Gruhalakshmi Yojana : ಮುಂದಿನ ವಾರದೊಳಗೆ ಫಲಾನುಭವಿಗಳ ಖಾತೆಗೆ ಮೂರು ತಿಂಗಳ ಹಣ ಜಮಾ! – ಲಕ್ಷ್ಮಿ ಹೆಬ್ಬಾಳ್ಕರ್
Gruhalakshmi Yojana : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಮುಂದಿನ ವಾರದೊಳಗೆ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಮೂರು ತಿಂಗಳ ಹಣ ಸಂದಾಯವಾಗಲಿದೆ ಎಂದು ಘೋಷಿಸಿದ್ದಾರೆ. ಬೆಳಗಾವಿಯ ಗೃಹ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಸಚಿವೆ, ತಾಲೂಕು ಪಂಚಾಯಿತಿ ಮೂಲಕ ಫಲಾನುಭವಿಗಳ ಖಾತೆಗೆ ಹಣ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು. e-Shram Card : ಈ ಕಾರ್ಡ್ ಇದ್ದವರಿಗೆ ಪ್ರತಿ ತಿಂಗಳಿಗೆ ₹3,000/- ಹಣ ಖಾತೆಗೆ ಜಮಾ … Read more