State Budget 2025 : ರಾಜ್ಯ ಬಜೆಟ್ 2025 ಸಿಎಂ ಸಿದ್ದರಾಮಯ್ಯ ಕಡೆಯಿಂದ ಎಲ್ಲಾ ಜನತೆಗೆ ಬಂಪರ್ ಕೊಡುಗೆ.!

State Budget 2025

State Budget 2025 : ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹದಿನಾರನೇ ಬಜೆಟ್ ಗೆ ಮುಹೂರ್ತ ಫಿಕ್ಸ್.! ರೈತರಿಗೆ ಸಿಹಿ ಸುದ್ದಿ ಕೊಡ್ತಾರಾ.? ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇದೀಗ 2025-26 ರ ಬಜೆಟ್ ಮಂಡನೆ ಮುಹೂರ್ತ ಫಿಕ್ಸ್ ಆಗಿದೆ. ಇಂದು ಸಿಎಂ ಸಿದ್ದರಾಮಯ್ಯ ಅವರು ಸುದ್ದಿಗೋಷ್ಠಿ ನಡೆಸಿ ಮಾರ್ಚ್ ಮೂರಕ್ಕೆ ಕರ್ನಾಟಕ ವಿಧಾನಮಂಡಲ ಅಧಿವೇಶನ ನಡೆಯಲಿದೆ ಮತ್ತು ಮಾರ್ಚ್ 7 ರಂದು 2025-26 ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದೇವೆ ಎಂದು ಹೇಳಿದ್ದಾರೆ. ಈ ಬಾರಿಯ … Read more