Shakti Yojana : ರಾಜ್ಯಾದ್ಯಂತ ಶಕ್ತಿ ಯೋಜನೆಯಲ್ಲಿ ಹೊಸ ನಿಯಮ ಜಾರಿ ತರಲಾಗಿದೆ. ಸಂಚಾರ ವ್ಯವಸ್ಥಾಪಕರು ಇತ್ತೀಚೆಗೆ ಹೊಸ ಆದೇಶವನ್ನು ಹೊರಡಿಸಿದ್ದು, ಅದರ ಪ್ರಕಾರ ಉಚಿತ ಟಿಕೆಟ್ ನೊಂದಿಗೆ ಬಸ್ ನಲ್ಲಿ ಪ್ರಯಾಣಿಸುವ ಮಹಿಳೆಯರು ಟಿಕೆಟ್ ಕಳೆದುಕೊಂಡರೆ ದಂಡ ವಿಧಿಸಲಾಗುತ್ತದೆ.
ಇದನ್ನೂ ಕೂಡ ಓದಿ : Sewing Machine Scheme : ಬಟ್ಟೆ ಹೊಲಿಗೆ ಯಂತ್ರ ವಿತರಣೆ – ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಆಹ್ವಾನ – ಇಲ್ಲಿದೆ ಡೈರೆಕ್ಟ್ ಲಿಂಕ್
ಟಿಕೆಟ್ ಗಳಲ್ಲಿ ಘಟಕ, ವಿಭಾಗ, ಮತ್ತು ವೇಳಾಪಟ್ಟಿಯ ಆಯ್ಕೆಗಳಲ್ಲಿ ಸ್ಥಳವನ್ನು ಖಾಲಿ ಬಿಡಲಾಗಿದೆ. ಇವೆಲ್ಲವನ್ನೂ ನಿರ್ವಾಹಕರು ಭರ್ತಿ ಮಾಡಿ ಅವರ ಸಹಿ ನಂತರ ಮಹಿಳೆಯರಿಗೆ ಪಿಂಕ್ ಟಿಕೆಟ್ ವಿತರಿಸಬೇಕು. ಪುರುಷರ ಟಿಕೆಟ್ ನಲ್ಲಿ ಎಲ್ಲಿಂದ ಎಲ್ಲಿಗೆ ಎಂಬ ಮೊತ್ತವನ್ನು ಸೂಚಿಸಲಾಗಿದೆ. ಆದರೆ ಮಹಿಳೆಯರ ಉಚಿತ ಟಿಕೆಟ್ ನಲ್ಲಿ ನಮೂದಿಸಿಲ್ಲ. ಆದ್ದರಿಂದ ಕಂಡಕ್ಟರ್ ಗಳು ಎಲ್ಲವನ್ನೂ ಭರ್ತಿ ಮಾಡಬೇಕು.
ಇದನ್ನೂ ಕೂಡ ಓದಿ : Drought Fund 2024 : ಬೆಳೆ ಪರಿಹಾರ ಹಣ ಇನ್ನೂ ಜಮಾ ಆಗದಿರುವ ರೈತರೇ ಗಮನಿಸಿ : ತಪ್ಪದೇ ಈ ಕೆಲಸ ಮಾಡಿ
ಮಹಿಳಾ ಪ್ರಯಾಣಿಕರಿಗೆ ವಿತರಿಸಲು ನೀಡಿರುವ ಪಿಂಕ್ ಟಿಕೆಟ್ ಕಳೆದುಕೊಂಡರೆ ನಿರ್ವಾಹಕರೆ ದಂಡ ಪಾವತಿಸಬೇಕು ಎಂದು ಕೆಎಸ್ಸಾರ್ಟಿಸಿ ಆದೇಶಿಸಿದೆ. ಒಂದು ವೇಳೆ ವಿತರಿಸಲಾಗದೆ ಉಳಿದಿರುವ ಟಿಕೆಟ್ಗಳನ್ನು ನಿರ್ವಾಹಕರು ಕಳೆದುಕೊಂಡರೆ ಪ್ರತಿ ಟಿಕೆಟ್ಗೆ 10 ರು.ನಂತೆ ದಂಡದ ರೂಪದಲ್ಲಿ ವಸೂಲಿ ಮಾಡಲು ಕೆಎಸ್ಸಾರ್ಟಿಸಿ ನಿರ್ಧರಿಸಿದೆ.ಶಕ್ತಿ ಯೋಜನೆಯಡಿ ಮಹಿಳೆಯರಿಗೆ ವಿತರಿಸುವ ಪಿಂಕ್ ಟಿಕೆಟ್ ಕಳೆದುಹೋದರೆ, ಬಸ್ ಕಂಡಕ್ಟರ್ನಿಂದ ಟಿಕೆಟ್ ಗೆ ಹತ್ತು ರೂಪಾಯಿ ದಂಡ ವಿಧಿಸಲಾಗುತ್ತದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Horoscope Today : 14 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮದುವೆಯಾದ ಎರಡೇ ತಿಂಗಳಲ್ಲಿ ಹ*ತ್ಯೆ – ಪತ್ನಿ, ಪ್ರಿಯಕರನ ಸಂಚು ಬಯಲು.!
- Horoscope Today : 13 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ರಸ್ತೆಯಲ್ಲಿ ಹಾಕಿದ ರಾಗಿಗೆ ಬಲಿಯಾದ್ರು ಅಜ್ಜ ಮೊಮ್ಮಗಳು : ಬೈಕ್ನಿಂದ ಬಿದ್ದವರ ಮೇಲೆ ಹರಿದ ಲಾರಿ
- ಗ್ಯಾಸ್ ಬಿಕ್ಕಟ್ಟಿಗೆ ಯಾರು ಕಾರಣ.? ಅನಗತ್ಯ ಭಯ ಹುಟ್ಟಿಸಿದ್ದೇ ಕೇಂದ್ರ ಎಂದ ಖರ್ಗೆ! ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ಬಿಜೆಪಿ ಶಾಸಕರು ಹೇಳಿದ್ದೀಷ್ಟೆ!
- ಕೇರಳದಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿ ಪ್ರಿಯಕರನನ್ನು ವರಿಸಿದ ಕುಂಭಮೇಳದ ‘ವೈರಲ್ ಸುಂದರಿ’..!: VIDEO
- ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗಿರೋದಿಲ್ವಾ ಹಕ್ಕು.? ಉತ್ತರಾಧಿಕಾರ ಕಾಯ್ದೆಯ ಬಗ್ಗೆ ಹೈಕೋರ್ಟ್ ನಿಲುವೇನು?
- ಅತಿಯಾಗಿ ‘ಪೋರ್ನ್ ವೀಡಿಯೋ’ ನೋಡುವವರೇ ಎಚ್ಚರ .! ಇಲ್ಲಿದೆ ಶಾಕಿಂಗ್ ನ್ಯೂಸ್
- ಒಂದೇ ಕಿಡ್ನಿಯಲ್ಲಿ ಬದುಕುವುದು ಸಾಧ್ಯವೇ.? ಎಷ್ಟು ವರ್ಷ ಜೀವನ ನಡೆಸಬಹುದು.? ಇಲ್ಲಿದೆ ಉತ್ತರ.!
- ಹೃದಯಾಘಾತಕ್ಕೂ 1 ತಿಂಗಳ ಮೊದಲು ಈ 5 ಲಕ್ಷಣಗಳು ಕಾಣಿಸಿಕೊಳ್ಳುತ್ತವೆ, ನಿರ್ಲಕ್ಯ ಬೇಡ.!
- ಅರ್ಚಕನ ಸಾವು ಕೇಸ್ಗೆ ಬಿಗ್ ಟ್ವಿಸ್ಟ್; ತನ್ನ ಕಾಮದಾಟಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪ್ರಿಯಕರನ ಜೊತೆಗೂಡಿ ಮುಗಿಸಿದ ಪತ್ನಿ!
- ಹೊಸ ಬಟ್ಟೆ ತರಲು ಹೋಗಿದ್ದ ವಿದ್ಯಾರ್ಥಿ ದುರಂತ ಅಂತ್ಯ: ಚೀಲದಲ್ಲಿ ತುಂಬಿ ಕೆರೆಗೆಸೆದ ಸ್ನೇಹಿತರು
- Horoscope Today : 11 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅನ್ಯಧರ್ಮದವನೊಂದಿಗೆ ಮೊಮ್ಮಗಳು ವಿವಾಹ: ಇದೇ ಸಿಟ್ಟಿನಲ್ಲಿ ಮರಿಮೊಮ್ಮಗನನ್ನ ಕೊಂದ ಅಜ್ಜಿ
- ಮೂರು ಬಾರಿ ವಿಷ ಕೊಟ್ಟರೂ ಸಾಯದ ಪತ್ನಿ : ನಾಲ್ಕನೇ ಬಾರಿ ಪ್ಲಾನ್ ಬದಲಿಸಿದ ಗಂಡನಿಗೆ ಕಾದಿತ್ತು ಶಾಕ್.!
- ಸಿಲಿಂಡರ್ ಕೊರತೆಯಿಂದ ಹೋಟೆಲ್ ಉದ್ಯಮಕ್ಕೆ ಹೊಡೆತ.. ಕೇಂದ್ರದ ಮೌನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಗರಂ
- ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
- ಹಿರಿಯ ನಟ ದ್ವಾರಕೀಶ್ ಸೊಸೆಯಿಂದ ಸರಣಿ ವಂಚನೆ, ರಸ್ತೆಯಲ್ಲೇ ಪೊರಕೆ ಹಿಡಿದು ವ್ಯಕ್ತಿ ಮೇಲೆ ಹಲ್ಲೆ!
- Horoscope Today : 10 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ದಂಪತಿ ಮೇಲೆ ಬಿದ್ದ ಕಾಂಕ್ರೀಟ್ ಮೆಟ್ಟಿಲು: ಹೊಸ ಮನೆ ಕನಸು ನನಸಾಗುವ ಮೊದಲೇ ಇಬ್ಬರೂ ಸಾವು

ಕಂಟೆಂಟ್ ರೈಟರ್,
SDM ಉಜಿರೆ ಯಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಪಡೆದು, ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಕಳೆದ 4 ವರ್ಷದಿಂದ ಕಟೆಂಟ್ ರೈಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಜೊತೆಗೆ ಕನ್ನಡ ಹಾಗು ಪತ್ರಿಕೋದ್ಯಮ ವಿಷಯದಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ನಾಟಕ, ಸಾಹಿತ್ಯ, ಭರತನಾಟ್ಯ, ಯಕ್ಷಗಾನ ಇವರ ಹವ್ಯಾಸ.



















