RTC Transfer : ಜಮೀನಿನ ಪಹಣಿ ತಂದೆ, ತಾತ, ಮುತ್ತಾತ, ಪೂರ್ವಜರ ಹೆಸರಿನಲ್ಲಿ ಇದ್ದರೆ – ನಿಮ್ಮ ಹೆಸರಿಗೆ ವರ್ಗಾವಣೆ

RTC Transfer

RTC Transfer : ರಾಜ್ಯದ ಕಂದಾಯ ಸಚಿವರಾದ ಕೃಷ್ಣಬೈರೇಗೌಡ ಅವರು ರಾಜ್ಯದಾದ್ಯಂತ ಇರುವ ರಾಜ್ಯದ ಎಲ್ಲ ರೈತರಿಗೆ ಭರ್ಜರಿ ಬಂಪರ್ ಗಿಫ್ಟ್ ನೀಡಿದ್ದಾರೆ. ಪೌತಿ ಖಾತೆ ಅಭಿಯಾನಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಇನ್ನು ಮುಂದೆ ರಾಜ್ಯದಾದ್ಯಂತ ಮರಣ ಹೊಂದಿರುವ ತಂದೆ ಅಥವಾ ತಾಯಿ ಹೆಸರಿನಲ್ಲಿ ಇರುವ ಅಥವಾ ತಾತ ಮುತ್ತಾತನ ಹೆಸರಿನಲ್ಲಿ ಇರುವ ಜಮೀನಿನ ಪಹಣಿಯು ಈಗ ಪ್ರಸ್ತುತ ಉಳುಮೆ ಮಾಡುತ್ತಿರುವ ರೈತರ ಹೆಸರಿಗೆ ವರ್ಗಾವಣೆ ಮಾಡಲು ಪೌತಿ ಖಾತೆ ಅಭಿಯಾನ ಆರಂಭಿಸಲಾಗಿದೆ. ಲೇಬರ್ ಕಾರ್ಡ್ ಇದ್ದವರಿಗೆ … Read more