RGRHCL : ಗ್ರಾಮೀಣ ಜನತೆಗೆ ಗುಡ್ ನ್ಯೂಸ್.! ರಾಜೀವ್ ಗಾಂಧಿ ವಸತಿ ನಿಗಮದಿಂದ ಹೊಸ ಮನೆಗಳಿಗಾಗಿ ಆನ್ಲೈನ್ ಅರ್ಜಿ ಪ್ರಾರಂಭ
RGRHCL : ನಮಸ್ಕಾರ ಸ್ನೇಹಿತರೇ, ವಾಸಿಸಲು ಸ್ವಂತ ಮನೆ ಇಲ್ಲದವರಿಗೆ, ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವವರಿಗೆ, ಸ್ವಂತ ಜಾಗ ಇಲ್ಲದವರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್.! ರಾಜ್ಯದ ಗಾಂಧಿ ವಸತಿ ಯೋಜನೆ ನಿಗಮದ(RGRHCL) ಅಡಿಯಲ್ಲಿ ಹೊಸ ಮನೆಗಳಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇದು ಕೇವಲ ಗ್ರಾಮೀಣ ವಲಯದಲ್ಲಿರುವ ಗ್ರಾಮ ಪಂಚಾಯಿತಿಗಳಲ್ಲಿ ವಾಸಿಸುತ್ತಿರುವ ಗ್ರಾಮ ಮಟ್ಟದ ನಿರಾಶ್ರಿತರಿಗೆ ಮಾತ್ರ ಈ ಯೋಜನೆ ಅನುಷ್ಠಾನಗೊಳಿಸಲಾಗಿದ್ದು, ಆನ್ ಲೈನ್ ಮೂಲಕ ನಿರಾಶ್ರಿತರಿಗೆ ಮನೆಗಳನ್ನು ಒದಗಿಸಲು ಹೊಸ ಅರ್ಜಿಗಳನ್ನ ಆಹ್ವಾನಿಸಲಾಗಿದೆ. ಇದನ್ನೂ ಕೂಡ ಓದಿ … Read more