Surya Ghar Yojana : ನಮಸ್ಕಾರ ಸ್ನೇಹಿತರೇ, ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆಗೆ ರಾಜ್ಯಾದ್ಯಂತ 5,14,000 ನೋಂದಣಿಯಾಗಿದ್ದು ಈ ಪೈಕಿ 1,17,000 ಅರ್ಜಿಗಳು ಸ್ವೀಕೃತವಾಗಿವೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.
ಪ್ರಧಾನಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಹೂಡಿಯಲ್ಲಿರುವ ಕೆಪಿಟಿಸಿಎಲ್ನ ಮಾನವ ಸಂಪನ್ಮೂಲ ಕೇಂದ್ರದಲ್ಲಿ ಶನಿವಾರ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರದಲ್ಲಿ ಅವರು ಮಾತನಾಡಿದ ಅವರು, ಪಿಎಮ್ ಸೂರ್ಯ ಘರ್ ಯೋಜನೆಗೆ 5.14 ಲಕ್ಷ ನೋಂದಣಿಯಾಗಿದ್ದು, ಸುಮಾರು 1,17,000 ಅರ್ಜಿಗಳು ಸ್ವೀಕೃತವಾಗಿವೆ. ಈ ಯೋಜನೆಯನ್ನು ಕಾರ್ಯಗತಗೊಳಿಸಲು, ಎಮ್ಎನ್ಆರ್ ಇ ಪೋರ್ಟಲ್ ನಲ್ಲಿ 353 ಖಾಸಗಿ ಏಜೆನ್ಸಿಗಳು ನೋಂದಾಯಿಸಿಕೊಂಡಿವೆ ಎಂದು ಬೆಸ್ಕಾಂ ಎಂಡಿ ವಿವರಿಸಿದರು.
ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
ಬ್ಯಾಂಕ್ ಗಳಿಂದ ಸಾಲ ಸೌಲಭ್ಯ :-
ಗ್ರಿಡ್ ಸಂಪರ್ಕಿತ ಮೇಲ್ಛಾವಣಿ ಸ್ಥಾವರಗಳಿಗೆ ಕೇಂದ್ರ ಸರ್ಕಾರವು 30,000 ರೂ. ರಿಂದ 78,000ರೂ. ವರೆಗೆ ಸಹಾಯಧನ ನೀಡುತ್ತದೆ ಮತ್ತು ಈ ಯೋಜನೆ ಅನುಷ್ಠಾನಕ್ಕೆ ಬ್ಯಾಂಕ್ ಗಳಿಂದ ಸಾಲ ಸೌಲಭ್ಯ ಸಹ ಇರುತ್ತದೆ ಎಂದು ಬೆಸ್ಕಾಂ ಎಂಡಿ ತಿಳಿಸಿದರು.
ಬ್ಯಾಂಕ್ ನಿಂದ ಸಾಲ ಪಡೆಯುವವರ ಗಮನಕ್ಕೆ :-
ಪ್ರಸ್ತುತ ಬ್ಯಾಂಕ್ ಗಳಿಂದ ಸಾಲ ಸೌಲಭ್ಯವು 65 ವರ್ಷ ವಯೋಮಿತಿಗೆ ಸೀಮಿತವಾಗಿರುತ್ತದೆ. 65 ವರ್ಷ ಮೇಲ್ಪಟ್ಟ ಗ್ರಾಹಕರು, ಸಾಲ ಸೌಲಭ್ಯವನ್ನು ಪಡೆಯಲು ಇಚ್ಛಿಸಿದಲ್ಲಿ ತಮ್ಮ ಕುಟುಂಬ ಸದಸ್ಯರನ್ನು ಜಂಟಿ ಅರ್ಜಿದಾರರನ್ನಾಗಿ ಸೇರಿಸಿ ಸಾಲವನ್ನು ಪಡೆಯಬಹುದು ಎಂದು ಎಸ್ ಎಲ್ ಬಿಸಿ ಪ್ರತಿನಿಧಿ ಮಾಹಿತಿ ನೀಡಿದರು. ಹಾಗೆಯೇ ಪಿಎಮ್ ಸೂರ್ಯ ಘರ್ ಯೋಜನೆಯಡಿಯಲ್ಲಿ ಸಾಲ ಪಡೆಯಲು ಬ್ಯಾಂಕ್ ಗಳಿಗೆ ಮೇಲಾಧಾರ ಭದ್ರತೆಯ ಅಗತ್ಯವಿರುವುದಿಲ್ಲ ಎಂದು ಬ್ಯಾಂಕರ್ ಗಳ ಪ್ರತಿನಿಧಿ ಗ್ರಾಹಕರ ಪ್ರಶ್ನೆಗಳಿಗೆ ಉತ್ತರಿಸಿದರು.
ಇದನ್ನೂ ಕೂಡ ಓದಿ : PM Kisan Samman : ಪಿಎಂ ಕಿಸಾನ್ ಸಮ್ಮಾನ್ ಯೋಜನೆ’ಗೆ ಇನ್ನು ಮುಂದೆ ಕೃಷಿಕರ ಗುರುತಿನ ಚೀಟಿ ಕಡ್ಡಾಯ.!
ಸೌರ ಛಾವಣಿಯ ಪ್ರಯೋಜನಗಳು :-
• ಹೆಚ್ಚುವರಿ ಸ್ಥಳಾವಕಾಶದ ಅಗತ್ಯವಿಲ್ಲ.
• 78,000 ರೂ. ವರೆಗೆ ಸರ್ಕಾರದ ಸಬ್ಸಿಡಿ.
• ವಿದ್ಯುತ್ ಬಿಲ್ ಹೊರೆ ತಪ್ಪುವುದು.
• ಪರಿಸರ ಸ್ನೇಹಿ ನವೀಕರಿಸಬಹುದಾದ ಇಂಧನದ ಬಳಕೆ
• ಕನಿಷ್ಠ ನಿರ್ವಹಣೆ ವೆಚ್ಚ.
• ಇಂಗಾಲದ ಹೊರಸೂಸುವಿಕೆ ತಗ್ಗುವುದು.
ಸಬ್ಸಿಡಿ :-
• 1ಕಿ.ವ್ಯಾ – 2ಕಿ.ವ್ಯಾ ಸಾಮರ್ಥ್ಯದ ಘಟಕ ₹30,000/- ದಿಂದ ₹60,000/-
• 2 ಕಿ.ವ್ಯಾ. – 3 ಕಿ.ವ್ಯಾ. ಸಾಮರ್ಥ್ಯ ₹60,000/- ದಿಂದ ₹78,000/-
• 3 ಕಿ.ವ್ಯಾ. ಗಿಂತ ಹೆಚ್ಚಿನ ಸಾಮರ್ಥ್ಯದ ಘಟಕ ಗರಿಷ್ಠ ಸಬ್ಸಿಡಿ ₹78,000/-
- ಮೇಷದಿಂದ ಮೀನದವರೆಗೆ : ಇಂದು ಯಾವ ರಾಶಿಗೆ ಶುಭ, ಯಾವ ರಾಶಿಗೆ ಎಚ್ಚರಿಕೆ.?
- ಕಿಡ್ನಿ ಸಮಸ್ಯೆ ಇರುವವರಿಗೆ ಈ ಆಹಾರಗಳು ವಿಷಕ್ಕೆ ಸಮ; ಯಾವುದೇ ಕಾರಣಕ್ಕೂ ಸೇವಿಸಬೇಡಿ!
- ‘ರೋಹಿತ್ – ನನ್ನ ಸಂಬಂಧ ಕೇವಲ ಕೋಚ್ ಹಾಗೂ ನಾಯಕನದ್ದಲ್ಲ’ : ಹಿಟ್ ಮ್ಯಾನ್ ಬಗ್ಗೆ ಫಿಲ್ಟರ್ ಇಲ್ಲದೆ ಮಾತನಾಡಿದ ಗೌತಮ್ ಗಂಭೀರ್
- 2027ರ ವಿಶ್ವಕಪ್ಗೆ ರೋಹಿತ್ – ವಿರಾಟ್ ಫಿಕ್ಸ್.? ಸುರೇಶ್ ರೈನಾ ನೀಡಿದ ‘90% ಸೀಕ್ರೆಟ್’ ಏನು.?
- ವಿಶ್ವಕಪ್ ಗೆಲ್ಲಲು 17 ವರ್ಷ ತೆಗೆದುಕೊಳ್ಳಲಿಲ್ಲ : ಗಂಭೀರ್ ತಿರುಗೇಟು.!
- ಸಾವಿಗೂ ಮುನ್ನ ಯುವಕನ ಹೆಸರು ಹೇಳಿ ಜೀವ ಬಿಟ್ಟ ಗೃಹಿಣಿ : ವಾಟ್ಸಾಪ್ ಬ್ಲ್ಯಾಕ್ಮೇಲ್ಗೆ ಮಹಿಳೆ ಬಲಿ.!
- ಜಾತಕ ಸೆಪ್ಟೆಂಬರ್ 25 : ಇಂದಿನ ದಿನಭವಿಷ್ಯ : ಶುಕ್ರವಾರದ 12 ರಾಶಿಗಳ ಫಲ ಹೇಗಿದೆ.?
- ಜಾತಕ ಸೆಪ್ಟೆಂಬರ್ 24 : ಮೇಷ, ಮಿಥುನ ರಾಶಿಯವರಿಗೆ ಯಶಸ್ಸು, ಬಡ್ತಿಯ ಶುಭ ಸುದ್ದಿ, ಆರ್ಥಿಕ ಲಾಭದ ಯೋಗ
- ಮೂತ್ರಪಿಂಡದ ಹಾನಿಯ ಮುನ್ಸೂಚನೆಗಳಿವು! ದೇಹದ ಈ 5 ಜಾಗಗಳಲ್ಲಿ ನೋವು ಬಂದರೆ ತಕ್ಷಣ ಎಚ್ಚೆತ್ತುಕೊಳ್ಳಿ
- ಎಡ ಭುಜದ ಬಿಗಿತವನ್ನು ಗ್ಯಾಸ್ ಎಂದು ತಿಳಿದುಕೊಂಡರೆ ಜೀವಕ್ಕೆ ಅಪಾಯ! ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ
- Lung Cancer : ಅಗರಬತ್ತಿ ಹೊಗೆ ಸಿಗರೇಟ್ಗಿಂತ ಹೆಚ್ಚು ಅಪಾಯಕಾರಿ? ಶ್ವಾಸಕೋಶ ಕ್ಯಾನ್ಸರ್ಗೆ ಕಾರಣವಾಗಬಹುದು ಎಚ್ಚರ.!
- ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ; ಸೆ.24ರಂದು ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್
- 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ : ಪ್ರಮುಖ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
- ಸೆಪ್ಟೆಂಬರ್ 23 : ಇಂದಿನ ರಾಶಿ ಭವಿಷ್ಯ : ಉದ್ಯೋಗ – ವ್ಯವಹಾರದಲ್ಲಿ ಯಾರಿಗೆ ಲಾಭ.?
- DC ಕಚೇರಿ FDA ಮನೆಗಳ ಮೇಲೆ ಲೋಕಾಯುಕ್ತ ದಾಳಿ ; ಕೋಟಿ ಕೋಟಿ ಆಸ್ತಿ ಪತ್ತೆ – ಸಿಕ್ಕಿಬಿದ್ದ ಆ ಅಧಿಕಾರಿಗಳು ಯಾರು.?ಸಿಕ್ಕಿಬಿದ್ದ ಆ ಅಧಿಕಾರಿಗಳು ಯಾರು.?
- ಸೈಲೆಂಟ್ ಕಿಲ್ಲರ್ ಹಾರ್ಟ್ ಅಟ್ಯಾಕ್: ಮುಂಜಾನೆ ಕಂಡುಬರುವ ಈ 6 ಮುನ್ನೆಚ್ಚರಿಕೆ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ!
- ಭೀಕರ ಅಪಘಾತ… ಪತಿ ಸಾವು, 18ಕ್ಕೂ ಹೆಚ್ಚು ಮೂಳೆ ಮುರಿದು ಕೋಮಾಗೆ ಜಾರಿದ ಪತ್ನಿ!
- Cancer : ಮಹಿಳೆಯರಲ್ಲಿ ಯಾವ ಕ್ಯಾನ್ಸರ್ ಹೆಚ್ಚಾಗಿ ಕಂಡುಬರುತ್ತೆ? ಈ ಎಚ್ಚರಿಕೆ ಲಕ್ಷಣಗಳನ್ನು ಗಮನಿಸೋದು ಮುಖ್ಯ!
- ದಿನ ಭವಿಷ್ಯ (22-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..
- ರಾಜ್ಯದಲ್ಲಿ 5 ದಿನ ಮಳೆ ಅಬ್ಬರ; ಬೆಂಗಳೂರು ಸೇರಿ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
- ದಿನ ಭವಿಷ್ಯ (21-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಸಾಲ ತೀರಿಸುವ ಕಾರಣಕ್ಕೆ ಪಕ್ಕದ ಮನೆಯ ಬಾಲಕನ ಕಿ*ಡ್ನಾಪ್, ಹ*ತ್ಯೆ , ಪ್ರಕರಣ ಬೆಳಕಿಗೆ ಬಂದಿದ್ದೇ ರೋಚಕ
- ಇಂದಿನ ದಿನ ಭವಿಷ್ಯ: 12 ರಾಶಿಗಳ ಫಲ ಹೇಗಿದೆ? ಯಾರಿಗೆ ಶುಭ, ಯಾರಿಗೆ ಎಚ್ಚರಿಕೆ.?
- ವಾಹನ ಸವಾರರೇ ಎಚ್ಚರ; ಸೆಪ್ಟೆಂಬರ್ 25ರೊಳಗೆ ಈ ಕೆಲಸ ಮಾಡದಿದ್ದರೆ ಡ್ರೈವಿಂಗ್ ಲೈಸೆನ್ಸ್ ರದ್ದು.?
- Fatty Liver: ನಿರ್ಲಕ್ಷಿಸಬೇಡಿ.. ಲಿವರ್ ಅಪಾಯದಲ್ಲಿದೆ ಎನ್ನಲು ಮುಖ ನೀಡುವ 4 ಎಚ್ಚರಿಕೆಗಳಿವು!
- ಗ್ರಾಮೀಣ ಆಸ್ತಿ ಮಾಲೀಕರಿಗೆ ಸರ್ಕಾರದಿಂದ ಬಿಗ್ ರಿಲೀಫ್ ; ಅ.2 ರಿಂದ ಇ-ಸ್ವತ್ತು ವಿತರಣೆ ಆರಂಭ

























