e-shram Card : ಇ-ಶ್ರಮ್ ಕಾರ್ಡ್ ಇದ್ದವರಿಗೆ | ಬಂಪರ್ ಕೊಡುಗೆ ಘೋಷಿಸಿದ ಕೇಂದ್ರ ಸರ್ಕಾರ.!
e-shram Card : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಇ-ಶ್ರಮ್ ಕಾರ್ಡ್ ಪರಿಚಯಿಸಿದೆ. ಇ-ಶ್ರಮ್ ಕಾರ್ಡ್ ಇರುವವರಿಗೆ ಪ್ರತಿ ತಿಂಗಳು ₹3,000/- ರೂಪಾಯಿ ಹಣ ಸಿಗುತ್ತದೆ. ಜೊತೆಗೆ ಇ-ಶ್ರಮ್ ಕಾರ್ಡ್ ಇದ್ದವರಿಗೆ ಮತ್ತೆ ಬೇರೆ ಏನೆಲ್ಲ ಸೌಲಭ್ಯ ಸಿಗುತ್ತೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಇದನ್ನೂ ಕೂಡ ಓದಿ : PAN Card New Rules : ಪಾನ್ ಕಾರ್ಡ್ ಇದ್ದವರು ತಪ್ಪದೆ ನೋಡಿ – … Read more