SSLC Result 2024 : ಪರೀಕ್ಷಾ ಫಲಿತಾಂಶ ದಿನಾಂಕ ಗೊಂದಲ.! ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸ್ಪಷ್ಟನೆ

SSLC Result 2024 : ನಮಸ್ಕಾರ ಸ್ನೇಹಿತರೇ, 2023-24ನೇ ಸಾಲಿನ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಯಾವಾಗ ಎಂಬುದರ ಬಗ್ಗೆ ಗೊಂದಲ ಏರ್ಪಟ್ಟಿದೆ. ಏಕೆಂದರೆ ಈಗಾಗಲೇ ಕೆಲ ದಿನಗಳ ಹಿಂದೆಯಷ್ಟೇ ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ಯಾವಾಗ ಪ್ರಕಟವಾಗಲಿದೆ ಅನ್ನುವ ಮಾಹಿತಿಯನ್ನು ಶಾಲಾ ಶಿಕ್ಷಣ ಇಲಾಖೆ ನೀಡಿದೆ. ಏಕೆಂದರೆ ಅದರಲ್ಲಿ ಅವರು ಏಪ್ರಿಲ್ ಕೊನೆಯ ವಾರ ಇಲ್ಲವೇ ಮೇ ಮೊದಲ ವಾರದಲ್ಲೇ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಒಂದು ಪ್ರಕಟವಾಗುವ ನಿರೀಕ್ಷೆ ಇತ್ತು.

ಆದರೂ ಕೂಡ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆ ಮೌಲ್ಯಮಾಪನದಲ್ಲಿ ಸ್ವಲ್ಪ ವ್ಯತ್ಯಯ ಉಂಟಾಗಿತ್ತು. ಏಕೆಂದರೆ ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆಯು ಏಪ್ರಿಲ್ 26 ರಂದು ನಿಗದಿಪಡಿಸಲಾಗಿತ್ತು. ಲೋಕಸಭಾ ಚುನಾವಣಾ ಕಾರ್ಯದಲ್ಲಿ ಶಿಕ್ಷಕರು ಕೂಡ ಚುನಾವಣಾ ಕರ್ತವ್ಯಕ್ಕೆ ಹೋಗುವುದರಿಂದ 25, 26, 27 ರಂದು ಆ ಮೂರು ದಿನಗಳು ಕೆಲವೊಂದು ಬಾಕಿಯಿರುವಂತಹ ಪರೀಕ್ಷೆಯ ಮೌಲ್ಯಮಾಪನದ ಕಾರ್ಯ ಸ್ಥಗಿತಗೊಳಿಸಲಾಗಿತ್ತು.

WhatsApp Group Join Now

ಇದನ್ನೂ ಕೂಡ ಓದಿ : Borewell Scheme : ರೈತರ ಬೋರ್ ವೆಲ್ ಅಕ್ರಮಕ್ಕೆ ಹೊಸ ಅಪ್ಡೇಟ್.! ಸರ್ಕಾರದಿಂದ ರೈತರಿಗೆ ಉಚಿತ ಬೋರ್‌ವೆಲ್‌ ನೀಡಲು ನಿರ್ಧಾರ.!

SSLC Result 2024 : ಪರೀಕ್ಷಾ ಫಲಿತಾಂಶ ದಿನಾಂಕ ಗೊಂದಲ.! ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸ್ಪಷ್ಟನೆ

ಹಾಗಾಗಿ ಸ್ವಲ್ಪ ಪರೀಕ್ಷೆ ಫಲಿತಾಂಶದಲ್ಲಿ ವ್ಯತ್ಯಾಸವಾಗುತ್ತದೆಯೇ? ವಿನಃ ಉಳಿದಂತೆ ಯಾವುದೇ ರೀತಿಯ ತೊಂದರೆಯಾಗಿಲ್ಲ. ಹಾಗಾಗಿ ಅಂದುಕೊಂಡಂತೆ ಆಗಿದ್ರೆ ನಾಳೆ ಪ್ರಕಟವಾಗಬೇಕಾಗಿತ್ತು. ಆದರೂ ಕೂಡ ಕೆಲವೊಂದು ತಾಂತ್ರಿಕ ಕಾರಣಗಳಿಂದ ನಾಳೆ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಬಿಡುಗಡೆ ಆಗುತ್ತಿಲ್ಲ. ಅದರ ಹಿನ್ನೆಲೆಯಲ್ಲಿ ಇಂದು ಸೋಷಿಯಲ್ ಮೀಡಿಯಾದಲ್ಲಿ ಒಂದು ಫೋಟೋ ವೈರಲ್ ಆಗ್ತಾ ಇದೆ. ಆ ಒಂದು ಫೋಟೋದಲ್ಲಿ ಇದ್ದಂತಹ ಅಂಶಗಳನ್ನು ಗಮನಿಸಿದಾಗ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ 08-05-2024 ಬೆಳಿಗ್ಗೆ 10:00 ಗಂಟೆಗೆ ಹೊರಡಿಸಲಾಗುವುದು ಅಂತ ಒಂದು ಮಾಹಿತಿಯನ್ನು ನೀಡಿದೆ.

WhatsApp Group Join Now

ಇದನ್ನೂ ಕೂಡ ಓದಿ : PM Kisan Samman Nidhi : ರೈತರಿಗೆ ಗುಡ್ ನ್ಯೂಸ್! 17 ನೇ ಕಂತಿನ ಹಣ ₹2,000/- ರೂಪಾಯಿ ರೈತರ ಬ್ಯಾಂಕ್ ಖಾತೆಗೆ ಜಮಾ!

SSLC Result 2024 : ಪರೀಕ್ಷಾ ಫಲಿತಾಂಶ ದಿನಾಂಕ ಗೊಂದಲ.! ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸ್ಪಷ್ಟನೆ

ಆದರೆ ಇದನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರಾಕರಿಸಿದ್ದು, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಯಾವುದೇ ರೀತಿಯ ದಿನಾಂಕ ಇನ್ನೂ ನಿಗದಿಪಡಿಸಿಲ್ಲ ಅಂತ ಸ್ಪಷ್ಟನೆ ನೀಡಿದೆ. ಹಾಗಾಗಿ ವಿದ್ಯಾರ್ಥಿಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದಂತಹ ಈ ಫೋಟೋದಲ್ಲಿ ನೀಡಿರುವ ದಿನಾಂಕವನ್ನು ನಂಬದೇ ಸರ್ಕಾರದಿಂದ ಮತ್ತು ಶಿಕ್ಷಣ ಇಲಾಖೆಯಿಂದ ಬರುವ ಅಧಿಕೃತವಾಗಿ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ದಿನಾಂಕವನ್ನು ಶೀಘ್ರದಲ್ಲೇ ನಿಗದಿ ಪಡಿಸಲಾಗುವುದು. ಹಾಗಾಗಿ ವಿದ್ಯಾರ್ಥಿಗಳು ಈ ಯಾವುದೇ ಸುದ್ದಿಗಳಿಗೆ ಕಿವಿಗೊಡದೇ ಅಧಿಕೃತವಾದ ಕರ್ನಾಟಕ ಪ್ರೌಢ ಪರೀಕ್ಷಾ ಮಂಡಳಿಯ ವೆಬ್‌ಸೈಟ್ ಅನ್ನು ವೀಕ್ಷಿಸಿ ಅಲ್ಲಿ ಹೊಸ ಅಪ್ ಡೇಟ್ ನ್ನು ಪಡೆಯಬಹುದಾಗಿದೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

WhatsApp Group Join Now

Leave a Reply