Kisan Credit Card : ರೈತರಿಗೆ ಗುಡ್ ನ್ಯೂಸ್.! ಕಿಸಾನ್ ಕ್ರೆಡಿಟ್ ಕಾರ್ಡ್ ಗೆ ಅರ್ಜಿ ಆಹ್ವಾನ.! ಹೇಗೆ ಪಡೆಯುವುದು.?

Kisan Credit Card : ನಮಸ್ಕಾರ ಸ್ನೇಹಿತರೇ, ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ 2024-25ನೇ ಸಾಲಿನ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣಾ ಕಾರ್ಯಕ್ರಮದಡಿ ದನ, ಎಮ್ಮೆ, ಕುರಿ, ಮೇಕೆ, ಹಂದಿ ಹಾಗೂ ಕೋಳಿ ಸಾಕಾಣಿಕೆ ನಿರ್ವಹಣೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಪಡೆಯಲು ಆಸಕ್ತಿ ಹೊಂದಿರುವ ರೈತರಿಂದ ಅರ್ಜಿಯನ್ನ ಆಹ್ವಾನಿಸಲಾಗಿದೆ. ಆಸಕ್ತ ಹಾಗು ಫಲಾನುಭವಿ ರೈತರು ತಮ್ಮ ಸಮೀಪದ ಪಶು ವೈದ್ಯಕೀಯ ಸೇವಾ ಇಲಾಖೆಯನ್ನ ಸಂಪರ್ಕಿಸಿ. ಇದನ್ನೂ ಕೂಡ ಓದಿ … Read more

Social media & sharing icons powered by UltimatelySocial