Shrama Shakti Yojane : ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಿಂದಲೂ ಹೊಸ ಯೋಜನೆಗಳು ಜಾರಿಯಾಗುತ್ತಿವೆ. ವಿಧಾನಸಭೆ ಚುನಾವಣೆಗೂ ಮುನ್ನ ಘೋಷಿಸಿದಂತೆ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಈಗಾಗಲೇ ಜಾರಿಗೊಳಿಸಿದೆ. ಕಾಂಗ್ರೆಸ್ ಸರ್ಕಾರದ ಉಚಿತ ಖಾತ್ರಿ ಯೋಜನೆಗಳಲ್ಲಿ ಮಹಿಳೆಯರಿಗೆ ಹೆಚ್ಚು ಲಾಭವಾಗಿದೆ ಎಂದು ಹೇಳಬಹುದು.
ಇದನ್ನೂ ಕೂಡ ಓದಿ : Scholarship : ₹50,000/- ಸ್ಕಾಲರ್ಶಿಪ್.! ಅರ್ಹ ವಿದ್ಯಾರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ – ಡೈರೆಕ್ಟ್ ಲಿಂಕ್ ಇಲ್ಲಿದೆ
ಶಕ್ತಿ ಯೋಜನೆ, ಗೃಹ ಲಕ್ಷ್ಮೀ ಯೋಜನೆ ಎಲ್ಲವನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗಾಗಿ ರೂಪಿಸಿದೆ. ಸದ್ಯ ಈ ಎರಡು ಯೋಜನೆಗಳಡಿ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿರುವ ಕಾಂಗ್ರೆಸ್ ಸರ್ಕಾರ ಇದೀಗ ಮಹತ್ವದ ಯೋಜನೆ ಜಾರಿಗೆ ತರಲು ಸಜ್ಜಾಗಿದೆ.
ಈಗ ರಾಜ್ಯ ಕಾಂಗ್ರೆಸ್ ಸರಕಾರ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ “ಶ್ರಮ ಶಕ್ತಿ” (shrama shakti yojane) ಯೋಜನೆಯನ್ನು ಜಾರಿಗೆ ತಂದಿದೆ. ಈ ಶ್ರಮ ಶಕ್ತಿ ಯೋಜನೆ ಮೂಲಕ ₹50, 000/- ರೂಪಾಯಿ ಸಾಲ ಸೌಲಭ್ಯ ನೀಡಲು ಸರಕಾರ ಸಿದ್ಧವಿದೆ. ಈ ಯೋಜನೆಯ ಅಡಿಯಲ್ಲಿ ₹25,000/- ಮರುಪಾವತಿಸಿದರೆ ಉಳಿದ ₹25,000/- ರೂಪಾಯಿ ಸಹಾಯಧನ ನೀಡಲು ಸರಕಾರ ಸಿದ್ಧವಿದೆ.
ಇದನ್ನೂ ಕೂಡ ಓದಿ : ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಬೇಕಾಗುವ ದಾಖಲೆಗಳೇನು.?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣಪತ್ರ
- ಅಲ್ಪಸಂಖ್ಯಾತ ಪ್ರಮಾಣಪತ್ರ
- ಪ್ರಾಜೆಕ್ಟ್ ವರದಿ
- ಬ್ಯಾಂಕ್ ಖಾತೆ ವಿವರಗಳು
- ಕರ್ನಾಟಕ ನಿವಾಸ ಪುರಾವೆ
- ಪಾಸ್ಪೋರ್ಟ್ ಗಾತ್ರದ ಫೋಟೋ
- ಆನ್ಲೈನ್ ಅರ್ಜಿ ನಮೂನೆ
ಶ್ರಮ ಶಕ್ತಿ ಯೋಜನೆಗೆ (Shrama Shakti Yojane) ಅರ್ಜಿ ಸಲ್ಲಿಸಲು ಯಾರೆಲ್ಲಾ ಅರ್ಹರು.?
- ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ನಡುವೆ ಇರಬೇಕು.
- ವಾರ್ಷಿಕ ಆದಾಯ 3.50 ಲಕ್ಷ ಮೀರಬಾರದು.
- ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಮಾನವಶಕ್ತಿ ಯೋಜನೆ 2023-24 ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಆಂಗ್ಲೋ ಇಂಡಿಯನ್ ಮತ್ತು ಪಾರ್ಸಿ ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸಬಹುದು.
- ಅರ್ಜಿದಾರರ ಕುಟುಂಬದ ಯಾವುದೇ ವ್ಯಕ್ತಿ ಸರ್ಕಾರಿ ನೌಕರಿ ಹೊಂದುವಂತಿಲ್ಲ.
- ಅರ್ಜಿದಾರರು KMDC ಸಾಲಗಳನ್ನು ಮರುಪಾವತಿ ಮಾಡದ ಆರೋಪವನ್ನು ಹೊಂದಿರಬಾರದು.
ಇದನ್ನೂ ಕೂಡ ಓದಿ : Borewell Subsidy : ಬೋರ್ ವೆಲ್ ಕೊರೆಸಲು ಅರ್ಜಿ ಆಹ್ವಾನ – ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
ಇನ್ನೂ ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಗೆ ಭೇಟಿ ನೀಡಿ :- ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಡ್ರಗ್ಸ್ ದಂಧೆ ಮಾಡುವ ವಿದೇಶಿಯರನ್ನು ಮುಲಾಜಿಲ್ಲದೆ ಅವರ ದೇಶಕ್ಕೆ ಕಳಿಸಿ : ಸಿಎಂ ಸಿದ್ದರಾಮಯ್ಯ ಸೂಚನೆ
- ಇ-ಆಫೀಸ್ ಬಳಕೆಯಲ್ಲಿ ರಾಜ್ಯದಲ್ಲಿಯೇ ಕಲಬುರಗಿ ನಂಬರ್ ವನ್ : ಸಚಿವ ಪ್ರಿಯಾಂಕ್ ಖರ್ಗೆ
- ಮೂತ್ರ ಮಾಡುವ ಸಂದರ್ಭದಲ್ಲಿ ಉರಿ ಹಾಗೂ ದುರ್ವಾಸನೆ ಬರಲು ಕಾರಣ ಹಾಗೂ ಆಯುರ್ವೇದ ಪರಿಹಾರಗಳು
- ನಿಮ್ಮ ಮನೆಯ ವಿದ್ಯುತ್ ‘ಮೀಟರ್ ಬೋರ್ಡ್ ‘ನಲ್ಲಿ ‘ಕೆಂಪು ಲೈಟ್’ ಉರಿಯೋದು ಯಾಕೆ..? ಕಾರಣ ತಿಳಿಯಿರಿ
- ಜನ್ಮ ಕೊಟ್ಟ ತಂದೆಯನ್ನೇ ಕೊಂದು ಮೃತ ದೇಹವನ್ನು ಆಯಂಬುಲೆನ್ಸ್ನಲ್ಲಿ ಕಳಿಸಿದ ಮಗಳು
- ಕೊಲೆಸ್ಟ್ರಾಲ್ ಸಮಸ್ಯೆಯೇ? ಔಷಧಿ ಇಲ್ಲದೆ ಕೆಟ್ಟ ಕೊಲೆಸ್ಟ್ರಾಲ್ ಕರಗಿಸಲು ಇಲ್ಲಿವೆ 8 ನೈಸರ್ಗಿಕ ಸೂತ್ರ
- ಕೊಲೆ ಮಾಡಿದ್ದೂ ಅವನೇ, ಪೊಲೀಸರಿಗೆ ಹೇಳಿದ್ದೂ ಅವನೇ! ಆ ರಾತ್ರಿ ತೋಟದ ಮನೆಯಲ್ಲಿ ನಡೆದಿದ್ದೇನು ಗೊತ್ತಾ?
- ‘SBI’ ಗ್ರಾಹಕರಿಗೆ ಬಿಗ್ ಶಾಕ್ : ATM ವಿತ್ ಡ್ರಾ ಮತ್ತು ‘ಬ್ಯಾಲೆನ್ಸ್ ಚೆಕ್’ ಶುಲ್ಕ ಹೆಚ್ಚಳ.!
- Arecanut Price : ಇಂದಿನ ಅಡಿಕೆ ಧಾರಣೆ – 17 ಜನವರಿ 2026 – ಇವತ್ತು ಯಾವ್ಯಾವ ಅಡಿಕೆಯ ಧಾರಣೆ ಎಷ್ಟಿದೆ ಗೊತ್ತಾ.?
- ನಿಮ್ಮ ಖಾಸಗಿ ಫೋಟೋ-ವಿಡಿಯೋ ವೈರಲ್ ಆದ್ರೆ ಭಯ ಪಡಬೇಡಿ, ತಕ್ಷಣ ಇದೊಂದು ಕೆಲಸ ಮಾಡಿ
- ಹಲ್ಲು ಹುಳುಕು ನಿವಾರಣೆಗೆ ಇಲ್ಲಿವೆ ಸರಳ ಮನೆ ಮದ್ದುಗಳು
- ಮದುವೆ ಸಂಭ್ರಮದಲ್ಲಿದ್ದ ತಮ್ಮನಿಗೆ ಚಟ್ಟ ಕಟ್ಟಿದ ಅಣ್ಣ : ಹಸೆಮಣೆ ಏರಬೇಕಿದ್ದವ ಸೇರಿದ್ದು ಸ್ಮಶಾನಕ್ಕೆ
- Horoscope Today : 17 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಗಂಡನ ಮೇಲಿನ ಕೋಪಕ್ಕೆ 4 ವರ್ಷದ ಮಗಳನ್ನೇ ಸಜೀವ ದಹನ ಮಾಡಲು ಮುಂದಾದ ತಾಯಿ ; ತಾನೂ ಬೆಂಕಿ ಹಚ್ಚಿಕೊಂಡು ಸಾವು!
- ಪುರುಷರಲ್ಲಿ ಪದೇ ಪದೇ ಮೂತ್ರ ವಿಸರ್ಜನೆ.. ಪ್ರಾಸ್ಟೇಟ್ ಕ್ಯಾನ್ಸರ್ ಮೊದಲು ಕಾಣಿಸಿಕೊಳ್ಳುವ ಲಕ್ಷಣಗಳಿವು
- ಒಂದೇ ಸ್ಥಳದಲ್ಲಿ ಕೂತ್ರೆ ದೇಹಕ್ಕೆ ಒಕ್ಕರಿಸುತ್ತೆ ಈ ಮಾರಕ ಕಾಯಿಲೆ.! ಕೂತರೂ ಕೂಡ ಪ್ರಾಣಕ್ಕೆ ಕಂಟಕ..!
- ಪತಿ ಮಾರಾಟ ಮಾಡಿದ ಆಸ್ತಿಯಿಂದ ಪತ್ನಿಗೆ ‘ಜೀವನಾಂಶ’ ಪಡೆಯುವ ಹಕ್ಕಿದೆ : ಹೈಕೋರ್ಟ್ ಮಹತ್ವದ ತೀರ್ಪು
- ಹಾಲಾಯ್ತು ಹಾಲಾಹಾಲ – ರಾಸಾಯನಿಕ ಬಳಸಿ ನಕಲಿ ಹಾಲು ತಯಾರಿಕೆ ಮಾಡ್ತಿದ್ದ ಖದೀಮರು ಅರೆಸ್ಟ್!
- ಮೊಬೈಲ್ ಬಳಕೆದಾರರೇ ಎಚ್ಚರ : ಕುತ್ತಿಗೆಯಲ್ಲೇ ‘ಬ್ಲೂಟೂತ್ ನೆಕ್ ಬ್ಯಾಂಡ್’ ಸ್ಪೋಟಗೊಂಡು ಯುವಕ ಸಾವು.!
- ಇವೇ ನೋಡಿ ಬ್ರೈನ್ ಸ್ಟ್ರೋಕ್ನ ಆರಂಭಿಕ ಲಕ್ಷಣಗಳು : ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಬೇಡ…



















