Annabhagya Scheme : ಇನ್ಮುಂದೆ ಅನ್ನಭಾಗ್ಯ ಯೋಜನೆಯಡಿ ಹಣದ ಬದಲು ಒಟ್ಟು 10 ಕೆಜಿ ಅಕ್ಕಿ ವಿತರಣೆ : ಆದೇಶ ಹೊರಡಿಸಿದ ರಾಜ್ಯ ಸರ್ಕಾರ
Annabhagya Scheme : ಅನ್ನಭಾಗ್ಯ ಯೋಜನೆಯಡಿ ಪಡಿತರ ಫಲಾನುಭವಿಗಳಿಗೆ ನೀಡುತ್ತಿರುವ ನೇರ ನಗದು ವರ್ಗಾವಣೆ ಯೋಜನೆಯಡಿ ನೀಡುತ್ತಿರುವ 5 ಕೆಜಿ ಅಕ್ಕಿಯ ಹಣದ ಬದಲಾಗಿ 5 ಕೆಜಿ ಅಕ್ಕಿಯನ್ನು ಇನ್ಮುಂದೆ ವಿತರಿಸುವುದಾಗಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಮಾಡಿದೆ. ಈ ಕುರಿತು ಆಹಾರ, ನಾಗರರಿಕ ಸರಬರಾಜು, ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ … Read more