KSRTC Recruitment 2024 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆಯಲ್ಲಿ 3000ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10ನೇ ತರಗತಿ ಪಾಸಾಗಿದ್ದರೂ ಸಾಕಂತೆ.!

KSRTC Recruitment 2024 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆಯಲ್ಲಿ 3000ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10ನೇ ತರಗತಿ ಪಾಸಾಗಿದ್ದರೂ ಸಾಕಂತೆ.!

KSRTC Recruitment 2024 : ನಮಸ್ಕಾರ ಸ್ನೇಹಿತರೇ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ದೇಶದ ಅತಿದೊಡ್ಡ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಾಗಿದೆ. ಇದೀಗ, ಕೆಎಸ್ಆರ್ ಟಿಸಿ ಇಲಾಖೆಯು KSRTC ನೇಮಕಾತಿ 2024 ಅಧಿಸೂಚನೆಯನ್ನು ಶೀಘ್ರದಲ್ಲೇ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆಯಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು, ತಮ್ಮ ಎಸ್ಎಸ್ಎಲ್ ಸಿ, ಐಟಿಐ, ಡಿಪ್ಲೊಮಾ ಮತ್ತು ಪಿಯುಸಿ ಪಾಸಾದವರಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಇದನ್ನೂ ಕೂಡ ಓದಿ : … Read more