ನಮಸ್ಕಾರ ಸ್ನೇಹಿತರೇ, ಕೇಂದ್ರ ಸರ್ಕಾರವು ನೀಡುವ ರಾಷ್ಟ್ರೀಯ ಉಳಿತಾಯ ಯೋಜನೆಗಳಲ್ಲಿ ಸುಕನ್ಯಾ ಸಮೃದ್ಧಿ ಯೋಜನೆ (Sukanya Samriddhi Yojana) ಒಂದಾಗಿದೆ. ಈ ಸಣ್ಣ ಠೇವಣಿ ಯೋಜನೆಯನ್ನು ವಿಶೇಷವಾಗಿ ಹೆಣ್ಣು ಮಗುವಿನ ಭವಿಷ್ಯವನ್ನು ಭದ್ರಪಡಿಸಲು ವಿನ್ಯಾಸಗೊಳಿಸಲಾಗಿದೆ. ಇದೀಗ ಈ ಯೋಜನೆಯಲ್ಲಿ ಹೂಡಿಕೆಯ ಅತಿ ಹೆಚ್ಚು ಇದ್ದು ಮನೆಯ ಹೆಣ್ಣು ಮಕ್ಕಳ ಪೋಷಕರ ಖಾತೆಗೆ ಬಹಳಷ್ಟು ಹಣ ಜಮಾ ಆಗಲಿದೆ. ಈ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Parihara Payment :- ಮೊಬೈಲ್ ನಂಬರ್ ಹಾಕಿ ಬೆಳೆ ವಿಮೆ ಸ್ಟೇಟಸ್ ಮೊಬೈಲ್ ನಲ್ಲಿ ಈ ರೀತಿಯಾಗಿ ಚೆಕ್ ಮಾಡಿಕೊಳ್ಳಿ.
ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ (Sukanya Samriddhi Yojana) ಹೂಡಿಕೆ ಮಾಡುವ ಮೂಲಕ ಪ್ರತಿ ಮನೆಯ ಹೆಣ್ಣು ಮಕ್ಕಳ ಪೋಷಕರು 8.2% ದರದಲ್ಲಿ ಬಡ್ಡಿಯನ್ನು ಗಳಿಸಬಹುದು. ₹48,000/- ರೂಪಾಯಿ ಹೂಡಿಕೆಯಿಂದ 14 ಲಕ್ಷ ರೂ.ಗಳ ಬಡ್ಡಿಯನ್ನು ಗಳಿಸಬಹುದು. ಈ ಒಂದು ಯೋಜನೆಯು ಹೆಣ್ಣು ಮಕ್ಕಳ ಕಲಿಕೆ, ವಿದ್ಯಾಭ್ಯಾಸ ಹಾಗೂ ಅವರ ಜೀವನ ರೂಪಿಸಿಕೊಳ್ಳಲು ಬಹಳ ಸಹಾಯವಾಗುತ್ತದೆ.
ಕೇಂದ್ರ ಸರ್ಕಾರವು ರೂಪಿಸಿರುವ ಈ ಸುಕನ್ಯಾ ಸಮೃದ್ಧಿ ಯೋಜನೆಯು (Sukanya Samriddhi Yojana) ಹೆಣ್ಣು ಮಕ್ಕಳ ಅಭಿವೃದ್ಧಿಗೆ ಬಹಳ ಉಪಯೋಗವಾಗಿದೆ. ಇದೀಗ ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ನೀಡುತ್ತಿದ್ದ ಬಡ್ಡಿ ದರವನ್ನು ಹೆಚ್ಚಾಗಿದ್ದು, ಈ ಹಿಂದೆ ಗ್ರಾಹಕರಿಗೆ ಯೋಜನೆಯಲ್ಲಿ ಹೂಡಿಕೆಯ ಮೇಲೆ 8% ದರದಲ್ಲಿ ಬಡ್ಡಿಯನ್ನು ನೀಡಲಾಗುತ್ತಿತ್ತು. ಆದರೆ, ಬಡ್ಡಿದರ ಹೆಚ್ಚಳದ ನಂತರ ಈಗ ಅದನ್ನು ಶೇ.8.2ಕ್ಕೆ ಹೆಚ್ಚಿಸಲಾಗಿದೆ.
ಇದನ್ನೂ ಕೂಡ ಓದಿ : ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಯೋಜನೆಯ ವಿಶೇಷತೆಯೆಂದರೆ ದೀರ್ಘಾವಧಿಯ ಹೂಡಿಕೆಯಿಂದಾಗಿ, ಈ ಯೋಜನೆಯು ದೊಡ್ಡ ನಿಧಿಯನ್ನು ಹೊಂದಿದೆ. ಮುಖ್ಯ ವಿಷಯವೇನೆಂದರೆ, ಹೆಣ್ಣು ಮಗಳು 10 ವರ್ಷ ವಯಸ್ಸಿನವರೆಗೆ ಮಾತ್ರ ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ (Sukanya Samriddhi Yojana) ಖಾತೆಯನ್ನು ತೆರೆಯಬಹುದಾಗಿದೆ.
ಸುಕನ್ಯಾ ಸಮೃದ್ಧಿ ಯೋಜನೆಯ (Sukanya Samriddhi Yojana) ಖಾತೆಯಲ್ಲಿ ಜಮಾ ಮಾಡಿದ ಹಣವು 21 ವರ್ಷಗಳಲ್ಲಿ ದೊರೆಯುತ್ತದೆ. ಹಾಗೆಯೇ ಹೆಣ್ಣು ಮಗಳಿಗೆ 18 ವರ್ಷ ತುಂಬಿದಾಗ, ಅಧ್ಯಯನ ಅಥವಾ ಮದುವೆಗಾಗಿ ಖಾತೆಯಿಂದ ಮೊತ್ತವನ್ನು ಹಿಂಪಡೆಯಬಹುದು. ಇನ್ನೊಂದು ಮುಖ್ಯ ವಿಚಾರವೆಂದರೆ, ಈ ಯೋಜನೆಯಲ್ಲಿ ಪ್ರತಿ ತಿಂಗಳು 4 ಸಾವಿರ ರೂಪಾಯಿಗಳನ್ನು ಸುಕನ್ಯ ಸಮೃದ್ಧಿ ಯೋಜನೆಯ ಖಾತೆಗೆ ಹಾಕಬೇಕು.
ಇದನ್ನೂ ಕೂಡ ಓದಿ : Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಖಾತೆಯ ಮುಕ್ತಾಯದ ಅವಧಿಯು 21 ವರ್ಷಗಳು ಆಗಿರುತ್ತದೆ. ನೀವೇನಾದರೂ, 2024 ರಲ್ಲಿ ಹೂಡಿಕೆ ಮಾಡಲು ಪ್ರಾರಂಭಿಸಿದರೆ, 2045 ರಲ್ಲಿ ಉತ್ತಮವಾದ ಆದಾಯವನ್ನು ಪಡೆಯಬಹುದು. ಮತ್ತು ಪ್ರತಿ ತಿಂಗಳು ₹4,000/- ಉಳಿಸಿದರೆ, ಒಂದು ವರ್ಷದಲ್ಲಿ ₹48,000/- ಉಳಿಸದಂತಾಗುತ್ತದೆ. 15 ವರ್ಷಗಳವರೆಗೆ ಖಾತೆಗೆ ಹಣ ಜಮಾ ಮಾಡಬೇಕು. ಲೆಕ್ಕಾಚಾರದ ಪ್ರಕಾರ, 2042 ರ ವೇಳೆಗೆ ಈ ಹೂಡಿಕೆಯನ್ನು ಮಾಡಬೇಕಾಗುತ್ತದೆ.
- ಪುರುಷರಲ್ಲಿ ಸ್ತನ ಕ್ಯಾನ್ಸರ್.. ಮುನ್ನೆಚ್ಚರಿಕೆ ಇರಲಿ.. ಇದೆ ಸೂಕ್ತ ಚಿಕಿತ್ಸೆ
- Lemon Water Benefits : ಒಳ್ಳೇದು ಅಂತ ದಿನಾ ಲಿಂಬೆ ನೀರು ಕುಡಿದ್ರೆ ಏನಾಗುತ್ತೆ ಗೊತ್ತಾ.?
- ರಾತ್ರಿ ಪದೇ ಪದೇ ಮೂತ್ರ ವಿಸರ್ಜನೆ ಮಾಡ್ತೀರಾ? ಕಾರಣ ಬರೀ ಮಧುಮೇಹ ಮಾತ್ರವಲ್ಲ! ಈ ಕಾರಣಗಳೂ ಇವೆ
- ಬಿಗ್ ಬಾಸ್ ನಲ್ಲಿ ಗಿಲ್ಲಿ ಮೇಲೆ ಹಲ್ಲೆ ಮಾಡಿದ ರಿಷಾ ಬಗ್ಗೆ ಗಿಲ್ಲಿ ತಾಯಿ ಹೇಳಿದ್ದೇನು ಗೊತ್ತ? Gillinata! Biggboss
- ಸೆಕೆಂಡ್ ಹ್ಯಾಂಡ್ ಕಾರ್ ಇದ್ದವರಿಗೆ 5 ಹೊಸ ನಿಯಮ ಘೋಷಣೆ – ಏನಿದು ಹೊಸ ನಿಯಮ.? Second hand Car
- ಬ್ಯಾಂಕ್ ನಲ್ಲಿ ಬಂಗಾರ ಇಟ್ಟ ಎಲ್ಲರಿಗೂ ಹೊಸ ರೂಲ್ಸ್ | ಆಘಾತದ ನಿಯಮ.! ಏನಿದು ಸುದ್ಧಿ.!
- ಎದೆ ನಡುಗಿಸುವ ಸಂಚು.. 32 ಕಾರುಗಳಲ್ಲಿತ್ತು ಬಾಂಬ್.: ಸ್ಪೋಟವಾಗಿದ್ದು ಒಂದು ಮಾತ್ರ!
- ‘ವಿಜಯ್ ದೇವರಕೊಂಡ ಅಂಥವರು ಪ್ರತಿಯೊಬ್ಬರ ಜೀವನದಲ್ಲಿ ಸಿಗಬೇಕು ಎಂಬುದು ನನ್ನ ಭಾವನೆ, ಅವರು ಒಂದು ವರ’ : ರಶ್ಮಿಕಾ ಮಂದಣ್ಣ
- GOOD NEWS: ‘ಮಹಿಳಾ ಉದ್ಯೋಗಿ’ಗಳಿಗೆ ಗುಡ್ ನ್ಯೂಸ್: ಮಾಸಿಕ 1 ದಿನ ‘ಋತುಚಕ್ರ ರಜೆ’ ಮಂಜೂರು, ಸರ್ಕಾರ ಆದೇಶ.!
- ಬೆಂಗಳೂರು ಫ್ಲ್ಯಾಟ್ನಲ್ಲಿ ಇಬ್ಬರು ಯುವತಿಯರ ಜೊತೆ ವಾಸವಾಗಿದ್ದ ಯುವಕ ಶವವಾಗಿ ಪತ್ತೆ
- ಬೆಂಗಳೂರಿನ ಹೃದಯಭಾಗದಲ್ಲೇ ಇದೆ ಪಾಕಿಸ್ತಾನ, ಚೀನಾ ಪ್ರಜೆಗಳ ಸಾವಿರಾರು ಕೋಟಿ ರೂ. ಮೌಲ್ಯದ ಆಸ್ತಿ.!
- ವಿಶ್ವಕರ್ಮ ಸಮುದಾಯದ ಸಾಂಪ್ರದಾಯಿಕ ಕುಶಲಕರ್ಮಿಗಳಿಗೆ 1 ಲಕ್ಷ ರೂ. ಆರ್ಥಿಕ ನೆರವು – ಶೇ.20ರಷ್ಟು ಸಬ್ಸಿಡಿ.!
- ರಾಜ್ಯದ ರೈತರಿಗೆ ಸಿಹಿಸುದ್ಧಿ : ಮೃತರ ಹೆಸರಲ್ಲಿನ ಜಮೀನು ವಾರಸುದಾರರಿಗೆ ಬದಲಿಸಲು ಪೌತಿ ಖಾತೆ, ಪೋಡಿಗೆ ಡಿಸೆಂಬರ್ ಗಡುವು
- ರಜೆ ಬಳಿಕ ಇದೀಗ 8 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ರೂಲ್ಸ್.! ಏನಿದು ಹೊಸ ನಿಯಮ!













