Pension Scheme : 60 ವರ್ಷ ಮೇಲ್ಪಟ್ಟ ಅಜ್ಜ ಅಜ್ಜಿಯರಿಗೆ ಪ್ರತಿ ತಿಂಗಳ ಪಿಂಚಣಿ ಹಣ ಡಬಲ್.!

Pension Scheme : ನಮಸ್ಕಾರ ಸ್ನೇಹಿತರೇ, 60 ವರ್ಷ ಮೇಲ್ಪಟ್ಟ ಅಜ್ಜ ಅಜ್ಜಿಯರಿಗೆ ಪ್ರತಿ ತಿಂಗಳ ಪಿಂಚಣಿ ಹಣ ಡಬಲ್.! ರಾಜ್ಯದ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯನವರು ಭರ್ಜರಿ ಸಿಹಿಸುದ್ಧಿ ನೀಡಿದ್ದಾರೆ. ಪ್ರತಿ ತಿಂಗಳು ಸರ್ಕಾರದಿಂದ ಪಿಂಚಣಿ ಹಣ ಪಡೆಯುತ್ತಿರುವ ಎಲ್ಲ ಹಿರಿಯ ನಾಗರಿಕರಿಗೆ ಸಿಎಂ ಸಿದ್ದರಾಮಯ್ಯನವರು ಮಾಸಾಶನ ಹಣ ಭಾರಿ ಹೆಚ್ಚಳ ಮಾಡಿ ಎಲ್ಲ ಹಿರಿಯ ನಾಗರಿಕರಿಗೆ ಬಂಪರ್ ಗಿಫ್ಟ್ ನೀಡಿದ್ದಾರೆ. ಇದನ್ನೂ ಕೂಡ ಓದಿ : Railway … Read more