Loan Interest Waiver : ರೈತರ ಸಾಲದ ಮೇಲಿನ ಬಡ್ಡಿ ಮನ್ನಾ.! ಯಾರೆಲ್ಲಾ ಅರ್ಹರು.? ಬೇಕಾಗುವ ದಾಖಲೆಗಳೇನು.?
Loan Interest Waiver : ನಮಸ್ಕಾರ ಸ್ನೇಹಿತರೇ, ರಾಜ್ಯದ ರೈತರು ಬ್ಯಾಂಕುಗಳಲ್ಲಿ ಪಡೆದಿರುವಂತಹ ಸಾಲದ ಬಡ್ಡಿ ಮನ್ನಾ ಮಾಡಲು ಸರ್ಕಾರವು ರೈತರಿಂದ ಅರ್ಜಿ ಆಹ್ವಾನಿಸಿದೆ. ರಾಜ್ಯದ ಪಶುಪಾಲನಾ ಇಲಾಖೆಯಿಂದ ರೈತರು ಹೈನುಗಾರಿಕೆ ಮಾಡಲು ಬ್ಯಾಂಕುಗಳಲ್ಲಿ ಪಡೆದಿರುವಂತಹ ಸಾಲದ ಮೇಲಿನ ಬಡ್ಡಿ ಸಹಾಯಧನ ನೀಡಲು ಅರ್ಹ ಫಲಾನುಭವಿ ರೈತ ಅಭ್ಯರ್ಥಿಗಳಿಂದ ಅರ್ಜಿಯನ್ನ ಆಹ್ವಾನಿಸಲಾಗಿದೆ. ಪಶುಪಾಲನಾ ಇಲಾಖೆಯ ಈ ಯೋಜನೆಗೆ ಯಾರೆಲ್ಲಾ ಅರ್ಜಿಯನ್ನ ಸಲ್ಲಿಸಬಹುದು.? ಹೇಗೆ ಅರ್ಜಿ ಸಲ್ಲಿಸಬೇಕು.? ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು.?ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ … Read more