Constable Recruitment : SSLC ಪಾಸಾದವರಿಗೆ ಸಿಹಿಸುದ್ಧಿ – 1161ಕಾನ್ಸ್ಟೇಬಲ್’ ಹುದ್ದೆಗಳಿಗೆ ಅರ್ಜಿ ಆಹ್ವಾನ

Constable Recruitment : SSLC ಪಾಸಾದವರಿಗೆ ಸಿಹಿಸುದ್ಧಿ - 1161ಕಾನ್ಸ್ಟೇಬಲ್' ಹುದ್ದೆಗಳಿಗೆ ಅರ್ಜಿ ಆಹ್ವಾನ

Constable Recruitment : ನಮಸ್ಕಾರ ಸ್ನೇಹಿತರೇ, 10 ನೇ ತರಗತಿ ಪಾಸ್ ಆದ ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗ ಪಡೆಯಲು ಒಂದು ಸುವರ್ಣಾವಕಾಶವಿದೆ. CISF ಕಾನ್ಸ್‌ಟೇಬಲ್/ಟ್ರೇಡ್ಸ್‌ಮನ್ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಈ ನೇಮಕಾತಿ ಅಭಿಯಾನದ ಮೂಲಕ 1100 ಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡಲಾಗುವುದು. CISF ಕಾನ್ಸ್‌ಟೇಬಲ್ ನೇಮಕಾತಿ ಅರ್ಜಿ ಸಲ್ಲಿಕೆ ಮಾರ್ಚ್ 05, 2025 ರಿಂದ ಪ್ರಾರಂಭವಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು CISF ನ ಅಧಿಕೃತ ವೆಬ್‌ಸೈಟ್ cisfrectt.cisf.gov.in ಗೆ ಭೇಟಿ ನೀಡುವ ಮೂಲಕ … Read more