Sewing Machine Scheme : ಈ ದಾಖಲೆಗಳಿದ್ದರೆ ನಿಮಗೆ ಸಿಗಲಿದೆ ಉಚಿತ ಹೊಲಿಗೆ ಯಂತ್ರ.! ಬೇಕಾಗುವ ದಾಖಲೆಗಳೇನು.?
Sewing Machine Scheme : ನಮಸ್ಕಾರ ಸ್ನೇಹಿತರೇ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಉಚಿತ ಹೊಲಿಗೆ ಯಂತ್ರ ಯೋಜನೆಯು ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಯಾಗಿಸುವ ಗುರಿಯನ್ನು ಹೊಂದಿದೆ. ಈ ಯೋಜನೆಯಡಿ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರಗಳನ್ನು ಮತ್ತು ಹೊಲಿಗೆ ಕೆಲಸವನ್ನು ಕಲಿಸುವ ತರಬೇತಿಯನ್ನು ಒದಗಿಸಲಾಗುತ್ತಿದೆ. ಈ ಉಚಿತ ಹೊಲಿಗೆ ಯಂತ್ರ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಇದನ್ನೂ ಕೂಡ ಓದಿ : Parihara Payment :- ಮೊಬೈಲ್ ನಂಬರ್ ಹಾಕಿ … Read more