Student Scholarship : ತಂದೆ ಇಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ ₹48,000/- ರೂಪಾಯಿ ಸ್ಕಾಲರ್ ಶಿಪ್.! ಹೇಗೆ ಅರ್ಜಿ ಸಲ್ಲಿಸುವುದು.?

Student Scholarship : ನಮಸ್ಕಾರ ಸ್ನೇಹಿತರೇ, ತಂದೆ ಇಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ 48000 ರೂ. ಗಳ ಸ್ಕಾಲರ್ ಶಿಪ್ ಸೌಲಭ್ಯವಿದ್ದು ಜನಸಾಮಾನ್ಯರಿಗೆ ಈ ವಿಚಾರ ತಿಳಿದೇ ಇಲ್ಲ. ಆದುದರಿಂದ ತಮಗೆ ಗೊತ್ತಿರುವ ಯಾರಾದರೂ ತಂದೆ ಇಲ್ಲದ ಮಗು ಇದ್ದಲ್ಲಿ ಅವರ ಪೋಷಕರಿಗೆ ಕೂಡಲೇ ಅರ್ಜಿ ಸಲ್ಲಿಸಲು ತಿಳಿಸಿ.ಇದು ಆನ್ಲೈನ್ ಮೂಲಕ ಅಂದರೆ ಯಾವುದೇ ಸೈಬರ್ ಮೂಲಕ ಸಲ್ಲಿಕೆ ಇರುವುದಿಲ್ಲ.

ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!

ಮಗುವಿಗೆ 18 ವರ್ಷಕ್ಕಿಂತ ಕಡಿಮೆ ವಯಸ್ಸು ಇರಬೇಕು. ಅರ್ಜಿ ಫಾರಂ ನ್ನು ಖುದ್ದಾಗಿ ಡಿಸಿ ಕಛೇರಿಯಿಂದ ತಂದು ಬೇಕಾಗುವ ದಾಖಲೆಗಳನ್ನು ಇಟ್ಟು ಶಾಲೆ ಅಥವಾ ಕಾಲೇಜು ಮುಖ್ಯೋಪಾಧ್ಯಾಯ/ ಪ್ರಾಂಶುಪಾಲರ ಸಹಿ ಮತ್ತು ಸೀಲ್ ಮಾಡಿದ ಮೇಲೆ ಪುನಃ ಡಿಸಿ ಆಫೀಸಿಗೆ ಸಲ್ಲಿಸಬೇಕು…. ನಂತರ ಅವರ ಸಿಬ್ಬಂದಿಗಳು ಮನೆ ಭೇಟಿ ನೀಡಿ ಪರಿಶೀಲನೆ ಮಾಡಿದ ಮೇಲೆ ಯೋಜನೆ ಪ್ರಾರಂಭವಾಗುತ್ತದೆ.

ಅರ್ಜಿ ಸಿಗುವ ಸ್ಥಳ :-

ಆಯಾ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಅಧಿಕಾರಿ / ಘಟಕ

WhatsApp Group Join Now

Leave a Reply