LIC Scholarship : ಎಲ್‌ಐಸಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ.! ಯಾರೆಲ್ಲ ಅರ್ಹರು.? ಹೇಗೆ ಅರ್ಜಿ ಸಲ್ಲಿಸುವುದು.?
LIC Scholarship : ನಮಸ್ಕಾರ ಸ್ನೇಹಿತರೇ, ಎಲ್‌ಐಸಿಯು ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌ವೊಂದನ್ನು ಕೊಟ್ಟಿದೆ. ಭಾರತೀಯ ಜೀವವಿಮಾ ನಿಗಮವು ( LIC) ದೇಶದ ವಿವಿಧ ಕೋರ್ಸ್‌ಗಳಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ಮುಂದಾಗಿದೆ. ಈ ಸಂಬಂಧ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ ಮಾಡಲಾಗಿದೆ. ಎಲ್‌ಐಸಿಯು ಭಾರತದ ಅತ್ಯಂತ ದೊಡ್ಡ ಜೀವವಿಮೆ ನೀಡುವ ಕಂಪನಿಯಾಗಿದ್ದು, ಸಂಪೂರ್ಣವಾಗಿ ಭಾರತ ಸರ್ಕಾರದ ಅಧೀನಕ್ಕೆ ಒಳಪಟ್ಟಿದೆ. ಇನ್ನು ಇದೀಗ ಎಲ್‌ಐಸಿ ಗೋಲ್ಡನ್ ಜುಬಿಲಿ ವಿದ್ಯಾರ್ಥಿವೇತನ ಯೋಜನೆ 2024ರ ಮೂಲಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು … Read more