ಕನ್ನಡ ನ್ಯೂಸ್ ಟೈಮ್ : ಮುಡಾ ಹಗರಣ ಹೋರಾಟದ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಮುಡಾ ಹಗರಣದ ವಿರುದ್ಧದ ಕಾನೂನು ಹೋರಾಟದಲ್ಲಿ ತಾತ್ಕಾಲಿಕವಾಗಿ ಹಿಂದೆ ಸರಿಯುವುದಾಗಿ ಸ್ನೇಹಮಯಿ ಕೃಷ್ಣ ಹೇಳಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಅವರು, ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಲು ಮಾನ್ಯ ಸರ್ವೋಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸುವ ಬಗ್ಗೆ ನನಗೆ ತಾವೆಲ್ಲರೂ ಪ್ರಶ್ನೆ ಮಾಡುತ್ತಿದ್ದದ್ದು ಸರಿಯಷ್ಟೆ.
ಮಾನ್ಯ ಉಚ್ಚ ನ್ಯಾಯಾಲಯವು ನನ್ನ ಅರ್ಜಿಗೆ ಸಂಬಂಧಿಸಿದಂತೆ ನೀಡಿರುವ ತೀರ್ಪಿನ ಅಂಶಗಳನ್ನು ಓದಿದ ನಂತರ ಎರಡು ದಿನಗಳ ಕಾಲ ಚಿಂತನೆ ನಡೆಸಿ, ನನ್ನ ಬಳಿ ಇರುವ ಸಾಕ್ಷ್ಯಾಧಾರಗಳನ್ನು ಮತ್ತೊಮ್ಮೆ ಪರಿಶೀಲನೆ ನಡೆಸಿ, ನನ್ನ ಕೆಲವು ಆತ್ಮೀಯ ವಕೀಲರೊಂದಿಗೆ-ಹಿತೈಷಿಗಳೊಂದಿಗೆ ಚರ್ಚೆ ನಡೆಸಿ, ನನ್ನ ಇದುವರೆಗಿನ ಕಾನೂನು ಹೋರಾಟದ ಅನುಭವವನ್ನು ಆಧರಿಸಿ ಒಂದು ನಿರ್ಧಾರಕ್ಕೆ ಬಂದಿರುತ್ತೇನೆ ಎಂದು ಹೇಳಿದ್ದಾರೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಲು ಮಾನ್ಯ ಸರ್ವೋಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ಮತ್ತಷ್ಟು ಕಾಲ ವಿಳಂಬ ಮಾಡುವ ಬದಲು, ಲೋಕಾಯುಕ್ತ ಅಧಿಕಾರಿಗಳು ಏನೇ ವರದಿ ಸಲ್ಲಿಸಿದರೂ ಸಹ, ನನ್ನ ಬಳಿ ಇರುವ ಮತ್ತು ಲಭ್ಯವಾಗುವ ಸಾಕ್ಷ್ಯಾಧಾರಗಳನ್ನು ಆಧರಿಸಿ, ಮಾನ್ಯ ನ್ಯಾಯಾಲಯದಲ್ಲಿ ನಾನು ಮಾಡಿರುವ ಆರೋಪವನ್ನು ಸಾಬೀತು ಪಡಿಸಿ, ಆರೋಪಿತರಿಗೆ ಶಿಕ್ಷೆ ಕೊಡಿಸಬಹುದು ಎಂಬ ವಿಶ್ವಾಸ ಮೂಡಿದ್ದರಿಂದ, ವಕೀಲರ ಪರೋಕ್ಷ ಸಹಕಾರ ಪಡೆದುಕೊಂಡು, ಅವಶ್ಯಕತೆ ಬಿದ್ದರೆ ವಕೀಲರನ್ನು ನೇಮಕ ಮಾಡಿಕೊಳ್ಳುವ ಹಕ್ಕನ್ನು ಉಳಿಸಿಕೊಂಡು, ಖುದ್ದಾಗಿ ನಾನೇ ಮಾನ್ಯ ನ್ಯಾಯಾಲಯಕ್ಕೆ ಸಾಕ್ಷ್ಯಾಧಾರಗಳನ್ನು ಒದಗಿಸಿ, ವಾದ ಮಂಡನೆ ಮಾಡಿ, ನಾನು ಮಾಡಿರುವ ಆರೋಪವನ್ನು ಸಾಬೀತು ಪಡಿಸಿ, ಆದಷ್ಟು ಬೇಗ ಆರೋಪಿಗಳಿಗೆ ಶಿಕ್ಷೆ ಕೊಡಿಸಲು ನಿರ್ಧರಿಸಿದ್ದೇನೆ ಎಂದು ತಿಳಿಸಿದ್ದಾರೆ.

- ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸುವುದು ಹೇಗೆ.? ಮಕ್ಕಳಿಗೆ ಹಕ್ಕು ಬರುವುದು ಹೇಗೆ.? ಮಹತ್ವದ ಕೋರ್ಟ್ ತೀರ್ಪಿನ ಮಾಹಿತಿ ಇಲ್ಲಿದೆ
- 1 ಎಕರೆಗೆ ಎಷ್ಟು ಗುಂಟೆ.? ಜಮೀನು ಅಳೆಯುವ ಮುನ್ನ ಇಲ್ಲಿದೆ ಪಕ್ಕಾ ಲೆಕ್ಕಾಚಾರ.!
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್
- ದಿನ ಭವಿಷ್ಯ (01-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಇಂದಿನ ರಾಶಿಭವಿಷ್ಯ : ಉದ್ಯೋಗ, ವ್ಯವಹಾರ, ಕುಟುಂಬ ಜೀವನ ಹೇಗಿರಲಿದೆ.?
- ಧಾರ್ಮಿಕ ವಿಧಿವಿಧಾನವಿಲ್ಲದ ವಿವಾಹ ಅಸಿಂಧು : ಹೈಕೋರ್ಟ್ ಮಹತ್ವದ ತೀರ್ಪು.!
- ಆಧಾರ್, PAN, Voter ID ಇದ್ದರೂ ಭಾರತೀಯ ಪ್ರಜೆ ಎಂದು ಸಾಬೀತಾಗಲ್ಲ! ಹೈಕೋರ್ಟ್ ಶಾಕಿಂಗ್ ತೀರ್ಪು
- ಇಂದಿನ ಅಡಿಕೆ ಬೆಲೆ (31 ಜುಲೈ 2026): ಶಿವಮೊಗ್ಗ, ಕುಂದಾಪುರ, ಪುತ್ತೂರು ಸೇರಿ ಕರ್ನಾಟಕದ ಎಲ್ಲಾ ಪ್ರಮುಖ ಮಾರುಕಟ್ಟೆಗಳ ಸಂಪೂರ್ಣ ದರ
- ಕಿಡ್ನಿ ಫೇಲ್ಯೂರ್ಗೆ ಮುನ್ನ ದೇಹ ನೀಡುವ ಕೊನೆಯ ಎಚ್ಚರಿಕೆ ಇದು! ನಿರ್ಲಕ್ಷಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ!
- ಗೃಹಜ್ಯೋತಿ ಫಲಾನುಭವಿಗಳೇ ಎಚ್ಚರ: ಜುಲೈ ವಿದ್ಯುತ್ ಬಿಲ್ ಬಗ್ಗೆ ಬೆಸ್ಕಾಂನಿಂದ ಹೊಸ ಪ್ರಕಟಣೆ!
- Gold Loan New Rules : ಚಿನ್ನದ ಸಾಲಗಾರರಿಗೆ ಬಿಗ್ ಅಲರ್ಟ್! ಬುಲೆಟ್ ಪಾವತಿ ಬಂದ್? EMI ಕಡ್ಡಾಯಕ್ಕೆ ಹೊಸ ನಿಯಮ ಸಾಧ್ಯತೆ
- ಹೊಸ ರೇಷನ್ ಕಾರ್ಡ್ ಪಡೆಯುವವರಿಗೆ ಗುಡ್ ನ್ಯೂಸ್! ಪ್ರತ್ಯೇಕ ಕಾರ್ಡ್ಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ
- ದೇಶಾದ್ಯಂತ ಇನ್ಮೇಲೆ ಇಂತವರಿಗೆ ಬ್ಯಾಂಕ್ ಸಾಲ ಸಿಗದಂತೆ ಹೊಸ ರೂಲ್ಸ್ | Bank Loan New Rules 2026
- ‘ಬ್ಯಾಂಕ್’ ಗ್ರಾಹಕರೇ ಗಮನಿಸಿ : ಖಾತೆಯಿಂದ ಈ 10 ವಹಿವಾಟು ಮಾಡಿದ್ರೆ ನಿಮಗೆ ‘IT ನೋಟಿಸ್’ ಗ್ಯಾರೆಂಟಿ.! Bank Rules
- ಅನ್ಯ ಧರ್ಮಿಯ ಜೊತೆ ಮದುವೆ : ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
- ಗುರುವಾರದ ರಾಶಿ ಭವಿಷ್ಯ : ಯಾರಿಗೆ ಅದೃಷ್ಟ, ಯಾರಿಗೆ ಎಚ್ಚರಿಕೆ.?
- ಸೊಸೆಗೆ ಅತ್ತೆ, ಮಾವ ಊಟ ಕೇಳಿದರೆ ಅದು ಕಿರುಕುಳವಲ್ಲ : ಕರ್ನಾಟಕ ಹೈಕೋರ್ಟ್.!
- ಶಿಕ್ಷಣ ಸಾಲಕ್ಕೆ ಪೋಷಕರ ‘ಸಿಬಿಲ್ ಸ್ಕೋರ್’ ಮಾನದಂಡವಲ್ಲ: ಹೈಕೋರ್ಟ್ ಮಹತ್ವದ ತೀರ್ಪು
- ಜಮೀನು ಖರೀದಿಸುವ ಮುನ್ನ ಎಚ್ಚರ : ‘ಪೋಡಿ’ ಮತ್ತು ‘ದುರಸ್ತಿ’ ಎಂದರೇನು? ಇಲ್ಲಿದೆ ಉಪಯುಕ್ತ ಮಾಹಿತಿ
- ರೈತರಿಗೆ ಸರ್ಕಾರದ ಬಂಪರ್ ಗಿಫ್ಟ್ : ಸೋಲಾರ್ ಪಂಪ್ಗೆ 90% ಸಬ್ಸಿಡಿ, ಈ ಅವಕಾಶ ಮಿಸ್ ಮಾಡಿಕೊಳ್ಳಬೇಡಿ!
- ಗಂಡನ ಆಸ್ತಿಗೆ ಕೇಳುವ ಹೆಂಡತಿಯರಿಗೆ ಹೇಗಿದೆ ನಿಯಮ | ಗಂಡನ ಆಸ್ತಿಯಲ್ಲಿ ಪತ್ನಿಗೆ ಪಾಲು ಇದೆಯಾ.? property Rules
- Daily Horoscope : ದಿನ ಭವಿಷ್ಯ (29-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಪತ್ನಿಗೆ ನೇಣು ಹಾಕಿ ಒದ್ದಾಡುವುದನ್ನು ಅತ್ತೆ – ಮಾವನಿಗೆ ವಿಡಿಯೋ ಕಾಲ್ ಮಾಡಿ ತೋರಿಸಿದ ಪತಿ!
- ಮಗನಿಗೆ ತಂದೆಯ ಆಸ್ತಿಯಲ್ಲಿ ಹಕ್ಕು ಇಲ್ಲ.? ಕೋರ್ಟ್ ಆದೇಶ – ಏನಿದು ಹೊಸ ನಿಯಮ.?
- Bank Rules : ನಿಮ್ಮ ಬ್ಯಾಂಕ್ ಖಾತೆಯಲ್ಲಿ ಎಷ್ಟು ಹಣ ಇರಬೇಕು? ತಪ್ಪಿದರೆ ಯಾವ್ಯಾವ ಬ್ಯಾಂಕಿನಿಂದ ಎಷ್ಟೆಷ್ಟು ದಂಡ ಬೀಳುತ್ತೆ?
- PM Awas Yojana 2026 : ₹1.50 ಲಕ್ಷ ಸಹಾಯಧನದ ಸುವರ್ಣ ಅವಕಾಶ – ಸ್ವಂತ ಮನೆ ಕಟ್ಟಲು ಈಗಲೇ ಅರ್ಜಿ ಸಲ್ಲಿಸಿ
- Pension Scheme : ವಿಧವಾ ಪಿಂಚಣಿ’ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.! ಹೇಗೆ ಅರ್ಜಿ ಸಲ್ಲಿಸುವುದು.?
- Free Borewell Scheme : ಉಚಿತ ಬೋರ್ ವೆಲ್ ಗಾಗಿ ಕೃಷಿಕರು ಅರ್ಜಿ ಸಲ್ಲಿಸುವುದು ಹೇಗೆ? – ಇಲ್ಲಿದೆ ಮಾಹಿತಿ
- Will : ತಂದೆ ‘ವಿಲ್’ ಬರೆಯದೆ ನಿಧನರಾದರೆ ಅವರ ಆಸ್ತಿ ಯಾರಿಗೆ ಸೇರುತ್ತದೆ? ಇಲ್ಲಿದೆ ಕಾನೂನು ಮಾಹಿತಿ



























