Senior Citizen : ನಮಸ್ಕಾರ ಸ್ನೇಹಿತರೇ, ಪಿಂಚಣಿ ನಂಬಿಕೊಂಡು ಜೀವನ ಸಾಗಿಸುತ್ತಿರುವವರಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ. ಎಂದಿನಂತೆ ಈ ವರ್ಷ ಕೂಡ ಪಿಂಚಣಿ ಪಡೆಯಲು ಸರ್ಟಿಫಿಕೇಟ್ ಸಲ್ಲಿಸುವುದು ಮುಖ್ಯ. ಒಂದು ವೇಳೆ ನೀವು ಆ ಸರ್ಟಿಫಿಕೇಟ್ ಸಲ್ಲಿಸದಿದ್ರೆ ಪಿಂಚಣಿ ರದ್ದು ಮಾಡುವ ಸಾಧ್ಯತೆ ಇದೆ.
ಇದನ್ನೂ ಕೂಡ ಓದಿ : ಸ್ವ ಉದ್ಯೋಗ ಮಾಡುವ ಯೋಚನೆ ಇದ್ಯಾ.? ಸ್ವ ಉದ್ಯೋಗ ಸಾಲ ಯೋಜನೆ – ಬೇಕಾಗುವ ದಾಖಲೆಗಳೇನು.?
ಈ ವರ್ಷ ಕೂಡ ಅಕ್ಟೋಬರ್ನಿಂದಲೇ ಪಿಂಚಣಿ ಪಡೆಯೋಕೆ ಜೀವನ್ ಪ್ರಮಾಣ ಪತ್ರ ಸಲ್ಲಿಸಬಹುದು. ಕೇಂದ್ರ ಮತ್ತು ರಾಜ್ಯ ಸರ್ಕಾರಿ ಪಿಂಚಣಿದಾರರು ಈ ಸರ್ಟಿಫಿಕೇಟ್ ಸಲ್ಲಿಸಬೇಕು ಎಂದು ಆದೇಶಿಸಲಾಗಿದೆ.
2024ರ ಅಕ್ಟೋಬರ್ 1ನೇ ತಾರೀಕಿನಿಂದಲೇ ನೀವು ಲೈಫ್ ಸರ್ಟಿಫಿಕೇಟ್ ಸಲ್ಲಿಸಿದರೆ ಮುಂದಿನ ವರ್ಷ ನವೆಂಬರ್ ತಿಂಗಳವರೆಗೆ ಚಾಲ್ತಿಯಲ್ಲಿ ಇರಲಿದೆ. ಮತ್ತೆ ಮುಂದಿನ ವರ್ಷ ಈ ದಾಖಲೆ ಸಲ್ಲಿಸಲೇಬೇಕು ಎಂಬುದು ರೂಲ್ಸ್. ನಿವೃತ್ತಿ ನಂತರ ಸುಗಮವಾಗಿ ಜೀವನ ನಡೆಸೋ ಹಿರಿಯ ನಾಗರಿಕರಿಗೆ ಈ ಪಿಂಚಣೆ ಪ್ರಮುಖ ಆದಾಯ. 60 ರಿಂದ 80 ವರ್ಷ ವಯಸ್ಸಿನ ಎಲ್ಲರೂ ಮಾಸಿಕ ಪಿಂಚಣಿ ಪಡೆಯಲು ಜೀವನ್ ಪ್ರಮಾಣ ಪತ್ರ ಸಲ್ಲಿಸುವುದು ಕಡ್ಡಾಯವಾಗಿದೆ.
ಇದನ್ನೂ ಕೂಡ ಓದಿ : Property Rule : ಮನೆ, ಜಮೀನು, ಪ್ಲಾಟ್ ಎಲ್ಲಾ ಆಸ್ತಿಗಳ ನೋಂದಣಿಗೆ 2 ದಾಖಲೆಗಳು ಕಡ್ಡಾಯ – ಮಾರಾಟ ಖರೀದಿಗೆ ಹೊಸ ರೂಲ್ಸ್.!
ಇನ್ನೂ ಲೈಫ್ ಸರ್ಟಿಫಿಕೇಟ್ ಸಲ್ಲಿಸಲು ಆಧಾರ್ ಸಂಖ್ಯೆ, ಪಿಪಿಒ ಸಂಖ್ಯೆ, ಮೊಬೈಲ್ ಸಂಖ್ಯೆ, ಬ್ಯಾಂಕ್ ಖಾತೆ ವಿವರಗಳು ನೀಡಬೇಕು. ಈ ದಾಖಲೆಗಳನ್ನು ನೀಡುವ ಮೂಲಕ ಲೈಫ್ ಸರ್ಟಿಫಿಕೆಟ್ ಸಲ್ಲಿಸಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಮಕ್ಕಳ ಪಾಲಿಗೆ ಮೃತ್ಯು ಕೂಪವಾದ ಕೃಷಿ ಹೊಂಡ: ನಾಲ್ವರು ಪುಟ್ಟ ಕಂದಮ್ಮಗಳ ಬದುಕು ದಾರುಣ ಅಂತ್ಯ
- ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ: ಎದುರು ಮನೆಯವರಿಂದಲೇ ನಡೀತಾ ಭೀಕರ ಕೊಲೆ.?
- ಟೆನ್ಷನ್ ಎಂದು ನೀವೇನಾದ್ರೂ ಮದ್ಯಪಾನ ಮಾಡೋ ಅಭ್ಯಾಸ ಶುರು ಮಾಡಿದ್ರೆ ಕ್ರಮೇಣ ಮೆದುಳು ದುರ್ಬಲವಾಗುತ್ತಂತೆ
- ಬೆಳಗ್ಗೆ ನಿದ್ರೆಯಿಂದ ಎದ್ದ ತಕ್ಷಣ ಕೀಲುಗಳು ಬಿಗಿಯಾದಂತೆ ಅನಿಸುತ್ತದೆಯೇ..! ಹಾಗಾದ್ರೆ ಎಚ್ಚರ
- Horoscope Today : 29 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ತನ್ನ ಕಾಮದಾಟಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನೇ ಸುಪಾರಿ ನೀಡಿ ಕೊಲೆ ಮಾಡಿಸಿದ ಪತ್ನಿ!
- ನಾಯಿ ಕಚ್ಚೋದ್ರಿಂದ ಮಾತ್ರವಲ್ಲ, ನೆಕ್ಕೋದ್ರಿಂದಲೂ ಸೋಂಕು ಹರಡುತ್ತಂತೆ.! ನಾಯಿ ನೆಕ್ಕಿದಾಗ ಏನಾಗುತ್ತದೆ.?
- ನೀವು SBI ನಲ್ಲಿ ಖಾತೆ ಹೊಂದಿದ್ದೀರಾ.? ‘SBI’ ಖಾತೆದಾರರಿಗೆ ಸರ್ಕಾರ ಗಂಭೀರ ಎಚ್ಚರಿಕೆ ; ಯಾಕೆ.?
- ತಂದೆಗೆ ವಿಷದ ಮಿಲ್ಕ್ಶೇಕ್ ಕುಡಿಸಿ ಕೊಂದ ಪೊಲೀಸ್ ಪುತ್ರಿ! 3 ವರ್ಷಗಳ ಬಳಿಕ ಬಯಲಾಯ್ತು ಘೋರ ಕೃತ್ಯ
- Arecanut Price : ಇಂದಿನ ಅಡಿಕೆ ಧಾರಣೆ – 28 ಮಾರ್ಚ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 28 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮದುವೆಗೆ ಹೋಗಿದ್ದ ನಾಲ್ವರು ಮಸಣ ಸೇರಿದರು; ಈಜಾಡುವ ಮೋಜು ಮೃತ್ಯುವಾಗಿದ್ದೇಗೆ? ಇಲ್ಲಿದೆ ವಿವರ
- ಹೂವಿನಂತಹ ಮೂವರು ಮಕ್ಕಳನ್ನು ಬಾವಿಗೆ ಎಸೆದು ತಾನೂ ಪ್ರಾಣಬಿಟ್ಟ ತಾಯಿ; ವಿಜಯಪುರದಲ್ಲಿ ಘೋರ ದುರಂತ
- ಆಂಧ್ರಪ್ರದೇಶ ಬಸ್ ದುರಂತ : ಮಗನನ್ನು ಕಿಟಕಿಯಿಂದ ಹೊರದೂಡಿ ಸಜೀವ ದಹನವಾದ ತಾಯಿ.!
- ಸ್ಟ್ರೋಕ್ ಆಗೋ ಮುಂಚೆ ಈ ಎಲ್ಲಾ ಲಕ್ಷಣಗಳು ಕಾಣಿಸುತ್ತಂತೆ! ನೀವೂ ಜಾಗ್ರತೆಯಾಗಿರಿ
- ರಾತ್ರಿ ಈ ಪದಾರ್ಥವನ್ನು ಬಾಯಲ್ಲಿಟ್ಟುಕೊಂಡು ಮಲಗಿದ್ರೆ ಹಾರ್ಟ್ಅಟ್ಯಾಕ್ ಆಗಲ್ಲ.! ನಿದ್ರಾಹೀನತೆಗೂ ಇದೇ ಪರಮೌಷಧ..
- Horoscope Today : 27 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅಕ್ರಮ ಸಂಬಂಧದಿಂದಾಗಿ ತಾಯಿಯನ್ನು ನಿಂದಿಸಿದ ಕಾರಣ ಬಾಲಕನಿಂದ ಡಬಲ್ ಮರ್ಡರ್!
- ಮದುವೆಯಾದ ತಂಗಿಯ ಮೇಲೆ ಕಣ್ಣುಹಾಕಿದ ಬಾಮೈದನ ಕಥೆ ಮುಗಿಸಿದ ಭಾವ!
- ಲವರ್ ಜೊತೆ ಸೇರಿ ಅಮ್ಮನನ್ನೇ ಕೊಂದು ಮನೆಯಲ್ಲೇ ಹೂತು ಹಾಕಿದ ಮಗಳು: ತಾಯಿಯ ಸ್ಕೂಟಿ ನೀಡಿತು ರೋಚಕ ಸುಳಿವು



















