ್ಷಗಳ ಆರೋಪಕ್ಕೆ ಇಂಧನ ಸಚಿವರಿಂದಲೇ ಸ್ಪಷ್ಟನೆ
- ರಾತ್ರಿಯಿಡೀ ಮೊಬೈಲ್ ನೋಡ್ಕೊಂಡು ಎದ್ದಿರ್ತಿರಾ.? ಸಾವಿನ ಅಪಾಯ ಹೆಚ್ಚು.!
- ಗುಟ್ಕಾ ಉಗಿಯಲು ಬಗ್ಗಿದ ಯುವಕನ ತಲೆಗೆ ಗುದ್ದಿದ ಟಿಪ್ಪರ್; ರಸ್ತೆಗೆ ಬಿದ್ದ ರುಂಡ, ಬಸ್ಸಿನಲ್ಲಿ ನೇತಾಡಿದ ಮುಂಡ!
- ಘಜ್ನಿ ಬಿಟ್ಟರೆ ಗುಡಿಗಳ ಸಂಪತ್ತು ಕೊಳ್ಳೆ ಹೊಡೆದಿದ್ದು ಸಂಘ ಪರಿವಾರ ಹಾಗೂ ಬಿಜೆಪಿ : ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್
- ಗ್ರಾಹಕರಿಗೆ ಗುಡ್ ನ್ಯೂಸ್: LPG ಸಿಲಿಂಡರ್ ದರ ಇಳಿಕೆ ಬೆನ್ನಲ್ಲೇ ಪೆಟ್ರೋಲ್ 5 ರೂ., ಡೀಸೆಲ್ ದರ 3 ರೂ. ಇಳಿಕೆ
- ಫ್ಯಾಟಿ ಲಿವರ್ : ಮೂವರಲ್ಲಿ ಒಬ್ಬರಿಗಿದೆ ಈ ಅಪಾಯಕಾರಿ ಕಾಯಿಲೆ, ಇಂತಹ ಲಕ್ಷಣ ಕಾಣಿಸಿಕೊಂಡ್ರೆ ಜೀವಕ್ಕೇ ಆಪತ್ತು!
- ಬೆಳಗ್ಗೆ ಈ ಲಕ್ಷಣಗಳು ಕಾಣಿಸಿಕೊಂಡರೆ ಸ್ಟ್ರೋಕ್ ಬರುತ್ತಿದೆ ಎಂದರ್ಥ; ಎಚ್ಷರ, ನಿರ್ಲಕ್ಷಿಸಬೇಡಿ
- ಚಪ್ಪಲಿ ರಾಜಕೀಯ..! ಸಿದ್ದರಾಮಯ್ಯ ಎದುರು ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್
- ಕಿವಿಯಲ್ಲಿ ದಾಸವಾಳ ಇಟ್ಟುಕೊಂಡು ಕೂತಿದ್ದೀನಾ?: ಜಿಬಿಎ ಸಭೆಯಲ್ಲಿ ಅಧಿಕಾರಿಗಳ ಮೇಲೆ ಸಚಿವ ಕೃಷ್ಣಭೈರೇಗೌಡ ಗರಂ
- ಆರೆಸ್ಸೆಸ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ; ಪ್ರಿಯಾಂಕ್ ಖರ್ಗೆ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲು ಕೋರ್ಟ್ ಆದೇಶ
- ಕೇವಲ 40 ನಿಮಿಷದಲ್ಲೇ ಕೂದಲು ಉದುರುವ ಸಮಸ್ಯೆಗೆ ಮುಕ್ತಿ ನೀಡುತ್ತೆ ಈ ಎಲೆ..! ಇಂದೇ ಟ್ರೈ ಮಾಡಿ
- ವಾರಕ್ಕೊಮ್ಮೆ ಅಥವಾ ತಿಂಗಳಿಗೆ ಒಂದೆರಡು ಬಾರಿ ಡ್ರಿಂಕ್ಸ್ ಮಾಡಿದರೂ, ಲಿವರ್ ಗೆ ಸಮಸ್ಯೆ ಆಗುತ್ತಾ.?
- ಯಾರ ಮನೆ ಬಾಗಿಲಿಗೆ ಯಾರು ಹೋಗಿದ್ದರು ಎಂಬುದು ನನಗೂ ಗೊತ್ತು: ಎಚ್ಡಿಕೆ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ತಿರುಗೇಟು!
- ‘ವಿಜಯೇಂದ್ರನನ್ನು ಒದ್ದು ಬಿಸಾಕಿ’ ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ಲೀಕ್, ನೋ ಕಮೆಂಟ್ಸ್ ಎಂದ ಡಿವಿಎಸ್!!
- ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ
- ‘ನಮ್ಮ ರಾಜಕೀಯ ಮುಗಿಯಿತು.. ಚುನಾವಣಾ ರಾಜಕೀಯದ ಅಂತ್ಯದ ಬಗ್ಗೆ ಮೈಸೂರಲ್ಲಿ ಮುನ್ಸೂಚನೆ ನೀಡಿದ್ರಾ ಮಾಜಿ ಸಿಎಂ ಸಿದ್ದರಾಮಯ್ಯ!
- ಹೋಟೆಲ್ನಲ್ಲಿ ಕೊನೆಯ ಊಟ ಮಾಡಿ ನದಿಗೆ ಹಾರಿದ ದಂಪತಿ, ಇಬ್ಬರು ಮಕ್ಕಳು; ಬಡತನ ತಾಳಲಾರದೆ ಒಂದೇ ಕುಟುಂಬದ ನಾಲ್ವರ ಸಾಮೂಹಿಕ ಆತ್ಮಹತ್ಯೆ!
- ಗರ್ಭದಲ್ಲಿರೋ ಮಗುವಿಗೆ DNA ಟೆಸ್ಟ್ ಮಾಡಿಸಲು ಗಂಡನ ಪಟ್ಟು; ಮನನೊಂದು 23 ವರ್ಷದ ಗರ್ಭಿಣಿ ಆತ್ಮಹತ್ಯೆ!
- 10 ಕೆಜಿ ತೂಕ ಇಳಿಸಿಕೊಳ್ಳಲು ಜೀರಿಗೆ ನೀರನ್ನ ಎಷ್ಟು ದಿನಗಳವರೆಗೆ ಕುಡಿಯಬೇಕು.?
- ರಕ್ತದಲ್ಲಿ ಯೂರಿಕ್ ಆಸಿಡ್ ಹೆಚ್ಚಾದರೆ ಕಿಡ್ನಿ ಹಾಗೂ ಮೂಳೆಗಳಿಗೆ ಹಾನಿ ಜಾಸ್ತಿಯಂತೆ!
- ದೇಶದಲ್ಲಿ ಒಮ್ಮೆ ಪ್ರಜಾಪ್ರಭುತ್ವ ಹೋದರೆ ಮತ್ತೆ ಗುಲಾಮಗಿರಿ ಬರುತ್ತದೆ ಎಚ್ಚರ! SIR ಪರಿಣಾಮ ಏನೆಂದು ಮಹಾರಾಷ್ಟ್ರ, ಹರಿಯಾಣ, ಪಶ್ಚಿಮ ಬಂಗಾಳದ ಫಲಿತಾಂಶದಲ್ಲಿದೆ: ಮಾಜಿ ಸಿಎಂ ಸಿದ್ದರಾಮಯ್ಯ



























