Sewing Machine Scheme : ಉಚಿತ ಹೊಲಿಗೆ ಯಂತ್ರ ಸೇರಿ 10 ಸಬ್ಸಿಡಿ ಯೋಜನೆಗಳ ಅರ್ಜಿ ಸಲ್ಲಿಕೆಗೆ ನಾಳೆಯೇ ಕೊನೆಯ ದಿನ.! ಯಾವೆಲ್ಲಾ ಯೋಜನೆಗಳು.?
Sewing Machine Scheme : ನಮಸ್ಕಾರ ಸ್ನೇಹಿತರೇ, ಉಚಿತ ಹೊಲಿಗೆ ಯಂತ್ರ ಸೇರಿದಂತೆ ವಿವಿಧ ಅಭಿವೃದ್ಧಿ ನಿಗಮದ ಸಾಲ ಸೌಲಭ್ಯಗಳ ಅರ್ಜಿಗಳನ್ನು ಸಲ್ಲಿಸಲು ಸೆಪ್ಟೆಂಬರ್ 15 ಅಂದರೆ ನಾಳೆ ಕೊನೆಯ ದಿನವಾಗಿದ್ದು, ಅರ್ಹ ಹಾಗು ಆಸಕ್ತ ಫಲಾನುಭವಿಗಳು ನಾಳೆಯೇ ಅರ್ಜಿಯನ್ನ ಸಲ್ಲಿಸಿ ಸರ್ಕಾರದ ಸೌಲಭ್ಯಗಳನ್ನು ಪಡೆಯಬಹುದು. ಇದನ್ನೂ ಕೂಡ ಓದಿ : Kisan Credit Card : ರೈತರಿಗೆ ಗುಡ್ ನ್ಯೂಸ್.! ಕಿಸಾನ್ ಕ್ರೆಡಿಟ್ ಕಾರ್ಡ್ ಗೆ ಅರ್ಜಿ ಆಹ್ವಾನ.! ಹೇಗೆ ಪಡೆಯುವುದು.? ಸ್ವಯಂ ಉದ್ಯೋಗ ವೈಯಕ್ತಿಕ … Read more