ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಹೊಸ ಹುದ್ದೆಗಳಿಗೆ ನೇಮಕಾತಿ.! ಪಿಯುಸಿ ಆದವರಿಗೆ ಎಲ್ಲರಿಗೂ | Gram Panchayath Govt Job
ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಿಗೆ ಪಿಯುಸಿ ಪಾಸಾದವರಿಗೆ ವಿವಿಧ ಹುದ್ದೆಗಳಿಗೆ ಹೊಸ ಅರ್ಜಿಗಳನ್ನ ಕರೆಯಲಾಗಿದೆ. ರಾಜ್ಯದ ಗ್ರಾಮ ಪಂಚಾಯ್ತಿಗಳಲ್ಲಿ ದ್ವಿತೀಯ ಪಿಯುಸಿ ಮುಗಿಸಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುದ್ದೆಯನ್ನ ಆಯಾ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿಗಳ ನಿಯಮನುಸಾರವಾಗಿ ಹುದ್ದೆಯನ್ನ ಭರ್ತಿ ಮಾಡಲಾಗುತ್ತದೆ. ಇದನ್ನೂ ಕೂಡ ಓದಿ : ವಿದ್ಯಾರ್ಥಿಗಳಿಗೆ ಸಿಹಿಸುದ್ಧಿ.! ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ₹6,000/- ವಿದ್ಯಾರ್ಥಿವೇತನ – ICRO Scholarship ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ರಾಜ್ಯ ಸರ್ಕಾರವು ಆದೇಶವನ್ನ … Read more