Subsidy Loan : ರೈತರಿಗೆ ಹೈನುಗಾರಿಕೆ ಮಾಡಲು ಸಬ್ಸಿಡಿ ಸಹಿತ 2 ಲಕ್ಷ ರೂಪಾಯಿ ಸಾಲ – ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
Subsidy Loan : ನಮಸ್ಕಾರ ಸ್ನೇಹಿತರೇ, ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ರಾಜ್ಯದ ಮತ್ತು ದೇಶದ ರೈತರಿಗೆ ಆರ್ಥಿಕವಾಗಿ ಸದೃಢಗೊಳ್ಳುವ ಸಲುವಾಗಿ ಅನೇಕ ಯೋಜನೆಗಳನ್ನು ರೂಪಿಸುತ್ತಾ ಬಂದಿದ್ದು, ಅದರಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಅರ್ಹ ಫಲಾನುಭವಿ ರೈತರಿಗೆ ಸುಮಾರು ₹2 ಲಕ್ಷ ರೂಪಾಯಿಗಳವರೆಗೆ ಆರ್ಥಿಕ ನೆರವು ನೀಡಲಾಗುತ್ತಿದೆ. ಇದನ್ನೂ ಕೂಡ ಓದಿ : PM Fasal Bima Yojana : ರೈತರೇ ಈ ಯೋಜನೆಗೆ ಈ ಕೂಡಲೇ … Read more