RRB Recruitment 2024 : ಭಾರತೀಯ ರೈಲ್ವೇ ಇಲಾಖೆಯಲ್ಲಿ 3445 ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ! ಅರ್ಜಿ ಸಲ್ಲಿಸಲು ಇದೇ ತಿಂಗಳು 20 ಲಾಸ್ಟ್ ಡೇಟ್!

RRB Recruitment 2024 : ನಮಸ್ಕಾರ ಸ್ನೇಹಿತರೇ, ‘RRB’ 3445 ‘ಕ್ಲರ್ಕ್’ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಪಿಯುಸಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ನಾನ್-ಟೆಕ್ನಿಕಲ್ ಪಾಪ್ಯುಲರ್ ಕೆಟಗರಿ (ಎನ್ಟಿಪಿಸಿ) ಯಲ್ಲಿ ಆರ್‌ಆರ್ಬಿ ಬಂಪರ್ ಹುದ್ದೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಯ ಮೂಲಕ ಒಟ್ಟು 3445 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಇದನ್ನೂ ಕೂಡ ಓದಿ : PhonePe – Google Pay : ಫೋನ್ ಪೇ – ಗೂಗಲ್ ಪೇನಲ್ಲಿ ತಪ್ಪಾಗಿ ಬೇರೆಯವರಿಗೆ ಹಣ ಹೋದರೆ ಏನು ಮಾಡಬೇಕು.? … Read more