SSLC Result 2024 : ನಮಸ್ಕಾರ ಸ್ನೇಹಿತರೇ, 2023-24ನೇ ಸಾಲಿನ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಯಾವಾಗ ಎಂಬುದರ ಬಗ್ಗೆ ಗೊಂದಲ ಏರ್ಪಟ್ಟಿದೆ. ಏಕೆಂದರೆ ಈಗಾಗಲೇ ಕೆಲ ದಿನಗಳ ಹಿಂದೆಯಷ್ಟೇ ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ಯಾವಾಗ ಪ್ರಕಟವಾಗಲಿದೆ ಅನ್ನುವ ಮಾಹಿತಿಯನ್ನು ಶಾಲಾ ಶಿಕ್ಷಣ ಇಲಾಖೆ ನೀಡಿದೆ. ಏಕೆಂದರೆ ಅದರಲ್ಲಿ ಅವರು ಏಪ್ರಿಲ್ ಕೊನೆಯ ವಾರ ಇಲ್ಲವೇ ಮೇ ಮೊದಲ ವಾರದಲ್ಲೇ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಒಂದು ಪ್ರಕಟವಾಗುವ ನಿರೀಕ್ಷೆ ಇತ್ತು.
ಆದರೂ ಕೂಡ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆ ಮೌಲ್ಯಮಾಪನದಲ್ಲಿ ಸ್ವಲ್ಪ ವ್ಯತ್ಯಯ ಉಂಟಾಗಿತ್ತು. ಏಕೆಂದರೆ ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆಯು ಏಪ್ರಿಲ್ 26 ರಂದು ನಿಗದಿಪಡಿಸಲಾಗಿತ್ತು. ಲೋಕಸಭಾ ಚುನಾವಣಾ ಕಾರ್ಯದಲ್ಲಿ ಶಿಕ್ಷಕರು ಕೂಡ ಚುನಾವಣಾ ಕರ್ತವ್ಯಕ್ಕೆ ಹೋಗುವುದರಿಂದ 25, 26, 27 ರಂದು ಆ ಮೂರು ದಿನಗಳು ಕೆಲವೊಂದು ಬಾಕಿಯಿರುವಂತಹ ಪರೀಕ್ಷೆಯ ಮೌಲ್ಯಮಾಪನದ ಕಾರ್ಯ ಸ್ಥಗಿತಗೊಳಿಸಲಾಗಿತ್ತು.
ಇದನ್ನೂ ಕೂಡ ಓದಿ : Borewell Scheme : ರೈತರ ಬೋರ್ ವೆಲ್ ಅಕ್ರಮಕ್ಕೆ ಹೊಸ ಅಪ್ಡೇಟ್.! ಸರ್ಕಾರದಿಂದ ರೈತರಿಗೆ ಉಚಿತ ಬೋರ್‌ವೆಲ್ ನೀಡಲು ನಿರ್ಧಾರ.!

ಹಾಗಾಗಿ ಸ್ವಲ್ಪ ಪರೀಕ್ಷೆ ಫಲಿತಾಂಶದಲ್ಲಿ ವ್ಯತ್ಯಾಸವಾಗುತ್ತದೆಯೇ? ವಿನಃ ಉಳಿದಂತೆ ಯಾವುದೇ ರೀತಿಯ ತೊಂದರೆಯಾಗಿಲ್ಲ. ಹಾಗಾಗಿ ಅಂದುಕೊಂಡಂತೆ ಆಗಿದ್ರೆ ನಾಳೆ ಪ್ರಕಟವಾಗಬೇಕಾಗಿತ್ತು. ಆದರೂ ಕೂಡ ಕೆಲವೊಂದು ತಾಂತ್ರಿಕ ಕಾರಣಗಳಿಂದ ನಾಳೆ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಬಿಡುಗಡೆ ಆಗುತ್ತಿಲ್ಲ. ಅದರ ಹಿನ್ನೆಲೆಯಲ್ಲಿ ಇಂದು ಸೋಷಿಯಲ್ ಮೀಡಿಯಾದಲ್ಲಿ ಒಂದು ಫೋಟೋ ವೈರಲ್ ಆಗ್ತಾ ಇದೆ. ಆ ಒಂದು ಫೋಟೋದಲ್ಲಿ ಇದ್ದಂತಹ ಅಂಶಗಳನ್ನು ಗಮನಿಸಿದಾಗ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ 08-05-2024 ಬೆಳಿಗ್ಗೆ 10:00 ಗಂಟೆಗೆ ಹೊರಡಿಸಲಾಗುವುದು ಅಂತ ಒಂದು ಮಾಹಿತಿಯನ್ನು ನೀಡಿದೆ.
ಇದನ್ನೂ ಕೂಡ ಓದಿ : PM Kisan Samman Nidhi : ರೈತರಿಗೆ ಗುಡ್ ನ್ಯೂಸ್! 17 ನೇ ಕಂತಿನ ಹಣ ₹2,000/- ರೂಪಾಯಿ ರೈತರ ಬ್ಯಾಂಕ್ ಖಾತೆಗೆ ಜಮಾ!

ಆದರೆ ಇದನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರಾಕರಿಸಿದ್ದು, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಯಾವುದೇ ರೀತಿಯ ದಿನಾಂಕ ಇನ್ನೂ ನಿಗದಿಪಡಿಸಿಲ್ಲ ಅಂತ ಸ್ಪಷ್ಟನೆ ನೀಡಿದೆ. ಹಾಗಾಗಿ ವಿದ್ಯಾರ್ಥಿಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದಂತಹ ಈ ಫೋಟೋದಲ್ಲಿ ನೀಡಿರುವ ದಿನಾಂಕವನ್ನು ನಂಬದೇ ಸರ್ಕಾರದಿಂದ ಮತ್ತು ಶಿಕ್ಷಣ ಇಲಾಖೆಯಿಂದ ಬರುವ ಅಧಿಕೃತವಾಗಿ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ದಿನಾಂಕವನ್ನು ಶೀಘ್ರದಲ್ಲೇ ನಿಗದಿ ಪಡಿಸಲಾಗುವುದು. ಹಾಗಾಗಿ ವಿದ್ಯಾರ್ಥಿಗಳು ಈ ಯಾವುದೇ ಸುದ್ದಿಗಳಿಗೆ ಕಿವಿಗೊಡದೇ ಅಧಿಕೃತವಾದ ಕರ್ನಾಟಕ ಪ್ರೌಢ ಪರೀಕ್ಷಾ ಮಂಡಳಿಯ ವೆಬ್‌ಸೈಟ್ ಅನ್ನು ವೀಕ್ಷಿಸಿ ಅಲ್ಲಿ ಹೊಸ ಅಪ್ ಡೇಟ್ ನ್ನು ಪಡೆಯಬಹುದಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಮೇಷದಿಂದ ಮೀನದವರೆಗೆ : ಇಂದು ಯಾವ ರಾಶಿಗೆ ಶುಭ, ಯಾವ ರಾಶಿಗೆ ಎಚ್ಚರಿಕೆ.?
- ಕಿಡ್ನಿ ಸಮಸ್ಯೆ ಇರುವವರಿಗೆ ಈ ಆಹಾರಗಳು ವಿಷಕ್ಕೆ ಸಮ; ಯಾವುದೇ ಕಾರಣಕ್ಕೂ ಸೇವಿಸಬೇಡಿ!
- ‘ರೋಹಿತ್ – ನನ್ನ ಸಂಬಂಧ ಕೇವಲ ಕೋಚ್ ಹಾಗೂ ನಾಯಕನದ್ದಲ್ಲ’ : ಹಿಟ್ ಮ್ಯಾನ್ ಬಗ್ಗೆ ಫಿಲ್ಟರ್ ಇಲ್ಲದೆ ಮಾತನಾಡಿದ ಗೌತಮ್ ಗಂಭೀರ್
- 2027ರ ವಿಶ್ವಕಪ್ಗೆ ರೋಹಿತ್ – ವಿರಾಟ್ ಫಿಕ್ಸ್.? ಸುರೇಶ್ ರೈನಾ ನೀಡಿದ ‘90% ಸೀಕ್ರೆಟ್’ ಏನು.?
- ವಿಶ್ವಕಪ್ ಗೆಲ್ಲಲು 17 ವರ್ಷ ತೆಗೆದುಕೊಳ್ಳಲಿಲ್ಲ : ಗಂಭೀರ್ ತಿರುಗೇಟು.!
- ಸಾವಿಗೂ ಮುನ್ನ ಯುವಕನ ಹೆಸರು ಹೇಳಿ ಜೀವ ಬಿಟ್ಟ ಗೃಹಿಣಿ : ವಾಟ್ಸಾಪ್ ಬ್ಲ್ಯಾಕ್ಮೇಲ್ಗೆ ಮಹಿಳೆ ಬಲಿ.!
- ಜಾತಕ ಸೆಪ್ಟೆಂಬರ್ 25 : ಇಂದಿನ ದಿನಭವಿಷ್ಯ : ಶುಕ್ರವಾರದ 12 ರಾಶಿಗಳ ಫಲ ಹೇಗಿದೆ.?
- ಜಾತಕ ಸೆಪ್ಟೆಂಬರ್ 24 : ಮೇಷ, ಮಿಥುನ ರಾಶಿಯವರಿಗೆ ಯಶಸ್ಸು, ಬಡ್ತಿಯ ಶುಭ ಸುದ್ದಿ, ಆರ್ಥಿಕ ಲಾಭದ ಯೋಗ
- ಮೂತ್ರಪಿಂಡದ ಹಾನಿಯ ಮುನ್ಸೂಚನೆಗಳಿವು! ದೇಹದ ಈ 5 ಜಾಗಗಳಲ್ಲಿ ನೋವು ಬಂದರೆ ತಕ್ಷಣ ಎಚ್ಚೆತ್ತುಕೊಳ್ಳಿ
- ಎಡ ಭುಜದ ಬಿಗಿತವನ್ನು ಗ್ಯಾಸ್ ಎಂದು ತಿಳಿದುಕೊಂಡರೆ ಜೀವಕ್ಕೆ ಅಪಾಯ! ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ
- Lung Cancer : ಅಗರಬತ್ತಿ ಹೊಗೆ ಸಿಗರೇಟ್ಗಿಂತ ಹೆಚ್ಚು ಅಪಾಯಕಾರಿ? ಶ್ವಾಸಕೋಶ ಕ್ಯಾನ್ಸರ್ಗೆ ಕಾರಣವಾಗಬಹುದು ಎಚ್ಚರ.!
- ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ; ಸೆ.24ರಂದು ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್
- 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ : ಪ್ರಮುಖ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
- ಸೆಪ್ಟೆಂಬರ್ 23 : ಇಂದಿನ ರಾಶಿ ಭವಿಷ್ಯ : ಉದ್ಯೋಗ – ವ್ಯವಹಾರದಲ್ಲಿ ಯಾರಿಗೆ ಲಾಭ.?
- DC ಕಚೇರಿ FDA ಮನೆಗಳ ಮೇಲೆ ಲೋಕಾಯುಕ್ತ ದಾಳಿ ; ಕೋಟಿ ಕೋಟಿ ಆಸ್ತಿ ಪತ್ತೆ – ಸಿಕ್ಕಿಬಿದ್ದ ಆ ಅಧಿಕಾರಿಗಳು ಯಾರು.?ಸಿಕ್ಕಿಬಿದ್ದ ಆ ಅಧಿಕಾರಿಗಳು ಯಾರು.?
- ಸೈಲೆಂಟ್ ಕಿಲ್ಲರ್ ಹಾರ್ಟ್ ಅಟ್ಯಾಕ್: ಮುಂಜಾನೆ ಕಂಡುಬರುವ ಈ 6 ಮುನ್ನೆಚ್ಚರಿಕೆ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ!
- ಭೀಕರ ಅಪಘಾತ… ಪತಿ ಸಾವು, 18ಕ್ಕೂ ಹೆಚ್ಚು ಮೂಳೆ ಮುರಿದು ಕೋಮಾಗೆ ಜಾರಿದ ಪತ್ನಿ!
- Cancer : ಮಹಿಳೆಯರಲ್ಲಿ ಯಾವ ಕ್ಯಾನ್ಸರ್ ಹೆಚ್ಚಾಗಿ ಕಂಡುಬರುತ್ತೆ? ಈ ಎಚ್ಚರಿಕೆ ಲಕ್ಷಣಗಳನ್ನು ಗಮನಿಸೋದು ಮುಖ್ಯ!
- ದಿನ ಭವಿಷ್ಯ (22-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..
- ರಾಜ್ಯದಲ್ಲಿ 5 ದಿನ ಮಳೆ ಅಬ್ಬರ; ಬೆಂಗಳೂರು ಸೇರಿ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್



















