Bele Parihara Status : ರೈತರ ಬ್ಯಾಂಕ್ ಖಾತೆಗೆ ₹3,000/- ಬೆಳೆ ಪರಿಹಾರ ಹಣ ಜಮಾ.! ನಿಮ್ಮ ಖಾತೆಗೂ ಜಮಾ ಆಗಿದೆಯಾ.?
Bele Parihara Status : ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ರೈತರಿಗೆ ಅತಿವೃಷ್ಟಿ ಕಾರಣದಿಂದ ಬರ ಪರಿಹಾರ ಹಣವನ್ನು ರಾಜ್ಯ ಹಾಗು ಕೇಂದ್ರ ಸರ್ಕಾರವು ನೀಡುತ್ತಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ರಾಜ್ಯದ ಕಂದಾಯ ಸಚಿವರಾದ ಕೃಷ್ಣಭೈರೇಗೌಡರು ನೀಡಿದ ಮಾಹಿತಿ ಏನೆಂದರೆ ಕೇಂದ್ರ ಸರ್ಕಾರದಿಂದ ರಾಜ್ಯದ ರೈತರಿಗೆ ಬರ ಪರಿಹಾರ ಹಣವನ್ನು ಪಡೆಯಲು ಸುಪ್ರೀಂಕೋರ್ಟ್ ಗೆ ಹೋಗಿ ಅನುಮತಿ ತೆಗೆದುಕೊಂಡಿತ್ತು. ಮೇ ಮೊದಲ ವಾರದಲ್ಲಿ ರಾಜ್ಯದ ಸುಮಾರು 27 ಲಕ್ಷಕ್ಕೂ ಹೆಚ್ಚಿನ ಅರ್ಹ … Read more