Ration Card Update : ನಿಮಗಿನ್ನೂ ರೇಷನ್ card ಸಿಕ್ಕಿಲ್ವಾ.? ನೀವು ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಬೇಕೆ.?
Ration Card Update : ನಮಸ್ಕಾರ ಸ್ನೇಹಿತರೇ, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಸೇರಿದಂತೆ ಸರ್ಕಾರದ ವಿವಿಧ ಸೌಲಭ್ಯದ ಜೊತೆಗೆ ಸಬ್ಸಿಡಿ ದರದಲ್ಲಿ ಆಹಾರ ಧಾನ್ಯ ಪಡೆಯಲು ಇದೀಗ ಪಡಿತರ ಚೀಟಿಯು ಪ್ರತಿಯೊಬ್ಬ ಫಲಾನುಭವಿಗಳಿಗೆ ಕಡ್ಡಾಯವಾಗಿದೆ. ಅದಲ್ಲದೇ ವಾಸಸ್ಥಳ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ, ಪಾನ್ ಕಾರ್ಡ್, ಚಾಲಕರ ಪರವಾನಗಿ ಸೇರಿದಂತೆ ಅಗತ್ಯ ದಾಖಲೆಗಳಿಗಾಗಿ ಅರ್ಜಿ ಸಲ್ಲಿಸುವಾಗ ರೇಷನ್ ಕಾರ್ಡ್ ನ್ನು ಗುರುತಿನ ಪುರಾವೆಯಾಗಿ ಬಳಸಲಾಗುತ್ತದೆ. ಆದರೆ ಕಾರಣಾಂತರಗಳಿಂದ ಕೆಲವು ತಿಂಗಳಿಂದ ಪಡಿತರ ಚೀಟಿಯ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು … Read more