PM Vishwakarma Yojana : ಕಡಿಮೆ ಬಡ್ಡಿದರದಲ್ಲಿ 5 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ.! ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು.?
PM Vishwakarma Yojana : ನಮಸ್ಕಾರ ಸ್ನೇಹಿತರೇ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಸಾಮಾನ್ಯ ಜನರಿಗೆ ಸಹಾಯ ಮಾಡಲು ಅನೇಕ ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ಪ್ರಾರಂಭಿಸಿದೆ ಎಂಬುದು ಎಲ್ಲರಿಗೂ ತಿಳಿದಿದೆ. ಈ ಯೋಜನೆಯ ಮೂಲಕ, ನೀವು ಅತ್ಯಂತ ಕಡಿಮೆ ಬಡ್ಡಿದರದಲ್ಲಿ ದೊಡ್ಡ ಮೊತ್ತದ ಸಾಲವನ್ನು ಪಡೆಯುತ್ತೀರಿ. ಇದು ಯಾವ ಯೋಜನೆ.? ಇದಕ್ಕೆ ಯಾರೆಲ್ಲಾ ಅರ್ಹರು.? ಹಾಗು ಬೇಕಾಗುವ ದಾಖಲೆಗಳೇನು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಇದನ್ನೂ ಕೂಡ ಓದಿ … Read more