Gold Rate : ಭಾರೀ ಇಳಿಕೆಯಾಯ್ತಾ ಚಿನ್ನದ ಬೆಲೆ.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ರೇಟ್.?
Gold Rate : ನಮಸ್ಕಾರ ಸ್ನೇಹಿತರೇ, ಕಳೆದ ಆಗಸ್ಟ್ ತಿಂಗಳಲ್ಲಿ ಬಹುತೇಕ ದಿನೇ ದಿನೇ ಚಿನ್ನದ ಬೆಲೆ ಏರಿಕೆಯಾಗಿತ್ತು ಹಾಗೂ ಬೆಳ್ಳಿ ದರವೂ ಹೆಚ್ಚಳವಾಗಿತ್ತು. ಜಾಗತಿಕ ವಿದ್ಯಮಾನಗಳ ಪ್ರಭಾವದಿಂದ ಚಿನಿವಾರ ಪೇಟೆಯಲ್ಲಿ ದರ ಏರಿಕೆ ಸಹಜವಾಗಿತ್ತು. ಆದರೆ ಈ ಸಪ್ಟೆಂಬರ್ ತಿಂಗಳ ಆರಂಭದಿಂದಲೇ ಚಿನ್ನಾಭರಣ ಪ್ರಿಯರಿಗೆ ಕೊಂಚ ಭರವಸೆ ಮೂಡಿಸಿತ್ತು. ಆದರೆ ಇದೀಗ ಏರಿಕೆಯತ್ತ ಮುಖ ಮಾಡಿದೆ. ಇದನ್ನೂ ಕೂಡ ಓದಿ : Ration Card : ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭ.! … Read more