Farm Pond : ಕೃಷಿ ಹೊಂಡ ನಿರ್ಮಾಣಿಸಲು ರೈತರಿಗೆ ಸಿಗಲಿದೆ ಸಬ್ಸಿಡಿ..! ರೈತರು ಈಗಲೇ ಅರ್ಜಿ ಸಲ್ಲಿಸಿ – ಬೇಕಾಗುವ ದಾಖಲೆಗಳೇನು.?
Farm Pond : ನಮಸ್ಕಾರ ಸ್ನೇಹಿತರೇ, ಸರ್ಕಾರದ ಹಲವು ಯೋಜನೆಗಳ ಅಡಿಯಲ್ಲಿ ಅರ್ಹ ಫಲಾನುಭವಿ ರೈತರಿಗೆ ಸಬ್ಸಿಡಿ ದೊರೆಯುತ್ತಿದ್ದು, ಇದೀಗ ಕೆಲವು ರೈತರಿಗೆ ಕೃಷಿ ಕೆಲಸಕ್ಕಾಗಿ ಸಹಾಯವಾಗಲೆಂದು ಸಬ್ಸಿಡಿ ದರದಲ್ಲಿ ಕೃಷಿ ಹೊಂಡ ದೊರೆಯಲಿದ್ದು, ಯಾವ ರೈತರಿಗೆಲ್ಲಾ ಈ ಭಾಗ್ಯ ಸಿಗಲಿದೆ.? ಹಾಗೆಯೇ ಈ ಕೃಷಿ ಹೊಂಡ ಸಬ್ಸಿಡಿ ಹೇಗೆ ಪಡೆದುಕೊಳ್ಳಬೇಕು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಇದನ್ನೂ ಕೂಡ ಓದಿ : ಕಾರ್ಮಿಕರಿಗೆ ಸಿಹಿಸುದ್ಧಿ.! ಉಚಿತ ಟೂಲ್ ಕಿಟ್ ಪಡೆಯಲು … Read more