Shrama Shakthi Scheme : ಕರ್ನಾಟಕ ಶ್ರಮ ಶಕ್ತಿ ಯೋಜನೆ ಮೂಲಕ ₹50,000/- ಹಣ ಸಿಗಲಿದೆ.! ಅರ್ಜಿ ಸಲ್ಲಿಸುವುದು ಹೇಗೆ.?
Shrama Shakthi Scheme : ನಮಸ್ಕಾರ ಸ್ನೇಹಿತರೇ, ಶ್ರಮಶಕ್ತಿ ಸಾಲ ಯೋಜನೆಯ ಸಂಪೂರ್ಣವಾದ ಮಾಹಿತಿಯನ್ನು ತಿಳಿದು ನೀವು ಕೂಡ 50,000 ಹಣವನ್ನು ಪಡೆಯಲು ಸರ್ಕಾರಕ್ಕೆ ಅರ್ಜಿಯನ್ನು ಕೂಡ ಸಲ್ಲಿಕೆ ಮಾಡಬಹುದಾಗಿದೆ. ಇದರ ಸಂಪೂರ್ಣ ಮಾಹಿತಿಗಳನ್ನು ತಿಳಿದುಕೊಳ್ಳೋಣ ಬನ್ನಿರಿ. ಶ್ರಮ ಶಕ್ತಿ ಯೋಜನೆ (Shrama Shakthi Scheme) ಈ ಶ್ರಮ ಶಕ್ತಿ ಯೋಜನೆಯು(Shrama Shakthi Scheme) ಕರ್ನಾಟಕದಲ್ಲಿರುವಂತಹ ಎಲ್ಲಾ ಅಲ್ಪಸಂಖ್ಯಾತರಿಗೆ ಕೂಡ ಹಣವನ್ನು ನೀಡುತ್ತದೆ. ಅರ್ಧದಷ್ಟು ಹಣವನ್ನು ರಾಜ್ಯ ಸರ್ಕಾರವು ಸಬ್ಸಿಡಿಯಾಗಿ ನೀಡಲಿದೆ. ನೀವು ಉಳಿದಂತಹ ಅರ್ಧದಷ್ಟು ಹಣವನ್ನು … Read more