e-Shram Card : ಸರ್ಕಾರದ ಈ ಕಾರ್ಡ್ ಇದ್ರೆ ನಿಮಗೆ ಸಿಗಲಿದೆ 2 ಲಕ್ಷ ರೂ. ವಿಮೆ.! ಇಲ್ಲಿದೆ ಸಂಪೂರ್ಣ ಮಾಹಿತಿ
e-Shram Card : ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯವು ಅಸಂಘಟಿತ ಕಾರ್ಮಿಕರ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ,ಅಸಂಘಟಿತ ಕಾರ್ಮಿಕರಿಗೆ ವಿಶೇಷ ನೀತಿಗಳು ಹಾಗೂ ಯೋಜನೆಗಳನ್ನು ರೂಪಿಸಲು ಕೇಂದ್ರ ಸರ್ಕಾರವು ಇ-ಶ್ರಮ್ ಯೋಜನೆ ಜಾರಿಗೊಳಿಸಿದೆ. ಇದನ್ನೂ ಕೂಡ ಓದಿ : Traffic Rules : ಸರ್ಕಾರದಿಂದ ವಾಹನ ಸವಾರರಿಗೆ ಈ ಹೊಸ ನಿಯಮಗಳು ಜಾರಿ! ತಪ್ಪಿದರೆ ಭಾರಿ ದಂಡ ಇ-ಶ್ರಮ ಕಾರ್ಡ್‌ನೊಂದಿಗೆ, ಅಸಂಘಟಿತ ವಲಯದ ಕಾರ್ಮಿಕರು ಆರೋಗ್ಯ ಮತ್ತು ಜೀವ ವಿಮೆ, ವೃದ್ಧಾಪ್ಯ ಪಿಂಚಣಿ, ಅಂಗವೈಕಲ್ಯ ಪಿಂಚಣಿ, ಮಾತೃತ್ವ … Read more