Manaswini Pension : ಪ್ರತಿ ತಿಂಗಳು 800 ರೂಪಾಯಿ ಉಚಿತ – ಮನಸ್ವಿನಿ ಯೋಜನೆಗೆ ಇಂದೇ ಅರ್ಜಿ ಸಲ್ಲಿಸಿ
Manaswini Pension : ನಮಸ್ಕಾರ ಸ್ನೇಹಿತರೇ, ಮಹಿಳಾ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ. ಅದೇ ರೀತಿ ರಾಜ್ಯದಲ್ಲಿ ವಾಸಿಸುವ ಅವಿವಾಹಿತ ಮಹಿಳೆಯರು, ವಿಚ್ಛೇದಿತ ಮಹಿಳೆಯರಿಗೆ ಪ್ರತಿ ತಿಂಗಳು ₹800/- ಪಿಂಚಣಿ(Pension) ನೀಡುವ ಯೋಜನೆಯನ್ನು ಜಾರಿಗೊಳಿಸಿದೆ. ಹಾಗಾದರೆ ಈ ಯೋಜನೆಗೆ ಯಾರೆಲ್ಲಾ ಅರ್ಹರು.? ಹೇಗೆ ಅರ್ಜಿ ಸಲ್ಲಿಸುವುದು.? ಎನ್ನುವ ಕುರಿತು ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಹೌದು, ಮನಸ್ವಿನಿ ಯೋಜನೆಯಡಿಯಲ್ಲಿ(Manaswini Pension) ರಾಜ್ಯದಲ್ಲಿ ವಾಸಿಸುವ ಅವಿವಾಹಿತ ಮಹಿಳೆಯರು, ವಿಚ್ಛೇದಿತ … Read more