PM Awas Yojana : ಪಿಎಂ ಆವಾಸ್ ಯೋಜನೆಯಡಿ 3 ಕೋಟಿ ಕುಟುಂಬಗಳಿಗೆ ಸ್ವಂತ ಮನೆ | ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್
PM Awas Yojana : ನಮಸ್ಕಾರ ಸ್ನೇಹಿತರೇ, ಮೂರನೇ ಬಾರಿಗೆ ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ದೇಶದ ಸುಮಾರು ಮೂರು ಕೋಟಿ ವಸತಿ ರಹಿತ ಬಡ ಕುಟುಂಬಗಳಿಗೆ ನಿಗದಿತ ಕಾಲಮಿತಿಯೊಳಗೆ ಮನೆ ವಿತರಿಸಲು ಕೇಂದ್ರ ಸಂಪುಟ ಸಭೆಯಲ್ಲಿ ತೀರ್ಮಾನಿಸಿದೆ. ಜೂನ್ 10ರಂದು ನಡೆದ ‘ಮೋದಿ 3.0’ ಸರಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿ ‘ಪ್ರಧಾನಮಂತ್ರಿ ಆವಾಸ್ ಯೋಜನೆ’ ಅಡಿಯಲ್ಲಿ 3 ಕೋಟಿ ಮನೆಗಳ ನಿರ್ಮಾಣಕ್ಕೆ ಸರ್ಕಾರವು ಅಧೀಕೃತ ಅನುಮೋದನೆಯನ್ನ ನೀಡಿದೆ. ಕೇಂದ್ರ … Read more