BPL Ration Card : ಬಿಪಿಎಲ್ ಪಡಿತರ ಚೀಟಿ ಹೊಂದಿರುವವರಿಗೆ ಮೋದಿ ಸರ್ಕಾರದ ಬಂಪರ್ ಗಿಫ್ಟ್! ಇದು ಮೋದಿ ಸರ್ಕಾರದ ಗ್ಯಾರಂಟಿ.!
BPL Ration Card : ನಮಸ್ಕಾರ ಸ್ನೇಹಿತರೇ, ಮೂರನೇ ಬಾರಿ ಪ್ರಧಾನಿ ಪಟ್ಟಕ್ಕೇರಿದ ನರೇಂದ್ರ ಮೋದಿಯವರು ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಬಿಪಿಎಲ್ ರೇಷನ್ ಕಾರ್ಡ್(BPL Ration Card) ಹೊಂದಿರುವ ಬದಕುಟುಂಬಗಳಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಏನಿದು ಮೋದಿ ಗ್ಯಾರಂಟಿ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಇತ್ತೀಚಿನ ದಿನಗಳಲ್ಲಿ ದೇಶದ ಪ್ರತಿಯೊಂದು ಕುಟುಂಬದ ಮಹಿಳೆಯರು ಅಡುಗೆ ಮಾಡಲು ಗ್ಯಾಸ್ ಸಿಲೆಂಡರ್ ಅನ್ನು ಬಳಸುತ್ತಿದ್ದಾರೆ. ಕಟ್ಟಿಗೆಯಿಂದ ಹಾಗೂ ಒಲೆಗಳಿಂದ ಅಡುಗೆ ಮಾಡುವುದು ಈ ಕಾಲದಲ್ಲಿ … Read more