Sewing Machine Scheme : ಬಟ್ಟೆ ಹೊಲಿಗೆ ಯಂತ್ರ ವಿತರಣೆ – ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಆಹ್ವಾನ – ಇಲ್ಲಿದೆ ಡೈರೆಕ್ಟ್ ಲಿಂಕ್

Spread the love

Sewing Machine Scheme : ನಮಸ್ಕಾರ ಸ್ನೇಹಿತರೇ, ಉಚಿತ ಹೊಲಿಗೆ ಯಂತ್ರ ಯೋಜನೆಗೆ ನೀವು ಕೂಡ ಅರ್ಜಿ ಸಲ್ಲಿಸಬೇಕೆ.? ಯಾರಿಗೆ ಈ ಯೋಜನೆಯ ಅಡಿಯಲ್ಲಿ ಉಚಿತ ಹೊಲಿಗೆ ಯಂತ್ರ ಸಿಗಲಿದೆ.? ಈ ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಸಲ್ಲಿಸಲು ಯಾವೆಲ್ಲಾ ದಾಖಲೆಗಳು ನೀವು ಹೊಂದಿರಬೇಕು.? ಅರ್ಜಿ ಸಲ್ಲಿಸುವುದು ಹೇಗೆ.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.

WhatsApp Group Join Now

ಕೇಂದ್ರ ಸರ್ಕಾರದಿಂದ ಕುಶಲಕರ್ಮಿಗಳ ವೃತ್ತಿಯನ್ನು ಉತ್ತೇಜಿಸಲು ಅರ್ಹ ಫಲಾನುಭವಿಗಳಿಗೆ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ(Pradhan Mantri Vishwakarma Yojana) ಅಡಿಯಲ್ಲಿ ಹಲವಾರು ರೀತಿಯ ಸೌಲಭ್ಯಗಳು ಲಭ್ಯವಿವೆ. ಇವುಗಳಲ್ಲಿ ಉಚಿತ ಹೊಲಿಗೆ ಯಂತ್ರ(Sewing Machine Scheme) ಯೋಜನೆಯು ಕೂಡ ಒಂದು. ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಅರ್ಹ ಕುಶಲಕರ್ಮಿಗಳಿಗೆ ಏನೆಲ್ಲಾ ಸೌಲಭ್ಯಗಳು ಸಿಗಲಿದೆ.? ಮತ್ತು ಹೇಗೆ ಅರ್ಜಿ ಸಲ್ಲಿಸುವುದು.? ಎನ್ನುವುದನ್ನ ತಿಳಿಯೋಣ.

ಇದನ್ನೂ ಕೂಡ ಓದಿ : Free Laptop Scheme : ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಭಾಗ್ಯ.! ಏನೆಲ್ಲಾ ದಾಖಲೆಗಳು ಬೇಕಾಗುತ್ತದೆ.?

WhatsApp Group Join Now

ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಮಾಹಿತಿ (Pradhan Mantri Vishwakarma Yojana) :

ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಕೌಶಲ್ಯ ಅಭಿವೃದ್ಧಿ ತರಬೇತಿಯೊಂದಿಗೆ, ತಾಂತ್ರಿಕ ಜ್ಞಾನ, ಹೊಸ ಉಪಕರಣಗಳ ಕೊಡುಗೆ ಮತ್ತು ಬ್ಯಾಂಕುಗಳಲ್ಲಿ ಖಾತರಿ ರಹಿತ ಸಾಲವನ್ನು ಒದಗಿಸಿಕೊಡುತ್ತದೆ. ಕುಶಲಕರ್ಮಿಗಳಿಗೆ ತಮ್ಮ ವೃತ್ತಿಯನ್ನು ಮುಂದುವರಿಸಲು ಇದು ಒಂದು ಉತ್ತಮ ಯೋಜನೆಯಾಗಿದೆ.

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ(Pradhan Mantri Vishwakarma Yojana) ಅಡಿಯಲ್ಲಿ ಅರ್ಜಿ ಸಲ್ಲಿಸಿ ಅರ್ಹರಾದ ಫಲಾನುಭವಿಗಳಿಗೆ ಟೂಲ್ ಕಿಟ್ ಖರೀದಿ ಮಾಡಲು ₹15,000/- ರೂಪಾಯಿವರೆಗಿನ ಮೌಲ್ಯದ ಇ- ವೋಚರ್ಸ್‌ ಅಥವಾ ಇ ರೂಪಿಯನ್ನು ನೀಡಲಾಗುತ್ತದೆ. ರಾಜ್ಯ ಸರ್ಕಾರವು ಈ ಮೊತ್ತವನ್ನು ಬ್ಯಾಂಕ್ ಗಳ ಮೂಲಕ ಅರ್ಹ ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡುತ್ತದೆ.

WhatsApp Group Join Now

ಇದನ್ನೂ ಕೂಡ ಓದಿ : Bara Parihara Amount Status Check : ಇನ್ನೂ ನಿಮಗೆ ಬೆಳೆ ಪರಿಹಾರ ಹಣ ಬಾರದಿದ್ದರೆ ಈ 1 ಕೆಲಸ ಮಾಡಿ 5 ನಿಮಿಷದಲ್ಲಿ ಹಣ ನಿಮ್ಮ ಖಾತೆಗೆ ಜಮೆ

ಅರ್ಹತೆಗಳೇನು.?

  • ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕನಿಷ್ಠ 18 ವರ್ಷ ತುಂಬಿರಬೇಕು.
  • ಸಾಂಪ್ರದಾಯಿಕ ಅಸಂಘಟಿತ ಸ್ವಯಂ ಉದ್ಯೋಗ ಮಾಡುತ್ತಿರಬೇಕು.
  • ಈ ಯೋಜನೆಗೆ ಅರ್ಜಿ ಸಲ್ಲಿಸುವವರ ಕುಟುಂಬದ ಬೇರೆ ಸದಸ್ಯರು ಈ ಯೋಜನೆಯ ಸೌಲಭ್ಯ ಪಡೆದಿರಬಾರದು.
  • ಒಂದು ಕುಟುಂಬದಲ್ಲಿ ಒಬ್ಬ ಸದಸ್ಯರಿಗೆ ಮಾತ್ರ ಈ ಯೋಜನೆಯ ಲಾಭ ದೊರಕಲಿದೆ.
  • ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೇಂದ್ರ ಸರ್ಕಾರದ ಅಥವಾ ರಾಜ್ಯ ಸರ್ಕಾರದ ಯಾವುದೇ ರೀತಿಯ ಸ್ವಯಂ ಉದ್ಯೋಗ ಸಾಲವನ್ನು ಪಡೆದಿರಬಾರದು.

ಬೇಕಾಗುವ ದಾಖಲೆಗಳೇನು.?

  • ಅರ್ಜಿದಾರನ ಆಧಾರ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್
  • ಅರ್ಜಿದಾರನ ಮೊಬೈಲ್ ನಂಬರ್ (ಆಧಾ‌ರ್ ಕಾರ್ಡ್ ಗೆ ಲಿಂಕ್ ಇರುವ)
  • ಪಡಿತರ ಚೀಟಿ ಅರ್ಜಿ

ಇದನ್ನೂ ಕೂಡ ಓದಿ : Housing Scheme : ವಸತಿ ಸೌಲಭ್ಯ ಬೇಕಾ.? ಇಲ್ಲಿದೆ ಡೈರೆಕ್ಟ್ ಲಿಂಕ್ – ಸರ್ಕಾರದಿಂದ ಗುಡ್ ನ್ಯೂಸ್.!

ಹೇಗೆ ಅರ್ಜಿ ಸಲ್ಲಿಸುವುದು.?

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ(Pradhan Mantri Vishwakarma Yojana) ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವವರು ಕೆಳಗೆ ನೀಡಿರುವ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು.

ವೆಬ್ ಸೈಟ್ ಲಿಂಕ್ : ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.


Spread the love

Leave a Reply