ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
PM Awas Yojana : ನಮಸ್ಕಾರ ಸ್ನೇಹಿತರೇ, ವರದಿಯ ಪ್ರಕಾರ ಭಾರತದಲ್ಲಿ ಇನ್ನು ಮೂಲಭೂತ ಸೌಕರ್ಯಗಳಿಂದ ಅವರು ವಂಚಿತರಾಗಿ, ಅದರಲ್ಲೂ ಜೀವಿಸಲು ಪ್ರಮುಖವಾಗಿ ಬೇಕಾದ ಆಶ್ರಯ ತಾಣವಿಲ್ಲದೆ ಹಲವು ಕುಟುಂಬಗಳು ಇಂದಿಗೂ ರಸ್ತೆ ಬದಿಯಲ್ಲೊ ಅಥವಾ ಹಾಳು ಬಿದ್ದ ಜಾಗದಲ್ಲಿ ವಾಸ ಮಾಡುತ್ತಿದ್ದಾರೆ. ಇಂತಹ ಬಡತನದಲ್ಲಿರುವ ಕುಟುಂಬಗಳಿಗೆ ಸಹಾಯ ಮಾಡುವ ಸಲುವಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮಹತ್ವಾಕಾಂಕ್ಷಿ ಯೋಜನೆ ಎಂದರೆ ಅದು ಪ್ರಧಾನ ಮಂತ್ರಿ ಆವಾಸ್ ಯೋಜನೆ (PM Awas Yojana). ಈ ಯೋಜನೆ ಅಡಿಯಲ್ಲಿ … Read more