Shakti Smart Card : ನಮಸ್ಕಾರ ಸ್ನೇಹಿತರೇ, ಶಕ್ತಿ ಯೋಜನೆಯನ್ನು ಸರಳೀಕರಿಸಲು ಮುಂದಾಗಿರುವ ರಾಜ್ಯ ಸರ್ಕಾರ ಶೀಘ್ರದಲ್ಲೇ ಫಲಾನುಭವಿಗಳಿಗೆ ಸಾರ್ಟ್ ಕಾರ್ಡ್ ವಿತರಿಸಲಿದೆ. ಈ ಯೋಜನೆಯು ರಾಜ್ಯದ ಮಹಿಳೆಯರಿಗೆ ಮಾತ್ರ ಅನ್ವಯಿಸುವುದರಿಂದ, ಮಹಿಳೆಯರು ತಮ ಸ್ಥಳೀಯ ವಿಳಾಸಗಳನ್ನು ಹೊಂದಿರುವ ಗುರುತಿನ ಚೀಟಿಯನ್ನು ಹಾಜರುಪಡಿಸಬೇಕಾಗುತ್ತದೆ.
ಪರಿಶೀಲನೆಯ ನಂತರ, ಕಂಡಕ್ಟರ್ಗಳು ಶೂನ್ಯ ಟಿಕೆಟ್ಗಳನ್ನು ನೀಡುತ್ತಿದ್ದಾರೆ. ಈ ಪರಿಶೀಲನೆಗೆ ಸಾಕಷ್ಟು ಸಮಯ ಬೇಕಾಗುತ್ತಿದೆ ಎಂದು ಹಲವು ದೂರುಗಳು ಬಂದಿದ್ದವು. ಅಲ್ಲದೆ, ಮಹಿಳಾ ಪ್ರಯಾಣಿಕರು ಮತ್ತು ಕಂಡಕ್ಟರ್ಗಳ ನಡುವೆ ಘರ್ಷಣೆಗಳೂ ಕೂಡ ನಡೆಯುತ್ತಿದ್ದವು. ಕರ್ನಾಟಕದ ನಿವಾಸಿಗಳಲ್ಲದ ಮಹಿಳೆಯರೂ ಕೂಡ ಉಚಿತ ಯೋಜನೆ ಪಡೆಯಲು ಪ್ರಯತ್ನ ನಡೆಸಿದ ನಿದರ್ಶನಗಳು ಕಂಡುಬಂದಿವೆ.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಬಸ್ ಮುಂದಿನ ಹಂತಕ್ಕೆ ಪ್ರವೇಶಿಸುವ ಮೊದಲು ಕಂಡಕ್ಟರ್ಗಳು ಎಲ್ಲಾ ಪ್ರಯಾಣಿಕರಿಗೆ ಟಿಕೆಟ್ಗಳನ್ನು ನೀಡಬೇಕಾಗಿದೆ. ಪೀಕ್ ಅವರ್ಗಳಲ್ಲಿ ದಾಖಲೆಗಳ ಪರಿಶೀಲಿಸಿ ಟಿಕೆಟ್ ನೀಡುವುದು ನಿರ್ವಾಹಕರಿಗೆ ಕಷ್ಟವಾಗುತ್ತಿದೆ ಹಾಗೂ ಇದಕ್ಕಾಗಿ ವಾಹನಗಳನ್ನು ಕೆಲವು ನಿಮಿಷಗಳ ಕಾಲ ನಿಲ್ಲಿಸುವ ಅನಿವಾರ್ಯತೆ ಎದುರಾಗುತ್ತಿದೆ. ಸಾರ್ಟ್ ಕಾರ್ಡ್ಗಳನ್ನು ವಿತರಿಸಿದರೆ ಇದು ನಿರ್ವಾಹಕರ ಕೆಲಸವನ್ನು ಸುಲಭವಾಗಿಸುತ್ತದೆ. ಅಲ್ಲದೆ ಒಟ್ಟು ಫಲಾನುಭವಿಗಳ ಬಗ್ಗೆ ಸ್ಪಷ್ಟ ಚಿತ್ರಣ ಕೂಡ ಸಿಗಲಿದೆ ಎಂದು ಮೂಲಗಳು ತಿಳಿಸಿವೆ.
ಜೂನ್ 11, 2023ರಿಂದ, ಶಕ್ತಿ ಯೋಜನೆ ಪ್ರಾರಂಭವಾಗಿದ್ದು, ಕಳೆದ ವರ್ಷ ಡಿಸೆಂಬರ್ವರೆಗೆ ಯೋಜನೆಯಡಿ 356 ಕೋಟಿ ಮಹಿಳೆಯರು ಸರ್ಕಾರಿ ಬಸ್ ಗಳಲ್ಲಿ ಪ್ರಯಾಣ ಮಾಡಿದ್ದಾರೆ. ಇದರ ಟಿಕೆಟ್ ಮೌಲ್ಯ 8,598 ಕೋಟಿ ರೂ. ಆಗಿದೆ.
Tractor Subsidy : ಟ್ರ್ಯಾಕ್ಟರ್’ ಖರೀದಿಸಲು ಸರ್ಕಾರದಿಂದ ‘3 ಲಕ್ಷ ರೂ. ಸಬ್ಸಿಡಿ’ ಲಭ್ಯ.! ಸಂಪೂರ್ಣ ಮಾಹಿತಿ
ಶಕ್ತಿ ಯೋಜನೆಯೊಂದಿಗೆ ಮಹಿಳಾ ಸವಾರರಷ್ಟೇ ಅಲ್ಲ, ಎಲ್ಲಾ ನಾಲ್ಕು ಬಸ್ ನಿಗಮಗಳಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ , ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಬೆಂಗಳೂರು ಮೆಟ್ರೋಪಾಲಿಟನ್ ಟ್ರಾನ್?ಸಪೋರ್ಟ್ ಕಾರ್ಪೊರೇಷನ್(ಬಿಎಂಟಿಸಿ)ಗಳಲ್ಲೂ ಪ್ರಯಾಣಿಕರ ಸಂಖ್ಯೆ ಏರಿಕೆಯಾಗಿದೆ.
ಪ್ರಸ್ತುತ ಕಂಡಕ್ಟರ್ಗಳು ಶೂನ್ಯ ಟಿಕೆಟ್ಗಳನ್ನು ನೀಡುವ ಮೊದಲು ಮಹಿಳೆಯರು ಗುರುತಿನಚೀಟಿ ತೋರಿಸುವುದು ಕಡ್ಡಾಯ ಮಾಡಲಾಗಿದೆ. ಸಾರ್ಟ್ಕಾರ್ಡ್ ವಿತರಿಸಿದರೆ, ಗುರುತಿನ ಚೀಟಿಗಳ ಪರಿಶೀಲಿಸುವ ಅಗತ್ಯವಿರುವುದಿಲ್ಲ. ಸರ್ಕಾರವು ಶೀಘ್ರದಲ್ಲೇ ಕಾರ್ಡ್ಗಳನ್ನು ವಿತರಿಸಲಿದೆ ಎಂದು ತಿಳಿಸಿದ್ದಾರೆ.
- ಈ ಒಂದೇ ಎಲೆ 100 ರೋಗಗಳಿಗೆ ಔಷಧಿ ; ಮನೆಯಲ್ಲಿದ್ರೆ ವೈದ್ಯರೇ ಬೇಕಾಗಿಲ್ಲ!
- Horoscope Today : 14 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮದುವೆಯಾದ ಎರಡೇ ತಿಂಗಳಲ್ಲಿ ಹ*ತ್ಯೆ – ಪತ್ನಿ, ಪ್ರಿಯಕರನ ಸಂಚು ಬಯಲು.!
- Horoscope Today : 13 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ರಸ್ತೆಯಲ್ಲಿ ಹಾಕಿದ ರಾಗಿಗೆ ಬಲಿಯಾದ್ರು ಅಜ್ಜ ಮೊಮ್ಮಗಳು : ಬೈಕ್ನಿಂದ ಬಿದ್ದವರ ಮೇಲೆ ಹರಿದ ಲಾರಿ
- ಗ್ಯಾಸ್ ಬಿಕ್ಕಟ್ಟಿಗೆ ಯಾರು ಕಾರಣ.? ಅನಗತ್ಯ ಭಯ ಹುಟ್ಟಿಸಿದ್ದೇ ಕೇಂದ್ರ ಎಂದ ಖರ್ಗೆ! ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ಬಿಜೆಪಿ ಶಾಸಕರು ಹೇಳಿದ್ದೀಷ್ಟೆ!
- ಕೇರಳದಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿ ಪ್ರಿಯಕರನನ್ನು ವರಿಸಿದ ಕುಂಭಮೇಳದ ‘ವೈರಲ್ ಸುಂದರಿ’..!: VIDEO
- ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗಿರೋದಿಲ್ವಾ ಹಕ್ಕು.? ಉತ್ತರಾಧಿಕಾರ ಕಾಯ್ದೆಯ ಬಗ್ಗೆ ಹೈಕೋರ್ಟ್ ನಿಲುವೇನು?
- ಅತಿಯಾಗಿ ‘ಪೋರ್ನ್ ವೀಡಿಯೋ’ ನೋಡುವವರೇ ಎಚ್ಚರ .! ಇಲ್ಲಿದೆ ಶಾಕಿಂಗ್ ನ್ಯೂಸ್
- ಒಂದೇ ಕಿಡ್ನಿಯಲ್ಲಿ ಬದುಕುವುದು ಸಾಧ್ಯವೇ.? ಎಷ್ಟು ವರ್ಷ ಜೀವನ ನಡೆಸಬಹುದು.? ಇಲ್ಲಿದೆ ಉತ್ತರ.!
- ಹೃದಯಾಘಾತಕ್ಕೂ 1 ತಿಂಗಳ ಮೊದಲು ಈ 5 ಲಕ್ಷಣಗಳು ಕಾಣಿಸಿಕೊಳ್ಳುತ್ತವೆ, ನಿರ್ಲಕ್ಯ ಬೇಡ.!
- ಅರ್ಚಕನ ಸಾವು ಕೇಸ್ಗೆ ಬಿಗ್ ಟ್ವಿಸ್ಟ್; ತನ್ನ ಕಾಮದಾಟಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪ್ರಿಯಕರನ ಜೊತೆಗೂಡಿ ಮುಗಿಸಿದ ಪತ್ನಿ!
- ಹೊಸ ಬಟ್ಟೆ ತರಲು ಹೋಗಿದ್ದ ವಿದ್ಯಾರ್ಥಿ ದುರಂತ ಅಂತ್ಯ: ಚೀಲದಲ್ಲಿ ತುಂಬಿ ಕೆರೆಗೆಸೆದ ಸ್ನೇಹಿತರು
- Horoscope Today : 11 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅನ್ಯಧರ್ಮದವನೊಂದಿಗೆ ಮೊಮ್ಮಗಳು ವಿವಾಹ: ಇದೇ ಸಿಟ್ಟಿನಲ್ಲಿ ಮರಿಮೊಮ್ಮಗನನ್ನ ಕೊಂದ ಅಜ್ಜಿ
- ಮೂರು ಬಾರಿ ವಿಷ ಕೊಟ್ಟರೂ ಸಾಯದ ಪತ್ನಿ : ನಾಲ್ಕನೇ ಬಾರಿ ಪ್ಲಾನ್ ಬದಲಿಸಿದ ಗಂಡನಿಗೆ ಕಾದಿತ್ತು ಶಾಕ್.!
- ಸಿಲಿಂಡರ್ ಕೊರತೆಯಿಂದ ಹೋಟೆಲ್ ಉದ್ಯಮಕ್ಕೆ ಹೊಡೆತ.. ಕೇಂದ್ರದ ಮೌನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಗರಂ
- ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
- ಹಿರಿಯ ನಟ ದ್ವಾರಕೀಶ್ ಸೊಸೆಯಿಂದ ಸರಣಿ ವಂಚನೆ, ರಸ್ತೆಯಲ್ಲೇ ಪೊರಕೆ ಹಿಡಿದು ವ್ಯಕ್ತಿ ಮೇಲೆ ಹಲ್ಲೆ!
- Horoscope Today : 10 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ದಂಪತಿ ಮೇಲೆ ಬಿದ್ದ ಕಾಂಕ್ರೀಟ್ ಮೆಟ್ಟಿಲು: ಹೊಸ ಮನೆ ಕನಸು ನನಸಾಗುವ ಮೊದಲೇ ಇಬ್ಬರೂ ಸಾವು
- ಸ್ನೇಹಿತೆಯ ಲವ್ನಲ್ಲಿ ಮಧ್ಯಸ್ಥಿಕೆ : ಗಂಡ ಹೆಂಡ್ತಿ ಗಲಾಟೆ ಸಾವಿನಲ್ಲಿ ಅಂತ್ಯ
- ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ: ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷ ಪಾಪು
- Kidney Stone : ಮೂತ್ರಪಿಂಡದ ಆರೋಗ್ಯಕ್ಕೆ ‘ಸೂಪರ್ ಡ್ರಿಂಕ್ಸ್’: ಕಿಡ್ನಿ ಸ್ಟೋನ್ ತಡೆಯಲು ಇಲ್ಲಿದೆ ಪರಿಣಾಮಕಾರಿ ಮಾರ್ಗ
- ಸ್ಟ್ರೋಕ್ ಬರುವ ಮುನ್ನವೇ ದೇಹ ನೀಡುವ ಲಕ್ಷಣಗಳು : ಈ ರೋಗಲಕ್ಷಣಗಳನ್ನು ನಿರ್ಲಕ್ಷಿಸಬೇಡಿ!
- ಪ್ರಗ್ನೆಂಟ್ ಆದಾಗ ಕೇಸರಿ ಹಾಲು ಕುಡಿಯುವುದರಿಂದ ಮಗು ಬೆಳ್ಳಗೆ ಹುಟ್ಟುತ್ತಾ.? ಆ ಸತ್ಯ ಹೇಳೇಬಿಟ್ರು ಡಾಕ್ಟರ್
- ಪತ್ನಿ ತುಂಬು ಗರ್ಭಿಣಿ; ಮದುವೆಯಾಗಿ ವರ್ಷ ಕಳೆಯೋ ಮುನ್ನವೇ ಲೈನ್ ಮ್ಯಾನ್ ದುರಂತ ಅಂತ್ಯ
- ಕಲಬುರಗಿಯಲ್ಲಿ ಘೋರ ದುರಂತ : ರಥದ ಚಕ್ರಕ್ಕೆ ಸಿಲುಕಿ ಮಹಿಳೆಯ ಎರಡು ಕಾಲುಗಳು ಕಟ್.!
- ಹಾಸ್ಟೆಲ್ನ ವಾರ್ಡನ್ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್: ಗಾಯಗೊಂಡಿದ್ದ ಓರ್ವ ಬಾಲಕ ಸಾವು
- ಕೇವಲ 10 ರೂಪಾಯಿಯ ಈ ವಸ್ತುವಿನಿಂದ ‘ಮೊಣಕಾಲು’ ನೋವಿಗೆ ಸಿಗಲಿದೆ ಮುಕ್ತಿ !
- ಗಂಡನಿಗೆ ಕೈಕೊಟ್ಟು ಮುಸ್ಲಿಂ ವ್ಯಕ್ತಿ ಹಿಂದೆ ಹೋಗಿದ್ದ ಶ್ರೀದೇವಿ ಬೀದಿಪಾಲು, ನ್ಯಾಯಕ್ಕಾಗಿ ಅಲೆದಾಟ
- Horoscope Today : 09 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- Horoscope Today : 08 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಬಳ್ಳಾರಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಯ ಹುಚ್ಚಾಟ: ಓರ್ವ ವಿದ್ಯಾರ್ಥಿ ಸಾವು, ವಾರ್ಡನ್ ಸೇರಿ 7 ಜನರಿಗೆ ಗಾಯ

































